ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Panchayat Raj

ADVERTISEMENT

ಕಲಬುರಗಿ | ಶಾಸಕರ ‘ನಿಧಿ’: ಕಾಮಗಾರಿಗಳು ಮಂಜೂರಾತಿಗೆ ಸೀಮಿತ

ಪಂಚಾಯತ್‌ ರಾಜ್‌ನ 155 ಕಾಮಗಾರಿಗಳಲ್ಲಿ 10 ಕಾಮಗಾರಿ ಪೂರ್ಣ
Last Updated 4 ನವೆಂಬರ್ 2024, 5:47 IST
ಕಲಬುರಗಿ | ಶಾಸಕರ ‘ನಿಧಿ’: ಕಾಮಗಾರಿಗಳು ಮಂಜೂರಾತಿಗೆ ಸೀಮಿತ

ಪಂಚಾಯತ್ ರಾಜ್‌ ಇಲಾಖೆಯ ದುರವಸ್ಥೆಗೆ ಸಾಕ್ಷಿ: ಪ್ರೊ.ಬಿ.ಕೆ. ಚಂದ್ರಶೇಖರ್ ಅಸಮಾಧಾನ

‘ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದ್ದರೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 15ನೇ ಹಣಕಾಸು ಆಯೋಗದ ಅನುದಾನಕ್ಕೆ ಪೂರಕ ದಾಖಲೆ ಸಲ್ಲಿಸಲು ವಿಳಂಬ ಮಾಡಿರುವುದು ಇಲಾಖೆಯ ದುರವಸ್ಥೆಗೆ ಸಾಕ್ಷಿ’
Last Updated 5 ಅಕ್ಟೋಬರ್ 2024, 23:30 IST
ಪಂಚಾಯತ್ ರಾಜ್‌ ಇಲಾಖೆಯ ದುರವಸ್ಥೆಗೆ ಸಾಕ್ಷಿ: ಪ್ರೊ.ಬಿ.ಕೆ. ಚಂದ್ರಶೇಖರ್ ಅಸಮಾಧಾನ

ವಿಧಾನಸಭೆ | ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ

ಮಲೆನಾಡು ಮತ್ತು ಗುಡ್ಡಗಾಡು ಪ್ರದೇಶಗಳ ಇತರ ಜಿಲ್ಲೆಗಳ ಮಾದರಿಯಲ್ಲಿ ಕೊಡಗು ಜಿಲ್ಲೆಯಲ್ಲೂ ಪ್ರತಿ 18,000 ಜನಸಂಖ್ಯೆಗೆ ಒಂದು ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಸೃಜಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ತಿದ್ದುಪಡಿ) ಮಸೂದೆ– 2024...
Last Updated 19 ಫೆಬ್ರುವರಿ 2024, 23:30 IST
ವಿಧಾನಸಭೆ | ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಒಪ್ಪಿಗೆ

Budget 2024: ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ಗೆ ನೀಡಿದ ಕೊಡುಗೆಗಳಿವು...

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024–25ನೇ ಸಾಲಿನ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಕ್ಷೇತ್ರಕ್ಕೆ ನೀಡಿರುವ ಪ್ರಮುಖ ಕೊಡುಗೆಗಳಿವು.
Last Updated 16 ಫೆಬ್ರುವರಿ 2024, 11:23 IST
Budget 2024: ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ಗೆ ನೀಡಿದ ಕೊಡುಗೆಗಳಿವು...

ಭ್ರಷ್ಟಾಚಾರ ನಿಗ್ರಹ ಅಗತ್ಯ: ಮುಖ್ಯಮಂತ್ರಿಗೆ ಗುತ್ತಿಗೆದಾರರ ಸಂಘದ ಆಗ್ರಹ

ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್‌ ಪಾವತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ತಕ್ಷಣ ಅದಕ್ಕೆ ಕಡಿವಾಣ ಹಾಕಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದೆ.
Last Updated 14 ಅಕ್ಟೋಬರ್ 2023, 9:40 IST
ಭ್ರಷ್ಟಾಚಾರ ನಿಗ್ರಹ ಅಗತ್ಯ: ಮುಖ್ಯಮಂತ್ರಿಗೆ ಗುತ್ತಿಗೆದಾರರ ಸಂಘದ ಆಗ್ರಹ

Women Reservation: ರಾಜಕೀಯದಲ್ಲಿ ಹೆಣ್ನೋಟ

ಸ್ಥಳೀಯ ಆಡಳಿತದಲ್ಲಿ ಸಾಕಷ್ಟು ಅಡೆತಡೆಗಳಿದ್ದರೂ ಈಗ ನಾಯಕಿಯರ ಒಂದು ದಂಡು ಸಿದ್ಧವಾಗಿದೆ. ತಳಮಟ್ಟದಲ್ಲಿ ನಾಯಕತ್ವ ಗುಣಬೆಳೆಸುವ ಈ ವ್ಯವಸ್ಥೆಯ ಫಸಲು ಕೈಗೆ ಬರುವಾಗಲೇ ಮಹಿಳಾ ಮೀಸಲು ಮಸೂದೆಗೆ ಒಪ್ಪಿಗೆ ಸಿಕ್ಕಿದೆ.
Last Updated 23 ಸೆಪ್ಟೆಂಬರ್ 2023, 1:56 IST
Women Reservation: ರಾಜಕೀಯದಲ್ಲಿ ಹೆಣ್ನೋಟ

ಇಲಾಖಾ ವಿಚಾರಣೆ: ಕಾಲಮಿತಿ ಪಾಲನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿ ವಿರುದ್ಧದ ಇಲಾಖಾ ವಿಚಾರಣೆ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕಾಲಮಿತಿ ಪಾಲಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸುತ್ತೋಲೆ ಹೊರಡಿಸಿದೆ.
Last Updated 3 ಸೆಪ್ಟೆಂಬರ್ 2023, 16:02 IST
ಇಲಾಖಾ ವಿಚಾರಣೆ: ಕಾಲಮಿತಿ ಪಾಲನೆಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ
ADVERTISEMENT

ಗ್ರಾಮೀಣಾಭಿವೃದ್ಧಿಯಿಂದ ’ಪಂಚ ಅಭಿಯಾನ‘ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಜಲ ಸಂಜೀವಿನಿ ಕಾರ್ಯಕ್ರಮ ಮತ್ತು ಜಲಶಕ್ತಿ ಅಭಿಯಾನದಡಿ ಅಂತರರಾಷ್ಟ್ರೀಯ ಜೀವ ವೈವಿಧ್ಯತಾ ದಿನದ ಪ್ರಯುಕ್ತ ‘ಪಂಚ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಂಡಿದೆ.
Last Updated 25 ಮೇ 2023, 6:25 IST
fallback

ಕೊಡಗು: ಕಿರಿಯ ಎಂಜಿನಿಯರ್‌ಗೆ ಸೇರಿದ 5 ಸ್ಥಳಗಳಲ್ಲಿ ಎಸಿಬಿ ದಾಳಿ

ಮಡಿಕೇರಿ: ಕೊಡಗು ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೊನ್ನಂಪೇಟೆ ವಿಭಾಗದ ಕಿರಿಯ ಎಂಜಿನಿಯರ್ ಓಬಯ್ಯ ಅವರಿಗೆ‌ ಸೇರಿದ 5 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
Last Updated 17 ಜೂನ್ 2022, 5:09 IST
ಕೊಡಗು: ಕಿರಿಯ ಎಂಜಿನಿಯರ್‌ಗೆ ಸೇರಿದ 5 ಸ್ಥಳಗಳಲ್ಲಿ ಎಸಿಬಿ ದಾಳಿ

ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ ಮಂಡನೆ

ಶಿಕ್ಷೆಗೊಳಗಾದ ಮತ್ತು ಶಿಸ್ತುಕ್ರಮಕ್ಕೆ ಒಳಗಾದ ಸರ್ಕಾರಿ ನೌಕರರು, ಸಹಕಾರಿ ಸಂಸ್ಥೆಗಳ ನೌಕರರು ಮತ್ತು ಪದಾಧಿಕಾರಿಗಳು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸುವ ಪ್ರಸ್ತಾವವುಳ್ಳ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ– 2022 ಅನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಯಿತು.
Last Updated 21 ಮಾರ್ಚ್ 2022, 19:59 IST
ಪಂಚಾಯತ್‌ ರಾಜ್‌ ತಿದ್ದುಪಡಿ ಮಸೂದೆ ಮಂಡನೆ
ADVERTISEMENT
ADVERTISEMENT
ADVERTISEMENT