ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Parameshwara

ADVERTISEMENT

ಅಗತ್ಯವಿದ್ದರೆ ಜಮೀರ್ ವಿರುದ್ಧ ಶಿಸ್ತುಕ್ರಮ: ಗೃಹ ಸಚಿವ ಪರಮೇಶ್ವರ್

ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧ್ಯಕ್ಷರು ಪಕ್ಷದ ಶಿಸ್ತುಪಾಲನಾ ಸಮಿತಿಗೆ ವರದಿ ಕೊಟ್ಟರೆ ಸಮಿತಿ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.
Last Updated 18 ನವೆಂಬರ್ 2024, 6:10 IST
ಅಗತ್ಯವಿದ್ದರೆ ಜಮೀರ್ ವಿರುದ್ಧ ಶಿಸ್ತುಕ್ರಮ: ಗೃಹ ಸಚಿವ ಪರಮೇಶ್ವರ್

ವಕ್ಫ್​ ಆಸ್ತಿ | ರೈತರಿಗೆ ಕೊಟ್ಟಿರುವ ನೋಟಿಸ್‌ ಹಿಂಪಡೆಯಲು CM ಸೂಚನೆ: ಪರಮೇಶ್ವರ

‘ವಕ್ಫ್​ ಮಂಡಳಿ ಆಸ್ತಿ ವಿಚಾರವಾಗಿ ರೈತರಿಗೆ ಯಾವುದೇ ನೋಟಿಸ್ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊಟ್ಟಿರುವ ನೋಟಿಸ್​​ ವಾಪಸ್ ಪಡೆಯಿರಿ ಎಂದಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವ​ರ ಹೇಳಿದರು.
Last Updated 2 ನವೆಂಬರ್ 2024, 6:52 IST
ವಕ್ಫ್​ ಆಸ್ತಿ | ರೈತರಿಗೆ ಕೊಟ್ಟಿರುವ ನೋಟಿಸ್‌ ಹಿಂಪಡೆಯಲು CM ಸೂಚನೆ: ಪರಮೇಶ್ವರ

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಪರಮೇಶ್ವರ

‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
Last Updated 8 ಅಕ್ಟೋಬರ್ 2024, 15:33 IST
ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಪರಮೇಶ್ವರ

ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ವಿಚಾರಣೆ: ಪರಮೇಶ್ವರ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಮೇ 31ರಂದು ಎಸ್‌ಐಟಿ ಮುಂದೆ ಹಾಜರಾಗುವುದಾಗಿ ವಿಡಿಯೊ ಮೂಲಕ ತಿಳಿಸಿದ್ದು, ತನಿಖಾ ತಂಡ ಬಂಧಿಸಿ ವಿಚಾರಣೆಗೆ ಒಳಪಡಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
Last Updated 27 ಮೇ 2024, 13:11 IST
ಲೈಂಗಿಕ ದೌರ್ಜನ್ಯ ಪ್ರಕರಣ | ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ವಿಚಾರಣೆ: ಪರಮೇಶ್ವರ

ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಅಡ್ಡಿ: ಮಂದಕೃಷ್ಣ

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಆರೋಪ
Last Updated 18 ಏಪ್ರಿಲ್ 2024, 15:47 IST
ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್ ಅಡ್ಡಿ: ಮಂದಕೃಷ್ಣ

ಬಿಜೆಪಿಯದ್ದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾ: ಸಚಿವ ಪರಮೇಶ್ವರ ಆರೋಪ

ಬಿಜೆಪಿಯು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ಅಜೆಂಡಾ ಇಟ್ಟುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆಡುವ ಮಾತು ಗಮನಿಸಿದರೆ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯವಿದೆ ಎನಿಸುತ್ತದೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 2 ಏಪ್ರಿಲ್ 2024, 14:10 IST
ಬಿಜೆಪಿಯದ್ದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಅಜೆಂಡಾ: ಸಚಿವ ಪರಮೇಶ್ವರ ಆರೋಪ

ರಾಜ್ಯದಲ್ಲೂ ಅನಿವಾಸಿ ಭಾರತೀಯರ ಸಚಿವಾಲಯ: ಜಿ. ಪರಮೇಶ್ವರ

‘ರಾಜ್ಯದಲ್ಲಿಯೂ ಕೇರಳದ ಮಾದರಿ ಅನಿವಾಸಿ ಭಾರತೀಯರ ಸಚಿವಾಲಯ ತೆರೆಯಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 21 ಫೆಬ್ರುವರಿ 2024, 16:02 IST
ರಾಜ್ಯದಲ್ಲೂ ಅನಿವಾಸಿ ಭಾರತೀಯರ ಸಚಿವಾಲಯ: ಜಿ. ಪರಮೇಶ್ವರ
ADVERTISEMENT

ರಾಜ್ಯದಲ್ಲಿ ಸೈಬರ್ ಅಪರಾಧ, ಮಾದಕ ವಸ್ತು ವ್ಯಸನ ಹೆಚ್ಚಳ: ಗೃಹ ಸಚಿವ ಜಿ.ಪರಮೇಶ್ವರ

ಮಡಿಕೇರಿ: ಸೈಬರ್ ಅಪರಾಧಗಳು ಹಾಗೂ ಮಾದಕವಸ್ತುಗಳ ವ್ಯಸನ ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿದೆ ಎಂದು ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.
Last Updated 25 ಜನವರಿ 2024, 12:56 IST
ರಾಜ್ಯದಲ್ಲಿ ಸೈಬರ್ ಅಪರಾಧ, ಮಾದಕ ವಸ್ತು ವ್ಯಸನ ಹೆಚ್ಚಳ: ಗೃಹ ಸಚಿವ ಜಿ.ಪರಮೇಶ್ವರ

ಹೆಗಡೆ ವಿರುದ್ಧ ಕ್ರಮ; ಪೊಲೀಸರ ನಿರ್ಧಾರ: ಪರಮೇಶ್ವರ

‘ಸಂಸದ ಅನಂತರ ಕುಮಾರ್‌ ಹೆಗಡೆ ಪ್ರಚೋದನಕಾರಿಯಾಗಿ ಮಾತನಾಡುತ್ತಿರುವುದನ್ನು ಪೊಲೀಸ್‌ ಇಲಾಖೆ ಗಮನಿಸುತ್ತಿದೆ. ಅವರ ವಿರುದ್ಧದ ಕ್ರಮದ ಕುರಿತು ಪೊಲೀಸರೇ ನಿರ್ಧರಿಸುತ್ತಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 13 ಜನವರಿ 2024, 15:55 IST
ಹೆಗಡೆ ವಿರುದ್ಧ ಕ್ರಮ; ಪೊಲೀಸರ ನಿರ್ಧಾರ: ಪರಮೇಶ್ವರ

ಕುತೂಹಲ ಮೂಡಿಸಿದ ಸಚಿವರಾದ ಸತೀಶ, ಪರಮೇಶ್ವರ, ಮಹದೇವಪ್ಪ ರಹಸ್ಯ ಸಭೆ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮತ್ತು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ.
Last Updated 4 ಜನವರಿ 2024, 23:50 IST
ಕುತೂಹಲ ಮೂಡಿಸಿದ ಸಚಿವರಾದ ಸತೀಶ, ಪರಮೇಶ್ವರ, ಮಹದೇವಪ್ಪ ರಹಸ್ಯ ಸಭೆ
ADVERTISEMENT
ADVERTISEMENT
ADVERTISEMENT