ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

panjab

ADVERTISEMENT

ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದ ಬಿಎಸ್ಎಫ್

ಪಂಜಾಬ್‌ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 13 ಆಗಸ್ಟ್ 2024, 6:44 IST
ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗುಂಡಿಕ್ಕಿ ಕೊಂದ ಬಿಎಸ್ಎಫ್

TTDಯ SV ಪ್ರಾಣದಾನ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯಿಂದ ₹21 ಕೋಟಿ ದೇಣಿಗೆ

ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಟಿಟಿಡಿಯ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್‌ಗೆ ಪಂಜಾಬ್‌ ಮೂಲದ ಉದ್ಯಮಿಯೊಬ್ಬರು ₹21 ಕೋಟಿ ಹಣವನ್ನು ದೇಣಿಗೆ ಮಾಡಿದ್ದಾರೆ.
Last Updated 12 ಆಗಸ್ಟ್ 2024, 10:40 IST
TTDಯ SV ಪ್ರಾಣದಾನ ಟ್ರಸ್ಟ್‌ಗೆ ಪಂಜಾಬ್‌ ಉದ್ಯಮಿಯಿಂದ ₹21 ಕೋಟಿ ದೇಣಿಗೆ

ಕಾನೂನು ಸ್ಥಿತಿ ಸುಧಾರಿಸದಿದ್ದರೆ ಹೆದ್ದಾರಿ ಯೋಜನೆ ಬಂದ್: ಪಂಜಾಬ್‌ಗೆ ಎಚ್ಚರಿಕೆ

ಪಂಜಾಬ್‌ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿ ಸುಧಾರಿಸದಿದ್ದರೆ ಸದ್ಯ ಚಾಲ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ರದ್ದು ಅಥವಾ ಕೈಬಿಡುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಕೇಂದ್ರ ಎಚ್ಚರಿಸಿದೆ.
Last Updated 10 ಆಗಸ್ಟ್ 2024, 16:01 IST
ಕಾನೂನು ಸ್ಥಿತಿ ಸುಧಾರಿಸದಿದ್ದರೆ ಹೆದ್ದಾರಿ
ಯೋಜನೆ ಬಂದ್: ಪಂಜಾಬ್‌ಗೆ ಎಚ್ಚರಿಕೆ

ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಬೆಂಗಾವಲು ಕಾರಿನ ಟೈರ್ ಸ್ಫೋಟ: ಇಬ್ಬರಿಗೆ ಗಾಯ

ಪಂಜಾಬ್‌ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರ ಬೆಂಗಾವಲು ವಾಹನದ ಟೈಯರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ.
Last Updated 24 ಜುಲೈ 2024, 14:22 IST
ಪಂಜಾಬ್ ರಾಜ್ಯಪಾಲ ಬನ್ವರಿಲಾಲ್ ಬೆಂಗಾವಲು ಕಾರಿನ ಟೈರ್ ಸ್ಫೋಟ: ಇಬ್ಬರಿಗೆ ಗಾಯ

7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳು ಸೇರಿ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿದೆ.
Last Updated 10 ಜೂನ್ 2024, 7:26 IST
7 ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಪಂಜಾಬ್| ಮತದಾನ ಮಾಡುತ್ತಿರುವ ವಿಡಿಯೊ ಪೋಸ್ಟ್‌: BSP ಅಭ್ಯರ್ಥಿ ವಿರುದ್ಧ ಪ್ರಕರಣ

ರೋಜ್‌ಪುರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಸುರಿಂದರ್‌ ಕಾಂಬೊಜ್‌ ಅವರು ಮತ ಚಲಾಯಿಸುವ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಜೂನ್ 2024, 12:13 IST
ಪಂಜಾಬ್| ಮತದಾನ ಮಾಡುತ್ತಿರುವ ವಿಡಿಯೊ ಪೋಸ್ಟ್‌: BSP ಅಭ್ಯರ್ಥಿ ವಿರುದ್ಧ ಪ್ರಕರಣ

ಅಕ್ರಮ ಗಣಿಗಾರಿಕೆ: 13 ಕಡೆ ಇ.ಡಿ ಶೋಧ, ನಗದು ವಶ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಪಂಜಾಬ್‌ನ 13 ಕಡೆ ಬುಧವಾರ ಶೋಧ ನಡೆಸಿದ್ದು ಒಟ್ಟು ₹3.5 ಕೋಟಿ ನಗದನ್ನು ವಶಪಡಿಸಿಕೊಂಡಿದ್ದಾರೆ.
Last Updated 29 ಮೇ 2024, 13:40 IST
ಅಕ್ರಮ ಗಣಿಗಾರಿಕೆ: 13 ಕಡೆ ಇ.ಡಿ ಶೋಧ, ನಗದು ವಶ
ADVERTISEMENT

ಲೋಕಸಭಾ ಚುನಾವಣೆ | ಪಂಜಾಬ್‌: ಪ್ರಮುಖರಿಂದ ನಾಮಪತ್ರ ಸಲ್ಲಿಕೆ

ತರಣ್‌ಜಿತ್ ಸಿಂಗ್‌ ಸಂಧು, ಚರಣ್‌ಜಿತ್‌ ಸಿಂಗ್‌ ಚನ್ನಿ, ಸುಖ್‌ಜಿಂದರ್ ರಾಂಧವಾ, ರವನೀತ್‌ ಸಿಂಗ್‌ ಬಿಟ್ಟೂ, ಗುರ್ಮೀತ್‌ ಸಿಂಗ್‌ ಖುದಿಯಾನ್ ಮೊದಲಾದ ಪಂಜಾಬ್‌ನ ಪ್ರಮುಖ ರಾಜಕಾರಣಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದರು.
Last Updated 10 ಮೇ 2024, 14:24 IST
ಲೋಕಸಭಾ ಚುನಾವಣೆ | ಪಂಜಾಬ್‌: ಪ್ರಮುಖರಿಂದ ನಾಮಪತ್ರ ಸಲ್ಲಿಕೆ

IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್

ಐಪಿಎಲ್‌ನ ಈ ಆವೃತ್ತಿಯಲ್ಲಿ ಶೋಚನೀಯ ಸ್ಥಿತಿಯಿಂದ ಗೆಲುವಿನ ಹಳಿಗೆ ಮರಳಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಏಳುಬೀಳುಗಳನ್ನು ಕಾಣುತ್ತಿರುವ ಪಂಜಾಬ್ ತಂಡವನ್ನು ಇಂದು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಪಂಜಾಬ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Last Updated 9 ಮೇ 2024, 13:53 IST
IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್

ಆರು ತಿಂಗಳ ಗರ್ಭಿಣಿ ಪತ್ನಿಗೆ ಬೆಂಕಿಯಿಟ್ಟು ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಆರು ತಿಂಗಳ ಗರ್ಭಿಣಿ ಹೆಂಡತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಪಂಜಾಬ್‌ನ ಅಮೃತಸರದ ನನ್ಗಾಲ್‌ ಗ್ರಾಮದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
Last Updated 21 ಏಪ್ರಿಲ್ 2024, 10:30 IST
ಆರು ತಿಂಗಳ ಗರ್ಭಿಣಿ ಪತ್ನಿಗೆ ಬೆಂಕಿಯಿಟ್ಟು ಕೊಂದ ಪತಿ
ADVERTISEMENT
ADVERTISEMENT
ADVERTISEMENT