ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Parliment

ADVERTISEMENT

ಗಯಾನಾ ಸಂಸತ್‌ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು

ಎರಡು ದಿನಗಳ ಪ್ರವಾಸದ ಭಾಗವಾಗಿ ಗಯಾನಾ ದೇಶಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಯ ಸಂಸತ್ತಿನ ವಿಶೇಷ ಅಧಿವೇಶವನ್ನು ಉದ್ದೇಶಿಸಿ ಮಾತನಾಡಿದರು.
Last Updated 21 ನವೆಂಬರ್ 2024, 15:50 IST
ಗಯಾನಾ ಸಂಸತ್‌ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು

ಸಂಸತ್‌ ಚಳಿಗಾಲದ ಅಧಿವೇಶನ ನ. 25ರಿಂದ: ಸಚಿವ ಕಿರಣ್‌ ರಿಜಿಜು

2024ನೇ ಸಾಲಿನ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್‌ 25 ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿದೆ ಎಂದು ಸಂಸತ್ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.
Last Updated 5 ನವೆಂಬರ್ 2024, 10:34 IST
ಸಂಸತ್‌ ಚಳಿಗಾಲದ ಅಧಿವೇಶನ ನ. 25ರಿಂದ: ಸಚಿವ ಕಿರಣ್‌ ರಿಜಿಜು

ಕ್ಯಾನ್ಸರ್‌ ಔಷಧ ದರ ಕಡಿತಕ್ಕೆ ಕೇಂದ್ರ ಸರ್ಕಾರ ಸೂಚನೆ

ಕ್ಯಾನ್ಸರ್‌ ಗುಣಪಡಿಸಲು ನೀಡಲಾಗುತ್ತಿರುವ ಮೂರು ಜೀವ ರಕ್ಷಕ ಔಷಧಗಳ ಬೆಲೆ ಇಳಿಸುವಂತೆ ಔಷಧ ತಯಾರಿಕಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ಸೂಚಿಸಿದೆ.
Last Updated 29 ಅಕ್ಟೋಬರ್ 2024, 15:56 IST
ಕ್ಯಾನ್ಸರ್‌ ಔಷಧ ದರ ಕಡಿತಕ್ಕೆ ಕೇಂದ್ರ ಸರ್ಕಾರ ಸೂಚನೆ

ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಪಾಕಿಸ್ತಾನದ ಸಂಸತ್ ಅಸ್ತು

ರಾತ್ರಿಯಿಡೀ ಚರ್ಚೆ ಬಳಿಕ ವಿವಾದಿತ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನಲ್ಲಿ ಅಂಗೀಕಾರ ದೊರೆತಿದೆ. ಈ ಮೂಲಕ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯ ಅಧಿಕಾರಾವಧಿಯನ್ನು 3 ವರ್ಷಕ್ಕೆ ನಿಗದಿ ಮಾಡಲಾಗಿದೆ.
Last Updated 21 ಅಕ್ಟೋಬರ್ 2024, 5:53 IST
ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಪಾಕಿಸ್ತಾನದ ಸಂಸತ್ ಅಸ್ತು

ಆಸ್ತಿಗಳ ಮಾಲೀಕತ್ವ: ಸಭೆಯಲ್ಲಿ ಜಟಾಪಟಿ

ಪ್ರಸ್ತಾವಿತ ವಕ್ಫ್‌ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್‌ನ ಜಂಟಿ ಸಮಿತಿ ಸಭೆ
Last Updated 8 ಸೆಪ್ಟೆಂಬರ್ 2024, 15:56 IST
ಆಸ್ತಿಗಳ ಮಾಲೀಕತ್ವ: ಸಭೆಯಲ್ಲಿ ಜಟಾಪಟಿ

ಸಂಸತ್‌ ಭದ್ರತಾ ಲೋಪ: ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ದೆಹಲಿ ಪೊಲೀಸರು

ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣದ ಆರೋಪಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ಉಂಟುಮಾಡಲು ಬಯಸಿದ್ದರು ಹಾಗೂ ಅಲ್ಪ ಸಮಯದಲ್ಲೇ ಜಾಗತಿಕವಾಗಿ ಖ್ಯಾತಿ ಪಡೆಯಲು ಪ್ರಯತ್ನಿಸಿದ್ದರು ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ.
Last Updated 8 ಸೆಪ್ಟೆಂಬರ್ 2024, 13:29 IST
ಸಂಸತ್‌ ಭದ್ರತಾ ಲೋಪ: ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ದೆಹಲಿ ಪೊಲೀಸರು

ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿ ವಿರೋಧಿಸಿ ‘ಇಂಡಿಯಾ’ ಬಣ ಪ್ರತಿಭಟನೆ

ಕೇಂದ್ರ ಸರ್ಕಾರದ ತೆರಿಗೆ ನೀತಿಗೆ ವಿಪಕ್ಷಗಳ ಆಕ್ರೋಶ
Last Updated 6 ಆಗಸ್ಟ್ 2024, 14:32 IST
ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿ ವಿರೋಧಿಸಿ ‘ಇಂಡಿಯಾ’ ಬಣ ಪ್ರತಿಭಟನೆ
ADVERTISEMENT

ಹಾಲಿ, ಮಾಜಿ ಸಂಸದರು, ಶಾಸಕರ ವಿರುದ್ಧ 132 ಇ.ಡಿ ಪ್ರಕರಣ: ಸಂಸತ್ತಿಗೆ ಮಾಹಿತಿ

ಳೆದ 6 ವರ್ಷಗಳಲ್ಲಿ ಹಾಲಿ, ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ಜಾರಿ ನಿರ್ದೇಶನಾಲಯದಲ್ಲಿ(ಇ.ಡಿ) 132 ಹಣ ಅಕ್ರಮ ವರ್ಗಾವಣೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಇತರೆ ರಾಜಕೀಯ ವ್ಯಕ್ತಿಗಳನ್ನು ಹೊರತುಪಡಿಸಿದ ಸಂಖ್ಯೆ ಇದಾಗಿದೆ.
Last Updated 6 ಆಗಸ್ಟ್ 2024, 13:31 IST
ಹಾಲಿ, ಮಾಜಿ ಸಂಸದರು, ಶಾಸಕರ ವಿರುದ್ಧ 132 ಇ.ಡಿ ಪ್ರಕರಣ: ಸಂಸತ್ತಿಗೆ ಮಾಹಿತಿ

ಎಂಪಿಎಂಗೆ ಕಾಡು: ಕೇಂದ್ರದ ಮುಂದಿಲ್ಲ ಪ್ರಸ್ತಾವ

‘ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ 20 ಸಾವಿರ ಹೆಕ್ಟೇರ್ ಅರಣ್ಯ ‍ಪ್ರದೇಶವನ್ನು ಭದ್ರಾವತಿಯ ಎಂಪಿಎಂ ಕಾರ್ಖಾನೆಗೆ ಮತ್ತೆ 40 ವರ್ಷಗಳಿಗೆ ಗುತ್ತಿಗೆ ನೀಡುವ ಪ್ರಸ್ತಾವ ಇಲ್ಲ’ ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ತಾ‍ಪಮಾನ ಬದಲಾವಣೆ ಸಚಿವಾಲಯ ಸ್ಪಷ್ಟಪಡಿಸಿದೆ.
Last Updated 5 ಆಗಸ್ಟ್ 2024, 16:24 IST
ಎಂಪಿಎಂಗೆ ಕಾಡು: ಕೇಂದ್ರದ ಮುಂದಿಲ್ಲ ಪ್ರಸ್ತಾವ

ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಪ್ರಸ್ತಾಪವಿಲ್ಲ: ಕೇಂದ್ರ

ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಯಾವುದೇ ಪ್ರಸ್ತಾವವಿಲ್ಲ ಎಂದು ಸರ್ಕಾರ ಸೋಮವಾರ ತಿಳಿಸಿದೆ.
Last Updated 5 ಆಗಸ್ಟ್ 2024, 15:43 IST
ಸಾಮಾನ್ಯ ವಿಮಾ ಕಂಪನಿಗಳ ವಿಲೀನಕ್ಕೆ ಪ್ರಸ್ತಾಪವಿಲ್ಲ: ಕೇಂದ್ರ
ADVERTISEMENT
ADVERTISEMENT
ADVERTISEMENT