ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Palakkad
ADVERTISEMENT
ತಮಿಳುನಾಡಿನಲ್ಲಿ ಕ್ರೈಸ್ತ ಮತಾಂತರ ಚಟುವಟಿಕೆ ಗಂಭೀರವಾದದ್ದು: ಆರ್ಎಸ್ಎಸ್
‘ತಮಿಳುನಾಡಿನಲ್ಲಿ ಕ್ರೈಸ್ತ ಮತಾಂತರ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿರುವುದು ಕಳವಳಕಾರಿ ಘಟನೆಯಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸಲಿದೆ’ ಎಂದು ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಹೇಳಿದ್ದಾರೆ.
Last Updated 2 ಸೆಪ್ಟೆಂಬರ್ 2024, 12:39 IST
ಪಾಲಕ್ಕಾಡ್ | ಆರ್ಎಸ್ಎಸ್ನ 'ಅಖಿಲ ಭಾರತೀಯ ಸಮನ್ವಯ ಬೈಠಕ್' ಆರಂಭ
ಕೇರಳದ ಪಾಲಕ್ಕಾಡ್ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) 'ಅಖಿಲ ಭಾರತೀಯ ಸಮನ್ವಯ ಬೈಠಕ್' ಶನಿವಾರ ಆರಂಭವಾಗಿದೆ.
Last Updated 31 ಆಗಸ್ಟ್ 2024, 11:24 IST
31ರಿಂದ ಪಾಲಕ್ಕಾಡ್ನಲ್ಲಿ ಆರ್ಎಸ್ಎಸ್ ಸಹವರ್ತಿ ಸಂಘಟನೆಗಳ ವಾರ್ಷಿಕ ಸಭೆ
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮತ್ತು ಅದರ ಜೊತೆಗೆ ಗುರುತಿಸಿಕೊಂಡಿರುವ ಬಿಜೆಪಿ ಸೇರಿದಂತೆ 32 ಸಂಘಟನೆಗಳ ಹಿರಿಯ ಪದಾಧಿಕಾರಿಗಳ ವಾರ್ಷಿಕ ಸಭೆ ಆಗಸ್ಟ್ 31ರಿಂದ ಕೇರಳದ ಪಾಲಕ್ಕಾಡ್ನಲ್ಲಿ ನಡೆಯಲಿದೆ.
Last Updated 20 ಆಗಸ್ಟ್ 2024, 16:14 IST
ಆಹಾರ ಪದಾರ್ಥ ಕದ್ದಿದ್ದಕ್ಕೆ ಬುಡಕಟ್ಟು ವ್ಯಕ್ತಿಯ ಹತ್ಯೆ: 13 ಮಂದಿಗೆ 7 ವರ್ಷ ಸಜೆ
ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಥಳಿಸಿ, ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಬುಧವಾರ 13 ಮಂದಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿದೆ.
Last Updated 5 ಏಪ್ರಿಲ್ 2023, 11:22 IST
ಆರ್ಎಸ್ಎಸ್, ಪಿಎಫ್ಐ ನಾಯಕರ ಹತ್ಯೆ ಹಿಂದೆ ವ್ಯವಸ್ಥಿತ ಸಂಚು: ಕೇರಳ ಪೊಲೀಸ್
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಕೆಲವೇ ದಿನಗಳ ಅವಧಿಯಲ್ಲಿ ಆರ್ಎಸ್ಎಸ್ ಮತ್ತು ಪಿಎಫ್ಐ ನಾಯಕರ ಹತ್ಯೆ ನಡೆದಿರುವುದರ ಹಿಂದೆ ಪೂರ್ವಯೋಜಿತ ಸಂಚು ಅಡಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 17 ಏಪ್ರಿಲ್ 2022, 10:42 IST
ಪಾಲಕ್ಕಾಡ್: ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ
ಪಾಲಕ್ಕಾಡ್ಪಟ್ಟಣದ ನಿವಾಸಿ, ಆರ್ಎಸ್ಎಸ್ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ಶನಿವಾರ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 16 ಏಪ್ರಿಲ್ 2022, 10:46 IST
ಕೇರಳ: ಪಾಲಕ್ಕಾಡ್ ಜಿಲ್ಲೆಯ ಚೇರಾಡ್ ಪರ್ವತದಲ್ಲಿ ಸಿಲುಕಿದ್ದ ಯುವಕನ ರಕ್ಷಣೆ
ಕೇರಳ: ಪಾಲಕ್ಕಾಡ್ ಜಿಲ್ಲೆಯ ಚೇರಾಡ್ ಪರ್ವತದಲ್ಲಿ ಸೇನಾಪಡೆಗಳಿಂದ ಕಾರ್ಯಾಚರಣೆ
Last Updated 9 ಫೆಬ್ರುವರಿ 2022, 11:30 IST
ADVERTISEMENT
ಕೇರಳ: ಮಲಂಬುಳ ಬೆಟ್ಟದಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಸೇನೆ
ಕೇರಳದ ಮಲಂಬುಳ ಪರ್ವತಗಳ ಕಡಿದಾದ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
Last Updated 9 ಫೆಬ್ರುವರಿ 2022, 5:42 IST
ಕೇರಳದ ಪಾಲಕ್ಕಾಡ್ನ ಕೋಳಿ ಆಹಾರ ಘಟಕದಲ್ಲಿ ತೈಲ ಸೋರಿಕೆ, ಸ್ಫೋಟ: 20 ಮಂದಿಗೆ ಗಾಯ
ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೋಳಿ ಆಹಾರ ತಯಾರಿಕಾ ಘಟಕದಲ್ಲಿ ತೈಲ ಸೋರಿಕೆಯಾದ ಪರಿಣಾಮ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ.
Last Updated 30 ಜುಲೈ 2021, 1:49 IST
ಏನಿದು ಮ್ಯಾಚ್ ಫಿಕ್ಸಿಂಗ್?: ಕೇರಳದಲ್ಲಿ ಎಲ್ಡಿಎಫ್ ವಿರುದ್ಧ ಪ್ರಧಾನಿ ಮೋದಿ ಟೀಕೆ
ಪಾಲಕ್ಕಾಡ್: ಕೇರಳದಲ್ಲಿ 'ಮೆಟ್ರೋಮ್ಯಾನ್' ಇ. ಶ್ರೀಧರನ್ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಯುಡಿಎಫ್ ಮತ್ತು ಎಲ್ಡಿಎಫ್ ವಿರುದ್ಧ ಗುಡುಗಿದರು. ಸಿಪಿಐ(ಎಂ) ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿ ಪಕ್ಷಗಳ ಕಾರ್ಯಾಚರಣೆಯನ್ನು ಟೀಕಿಸುತ್ತ, 'ಹಲವು ವರ್ಷಗಳಿಂದ ಕೇರಳ ರಾಜಕೀಯದಲ್ಲಿ ರಹಸ್ಯವಾಗಿದ್ದ ಅತ್ಯಂತ ಕೆಟ್ಟ ಸಂಗತಿ ಎಂದರೆ ಯುಡಿಎಫ್ ಮತ್ತು ಎಲ್ಡಿಎಫ್ನ ಸ್ನೇಹಪರ ಒಪ್ಪಂದ. ಈಗ ಮೊಟ್ಟಮೊದಲ ಬಾರಿಗೆ ಕೇರಳದ ಮತದಾರರು, ಏನಿದು ಮ್ಯಾಚ್–ಫಿಕ್ಸಿಂಗ್ (ಒಳ ಒಪ್ಪಂದ) ಎಂದು ಕೇಳುತ್ತಿದ್ದಾರೆ' ಎಂದರು.
Last Updated 30 ಮಾರ್ಚ್ 2021, 8:20 IST
ADVERTISEMENT
<
1
2
>
ADVERTISEMENT
ADVERTISEMENT