ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Paper leak

ADVERTISEMENT

ಪ್ರಶ್ನೆ ಪತ್ರಿಕೆ ಸೋರಿಕೆ: ಬಿಷಪ್ ಜಾನ್ಸನ್ ಕಾಲೇಜಿನ ಮಾಜಿ ಪ್ರಾಂಶುಪಾಲೆ ಬಂಧನ

ಪರಿಶೀಲನಾ ಅಧಿಕಾರಿ ಮತ್ತು ಸಹಾಯಕ ಪರಿಶೀಲನಾ ಅಧಿಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆಯು (ಎಸ್‌ಟಿಎಫ್‌) ಬಿಷಪ್ ಜಾನ್ಸನ್ ಕಾಲೇಜಿನ ಮಾಜಿ ಪ್ರಾಂಶುಪಾಲರನ್ನು ಬಂಧಿಸಿದೆ.
Last Updated 27 ಸೆಪ್ಟೆಂಬರ್ 2024, 4:05 IST
ಪ್ರಶ್ನೆ ಪತ್ರಿಕೆ ಸೋರಿಕೆ: ಬಿಷಪ್ ಜಾನ್ಸನ್ ಕಾಲೇಜಿನ ಮಾಜಿ ಪ್ರಾಂಶುಪಾಲೆ ಬಂಧನ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪಟ್ನಾ, ಹಜಾರಿಬಾಗ್‌ಗೆ ಸೀಮಿತ: ಸುಪ್ರೀಂ ಕೋರ್ಟ್

ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 5ರಂದು ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌-ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರೆ ಅವ್ಯವಹಾರಗಳಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸಿತು.
Last Updated 2 ಆಗಸ್ಟ್ 2024, 6:22 IST
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪಟ್ನಾ, ಹಜಾರಿಬಾಗ್‌ಗೆ ಸೀಮಿತ: ಸುಪ್ರೀಂ ಕೋರ್ಟ್

ಬಿಹಾರ: ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ತಡೆಗೆ ಮಸೂದೆ

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಸರ್ಕಾರಿ ನೇಮಕಾತಿಯಲ್ಲಿ ಅವ್ಯವಹಾರಗಳನ್ನು ತಡೆಯುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ವಿಧಾನಸಭೆಯಲ್ಲಿ ಹೊಸ ಮಸೂದೆಯನ್ನು ಅಂಗೀಕರಿಸಿದೆ.
Last Updated 24 ಜುಲೈ 2024, 9:48 IST
ಬಿಹಾರ: ಪ್ರಶ್ನೆ ಪತ್ರಿಕೆ ಸೋರಿಕೆ, ಅಕ್ರಮ ತಡೆಗೆ ಮಸೂದೆ

ಉತ್ತರ ಪ್ರದೇಶ: ಇಬ್ಬರು ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್‌

2006ರ ರೈಲ್ವೆ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುಹೇಲ್‌ದೇವ್‌ ಭಾರತೀಯ ಸಮಾಜ ಪಕ್ಷದ ಶಾಸಕ ಬೇಡಿ ರಾಮ್‌ ಮತ್ತು ನಿಶಾದ್‌ ಪಕ್ಷದ ಶಾಸಕ ವಿಫುಲ್‌ ದುಬೆ ಅವರ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.
Last Updated 11 ಜುಲೈ 2024, 13:38 IST
ಉತ್ತರ ಪ್ರದೇಶ: ಇಬ್ಬರು ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಯುದ್ಧೋಪಾದಿ ಕೆಲಸ: ಮೋದಿ

ಭ್ರಷ್ಟಾಚಾರ ಪ್ರಕರಣದಲ್ಲಿ ರಾಹುಲ್ ಗಾಂಧಿ ಜಾಮೀನಿನ ಮೇಲೆ ಹೊರಗಿದ್ದಾರೆ. ಒಬಿಸಿ ಸಮುದಾಯವನ್ನು ಅವಮಾನಿಸಿದ ಆರೋಪದಲ್ಲಿ ಅವರು ದೋಷಿಯಾಗಿದ್ದಾರೆ. ಹಲವಾರು ಮಾನನಷ್ಟ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಮಹಾನ್‌ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ.
Last Updated 2 ಜುಲೈ 2024, 16:32 IST
ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಯುದ್ಧೋಪಾದಿ ಕೆಲಸ: ಮೋದಿ

ಪ್ರಶ್ನೆಪತ್ರಿಕೆ ಸೋರಿಕೆ: ಜೀವಾವಧಿ ಶಿಕ್ಷೆ, ₹1 ಕೋಟಿ ದಂಡ

ಉತ್ತರ ಪ್ರದೇಶ: ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ಸಂಪುಟ ಒಪ್ಪಿಗೆ
Last Updated 25 ಜೂನ್ 2024, 16:21 IST
ಪ್ರಶ್ನೆಪತ್ರಿಕೆ ಸೋರಿಕೆ: ಜೀವಾವಧಿ ಶಿಕ್ಷೆ, ₹1 ಕೋಟಿ ದಂಡ

ಪ್ರಶ್ನೆಪತ್ರಿಕೆ ಸೋರಿಕೆ; ಆರು ಮಂದಿ ಬಂಧನ

ಪರಿಶೀಲನಾ ಅಧಿಕಾರಿ ಮತ್ತು ಸಹಾಯಕ ಪರಿಶೀಲನಾ ಅಧಿಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆಯು (ಎಸ್‌ಟಿಎಫ್‌) ಭಾನುವಾರ ಪ್ರಿಂಟಿಂಗ್ ಪ್ರೆಸ್‌ನ ನೌಕರ ಸೇರಿದಂತೆ ಆರು ಮಂದಿಯನ್ನು ಬಂಧಿಸಿದೆ.
Last Updated 24 ಜೂನ್ 2024, 15:53 IST
ಪ್ರಶ್ನೆಪತ್ರಿಕೆ ಸೋರಿಕೆ; ಆರು ಮಂದಿ ಬಂಧನ
ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ | ಬಿಜೆಪಿ ಭ್ರಷ್ಟಾಚಾರದಿಂದ ದೇಶ ದುರ್ಬಲ: ಪ್ರಿಯಾಂಕಾ

ಬಿಜೆಪಿ ಆಡಳಿತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯು ರಾಷ್ಟ್ರೀಯ ಸಮಸ್ಯೆಯಾಗಿ ಮಾರ್ಪಟ್ಟಿದೆ ಮತ್ತು ದೇಶದ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
Last Updated 22 ಜೂನ್ 2024, 2:35 IST
ಪ್ರಶ್ನೆಪತ್ರಿಕೆ ಸೋರಿಕೆ | ಬಿಜೆಪಿ ಭ್ರಷ್ಟಾಚಾರದಿಂದ ದೇಶ ದುರ್ಬಲ: ಪ್ರಿಯಾಂಕಾ

ನೀಟ್‌ ಅಕ್ರಮ: ದೇಶದ ವಿವಿಧೆಡೆ ಕಾಂಗ್ರೆಸ್‌ ಪ್ರತಿಭಟನೆ

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹ - ‘ಸುಪ್ರೀಂ’ ಮೇಲ್ವಿಚಾರಣೆಯಲ್ಲಿ ತನಿಖೆಗೆ ಒತ್ತಾಯ
Last Updated 21 ಜೂನ್ 2024, 14:37 IST
ನೀಟ್‌ ಅಕ್ರಮ: ದೇಶದ ವಿವಿಧೆಡೆ ಕಾಂಗ್ರೆಸ್‌ ಪ್ರತಿಭಟನೆ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನೀಟ್’ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬ ಸುದ್ದಿಗೆ ಸಂಬಂಧಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಪಕ್ಷ, ‘ಕಳೆದ ಹತ್ತು ವರ್ಷಗಳಿಂದ ಇಂತದೇ ಸ್ಥಿತಿ ಇದೆ. ಇದರಿಂದ ಅಸಂಖ್ಯ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ’ ಎಂದು ಟೀಕಿಸಿದೆ.
Last Updated 6 ಮೇ 2024, 14:45 IST
ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ADVERTISEMENT
ADVERTISEMENT
ADVERTISEMENT