ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

param bir singh

ADVERTISEMENT

ಪರಬ್‌ ವಿರುದ್ಧ ಪಿಎಂಎಲ್‌ಎ ಕೇಸ್: ₹10 ಕೋಟಿ ಮೌಲ್ಯದ ಸ್ವತ್ತು ಜಪ್ತಿ ಮಾಡಿದ ಇ.ಡಿ

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್‌ ಪರಬ್ ಹಾಗೂ ಇತರರು ಆರೋಪಿಗಳಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ರತ್ನಗಿರಿ ಜಿಲ್ಲೆಯಲ್ಲಿರುವ ರೆಸಾರ್ಟ್‌ ಹಾಗೂ ಜಮೀನನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
Last Updated 4 ಜನವರಿ 2023, 19:46 IST
ಪರಬ್‌ ವಿರುದ್ಧ ಪಿಎಂಎಲ್‌ಎ ಕೇಸ್: ₹10 ಕೋಟಿ ಮೌಲ್ಯದ ಸ್ವತ್ತು ಜಪ್ತಿ ಮಾಡಿದ ಇ.ಡಿ

ಎಂವಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಪರಮ್ ಬೀರ್ ಸಿಂಗ್ ನಿವೃತ್ತಿ

ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ (ಎಂವಿಎ)’ ಸರ್ಕಾರವನ್ನು ಮೊದಲು ಸಂಕಷ್ಟಕ್ಕೆ ಸಿಲುಕಿಸಿದ್ದ ವಿವಾದಿತ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಜೂನ್ 30ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ.
Last Updated 1 ಜುಲೈ 2022, 11:06 IST
ಎಂವಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಪರಮ್ ಬೀರ್ ಸಿಂಗ್ ನಿವೃತ್ತಿ

ಪರಂಬೀರ್‌ ಸಿಂಗ್‌ ಪ್ರಕರಣ: ಸಿಬಿಐಗೆ ದಾಖಲೆ ಹಸ್ತಾಂತರ

ಹಲವು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಪೊಲೀಸ್‌ ಕಮಿಷನರ್‌ ಪರಂಬೀರ್‌ ಸಿಂಗ್‌ ಅವರ ವಿಚಾರಣೆ ನಡೆಸುತ್ತಿದ್ದ ಮುಂಬೈ ಪೊಲೀಸರು ತನಿಖೆಯ ಎಲ್ಲಾ ದಾಖಲೆಗಳನ್ನು ಬುಧವಾರ ಸಿಬಿಐಗೆ ಹಸ್ತಾಂತರಿಸಿದ್ದಾರೆ.
Last Updated 13 ಏಪ್ರಿಲ್ 2022, 13:02 IST
fallback

ಸುಲಿಗೆ ಪ್ರಕರಣ: ‍ಪರಮ್‌ ಬೀರ್‌ ಸಿಂಗ್‌ ಅಮಾನತು ಮಾಡಿದ ಮಹಾರಾಷ್ಟ್ರ ಸರ್ಕಾರ

ಸುಲಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
Last Updated 2 ಡಿಸೆಂಬರ್ 2021, 14:53 IST
ಸುಲಿಗೆ ಪ್ರಕರಣ: ‍ಪರಮ್‌ ಬೀರ್‌ ಸಿಂಗ್‌ ಅಮಾನತು ಮಾಡಿದ ಮಹಾರಾಷ್ಟ್ರ ಸರ್ಕಾರ

ಸುಲಿಗೆ ಪ್ರಕರಣ: ಪೊಲೀಸರ ಮುಂದೆ ಹಾಜರಾದ ಪರಮ್‌ ಬೀರ್‌ ಸಿಂಗ್‌

ತಮ್ಮ ವಿರುದ್ಧ ದಾಖಲಾದ ಸುಲಿಗೆ ಪ್ರಕರಣದ ತನಿಖೆಯ ವಿಚಾರಣೆಗೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಶುಕ್ರವಾರ ಠಾಣೆಯ ಪೊಲೀಸ್‌ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ ಎಂದು ಮೂಲಗಳು ಹೇಳಿವೆ.
Last Updated 26 ನವೆಂಬರ್ 2021, 9:15 IST
ಸುಲಿಗೆ ಪ್ರಕರಣ: ಪೊಲೀಸರ ಮುಂದೆ ಹಾಜರಾದ ಪರಮ್‌ ಬೀರ್‌ ಸಿಂಗ್‌

ಉಗ್ರ ಕಸಬ್ ಮೊಬೈಲ್ ಅನ್ನು ನಾಶಪಡಿಸಿದ್ದ ಪರಮ್ ಬೀರ್ ಸಿಂಗ್: ನಿವೃತ್ತ ಅಧಿಕಾರಿ

ಈ ಬಗ್ಗೆ ಜುಲೈನಲ್ಲೇ ಮುಂಬೈ ಪೊಲೀಸ್ ಆಯುಕ್ತರಿಗೆ ಪಠಾಣ್, ಲಿಖಿತ ದೂರು ನೀಡಿದ್ದು, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Last Updated 25 ನವೆಂಬರ್ 2021, 17:02 IST
ಉಗ್ರ ಕಸಬ್ ಮೊಬೈಲ್ ಅನ್ನು ನಾಶಪಡಿಸಿದ್ದ ಪರಮ್ ಬೀರ್ ಸಿಂಗ್: ನಿವೃತ್ತ ಅಧಿಕಾರಿ

ಮುಂಬೈನ ಅಪರಾಧ ವಿಭಾಗದ ಅಧಿಕಾರಿಗಳಿಂದ ಪರಮ್ ಬೀರ್ ಸಿಂಗ್ ವಿಚಾರಣೆ

ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರು ಮುಂಬೈ ಪೊಲೀಸರ ಮುಂದೆ ಗುರುವಾರ ವಿಚಾರಣೆಗೆ ಹಾಜರಾದರು. ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.
Last Updated 25 ನವೆಂಬರ್ 2021, 16:01 IST
ಮುಂಬೈನ ಅಪರಾಧ ವಿಭಾಗದ ಅಧಿಕಾರಿಗಳಿಂದ ಪರಮ್ ಬೀರ್ ಸಿಂಗ್ ವಿಚಾರಣೆ
ADVERTISEMENT

ಪರಮ್‌ ಬೀರ್‌ ಸಿಂಗ್‌ಗೆ ಜೀವ ಬೆದರಿಕೆ ಆಘಾತಕಾರಿ: ಮಹಾರಾಷ್ಟ್ರ ಗೃಹ ಸಚಿವ

ಪರಮ್‌ ವೀರ್‌ ಸಿಂಗ್‌ ಜೀವಕ್ಕೆ ಅಪಾಯವಿದೆ ಎಂದು ತಿಳಿದು ಆಘಾತವಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್‌ ವಾಸ್ಲೆ ಪಾಟೀಲ್‌ ಗುರುವಾರ ಹೇಳಿದ್ದಾರೆ.
Last Updated 25 ನವೆಂಬರ್ 2021, 10:07 IST
ಪರಮ್‌ ಬೀರ್‌ ಸಿಂಗ್‌ಗೆ ಜೀವ ಬೆದರಿಕೆ ಆಘಾತಕಾರಿ: ಮಹಾರಾಷ್ಟ್ರ ಗೃಹ ಸಚಿವ

ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ಗೆ ಬಂಧನದಿಂದ ರಕ್ಷಣೆ

ಮಹಾರಾಷ್ಟ್ರದಲ್ಲಿ ದಾಖಲಾಗಿರುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.
Last Updated 22 ನವೆಂಬರ್ 2021, 9:24 IST
ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ಬೀರ್‌ ಸಿಂಗ್‌ಗೆ ಬಂಧನದಿಂದ ರಕ್ಷಣೆ

ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’: ಮುಂಬೈ ಕೋರ್ಟ್

ಸುಲಿಗೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಕಮಿಷನರ್, ಐಪಿಎಸ್ ಅಧಿಕಾರಿ, ಪರಮ್ ಬೀರ್ ಸಿಂಗ್ ಅವರನ್ನು ‘ಘೋಷಿತ ಅಪರಾಧಿ’ ಎಂದು ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಘೋಷಿಸಿದೆ.
Last Updated 22 ನವೆಂಬರ್ 2021, 9:23 IST
ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ‘ಘೋಷಿತ ಅಪರಾಧಿ’: ಮುಂಬೈ ಕೋರ್ಟ್
ADVERTISEMENT
ADVERTISEMENT
ADVERTISEMENT