ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

panchamasali lingayat

ADVERTISEMENT

ಪಂಚಮಸಾಲಿಗೆ 2ಎ ಮೀಸಲಾತಿಗೆ ಕಾನೂನಿನಂತೆ ಕ್ರಮ: ಸಿದ್ದರಾಮಯ್ಯ

ಬಸವಜಯ ಮೃತ್ಯುಂಜಯ ಸ್ವಾಮೀಜಿ ನೆತೃತ್ವದ ನಿಯೋಗಕ್ಕೆ ಸಿ.ಎಂ ಭರವಸೆ
Last Updated 18 ಅಕ್ಟೋಬರ್ 2024, 9:33 IST
ಪಂಚಮಸಾಲಿಗೆ 2ಎ ಮೀಸಲಾತಿಗೆ ಕಾನೂನಿನಂತೆ ಕ್ರಮ: ಸಿದ್ದರಾಮಯ್ಯ

2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ

ಸಿದ್ದರಾಮಯ್ಯಗೆ ಕೊನೆಯ ಅವಕಾಶ: ಸ್ವಾಮೀಜಿ
Last Updated 22 ಸೆಪ್ಟೆಂಬರ್ 2024, 15:19 IST
2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ

ಮೀಸಲಾತಿಗಾಗಿ ವಕೀಲರ ಮೂಲಕ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕಾನೂನು ಹೋರಾಟ ಮಾಡಲು ಯೋಜನೆ ರೂಪಿಸಲಾಗಿದ್ದು
Last Updated 30 ಆಗಸ್ಟ್ 2024, 13:21 IST
ಮೀಸಲಾತಿಗಾಗಿ ವಕೀಲರ ಮೂಲಕ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ಹೋರಾಟ; ನಾಳೆ ಉಳವಿಯಲ್ಲಿ ಸಂಕಲ್ಪ ಸಭೆ: ಮೃತ್ಯುಂಜಯ ಶ್ರೀ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಮೇ 23ರಂದು ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ಸಂಕಲ್ಪ ಸಭೆ ಆಯೋಜಿಸಲಾಗಿದೆ.
Last Updated 22 ಮೇ 2024, 8:08 IST
ಪಂಚಮಸಾಲಿ ಮೀಸಲಾತಿ ಹೋರಾಟ; ನಾಳೆ ಉಳವಿಯಲ್ಲಿ ಸಂಕಲ್ಪ ಸಭೆ: ಮೃತ್ಯುಂಜಯ ಶ್ರೀ

ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ: ಸ್ವಾಮೀಜಿ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಲಾಗಿತ್ತು. ಅವರು ಸಮಯಾವಕಾಶ ನೀಡಿ ಎಂದಿದ್ದರು, ಅವರಿಗೆ ನೀಡಿದ ಸಮಯ ಈಗ ಮೀರಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 10 ಜನವರಿ 2024, 16:19 IST
ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ: ಸ್ವಾಮೀಜಿ

ಕೋರ್ಟ್‌ ತೀರ್ಪಿನ ನಂತರ ಮೀಸಲಾತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪಂಚಮಸಾಲಿ ಸಮುದಾಯದ ಮುಖಂಡರ ಜತೆ ಸಭೆ
Last Updated 12 ಡಿಸೆಂಬರ್ 2023, 23:30 IST
ಕೋರ್ಟ್‌ ತೀರ್ಪಿನ ನಂತರ ಮೀಸಲಾತಿಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಪಂಚಮಸಾಲಿ ಮೀಸಲಾತಿ | ಅ. 13ಕ್ಕೆ ಹುಬ್ಬಳ್ಳಿಯಲ್ಲಿ ಸಮಾವೇಶ: ಮೃತ್ಯುಂಜಯ ಸ್ವಾಮೀಜಿ

'ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ 6ನೇ ಹಂತದ ಸಮಾವೇಶ ಅ. 13ರಂದು ನಗರದ ಗಬ್ಬೂರ ಬೈಪಾಸ್ ಬಳಿಯ ಮೈದಾನದಲ್ಲಿ ಆಯೋಜಿಸಲಾಗಿದೆ' ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 6 ಅಕ್ಟೋಬರ್ 2023, 11:23 IST
ಪಂಚಮಸಾಲಿ ಮೀಸಲಾತಿ | ಅ. 13ಕ್ಕೆ ಹುಬ್ಬಳ್ಳಿಯಲ್ಲಿ ಸಮಾವೇಶ: ಮೃತ್ಯುಂಜಯ ಸ್ವಾಮೀಜಿ
ADVERTISEMENT

ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಬಜೆಟ್ ಅಧಿವೇಶನದ ಬಳಿಕ ತೀರ್ಮಾನ: ಸಿದ್ದರಾಮಯ್ಯ

ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು.
Last Updated 23 ಜೂನ್ 2023, 10:31 IST
ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಬಜೆಟ್ ಅಧಿವೇಶನದ ಬಳಿಕ ತೀರ್ಮಾನ: ಸಿದ್ದರಾಮಯ್ಯ

ಮೀಸಲಾತಿ ವಿಚಾರ ಚರ್ಚಿಸಲು ಮುಖ್ಯಮಂತ್ರಿ ಶೀಘ್ರ ಸಭೆ ಕರೆಯಲಿ: ಕೂಡಲಸಂಗಮ ಪೀಠದ ಸ್ವಾಮೀಜಿ

‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುವ ವಿಚಾರವಾಗಿ ನಮ್ಮೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಆಡಳಿತಾತ್ಮಕ ಸಭೆ ಕರೆಯಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
Last Updated 15 ಜೂನ್ 2023, 7:53 IST
ಮೀಸಲಾತಿ ವಿಚಾರ ಚರ್ಚಿಸಲು ಮುಖ್ಯಮಂತ್ರಿ ಶೀಘ್ರ ಸಭೆ ಕರೆಯಲಿ: ಕೂಡಲಸಂಗಮ ಪೀಠದ ಸ್ವಾಮೀಜಿ

ಪಂಚಮಸಾಲಿಗೆ 2–ಎ ಪ್ರಶ್ನಿಸಿದ ಪಿಐಎಲ್‌: ಅರ್ಜಿದಾರರಿಗೆ ಮಧ್ಯಂತರ ವರದಿ ನೀಡಲು ಆದೇಶ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2-ಎ ಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಅರ್ಜಿದಾರರಿಗೆ ಒದಗಿಸುವಂತೆ ಹೈಕೋರ್ಟ್‌, ಕೋರ್ಟ್‌ ಅಧಿಕಾರಿಗೆ ನಿರ್ದೇಶಿಸಿದೆ.
Last Updated 29 ಮೇ 2023, 15:44 IST
ಪಂಚಮಸಾಲಿಗೆ 2–ಎ ಪ್ರಶ್ನಿಸಿದ ಪಿಐಎಲ್‌: ಅರ್ಜಿದಾರರಿಗೆ ಮಧ್ಯಂತರ ವರದಿ ನೀಡಲು ಆದೇಶ
ADVERTISEMENT
ADVERTISEMENT
ADVERTISEMENT