ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Passport official

ADVERTISEMENT

ಪಾಸ್‌ಪೋರ್ಟ್‌– ಮ್ಯಾಜಿಸ್ಟ್ರೇಟ್‌ ಅನುಮತಿ ಅನಗತ್ಯ: ಹೈಕೋರ್ಟ್

ಬೆಂಗಳೂರು: ‘ಪಾಸ್‌ಪೋರ್ಟ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದವರ ವಿರುದ್ಧ ಯಾವುದಾದರೂ ಕ್ರಿಮಿನಲ್ ಪ್ರಕರಣ ವಿಚಾರಣೆಗೆ ಬಾಕಿಯಿದ್ದರೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್‌ ಅನುಮತಿ ಪಡೆಯುವ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಆದೇಶಿಸಿದೆ. ಉದ್ಯಮಿ ಸಂಜಯ್ ಜಿ.ಖೇಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪಾಸ್‌ಪೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರ ವಿರುದ್ಧ ಯಾವು ದಾದರೂ ಕ್ರಿಮಿನಲ್ ಪ್ರಕರಣ ಬಾಕಿಯಿದ್ದರೆ ಮಾತ್ರ ಮ್ಯಾಜಿಸ್ಟ್ರೇಟ್ ಕೋರ್ಟ್‌ ಅನುಮತಿ ಅಗತ್ಯ’ ಎಂದು ಸ್ಪಷ್ಟಪಡಿಸಿದೆ. ಅಂತೆಯೇ, ಪಾಸ್‌ಪೋರ್ಟ್‌ ಅಧಿಕಾರಿ 2022ರ ಜ.12 ಮತ್ತು ಮಾರ್ಚ್‌ 11ರಂದು ಹೊರಡಿಸಿದ್ದ ಸೂಚನೆಗಳನ್ನು ರದ್ದುಪಡಿಸಿದೆ.
Last Updated 12 ಆಗಸ್ಟ್ 2022, 20:58 IST
ಪಾಸ್‌ಪೋರ್ಟ್‌– ಮ್ಯಾಜಿಸ್ಟ್ರೇಟ್‌ ಅನುಮತಿ ಅನಗತ್ಯ: ಹೈಕೋರ್ಟ್

ಹುಬ್ಬಳ್ಳಿಯಲ್ಲಿ ಆಧಾರ್‌ ಸೇವಾ ಕೇಂದ್ರ

ಹುಬ್ಬಳ್ಳಿಯಲ್ಲಿ ಆಧಾರ್‌ ಸೇವಾ ಕೇಂದ್ರ ಸ್ಥಾಪನೆಯಾಗಲಿದ್ದು, ಆಧಾರ್‌ ನೋಂದಣಿ, ತಿದ್ದುಪಡಿ, ಬದಲಾವಣೆ ಸೇರಿ ಇತರೆ ಚಟುವಟಿಕೆ ಈ ಕೇಂದ್ರ ನಡೆಸಲಿದೆ
Last Updated 9 ಅಕ್ಟೋಬರ್ 2018, 20:15 IST
ಹುಬ್ಬಳ್ಳಿಯಲ್ಲಿ ಆಧಾರ್‌ ಸೇವಾ ಕೇಂದ್ರ

ಹಿಂದೂ–ಮುಸ್ಲಿಂ ದಂಪತಿಗೆ ಅವಮಾನ

ಪಾಸ್‌ಪೋರ್ಟ್‌ ಅಧಿಕಾರಿ ವರ್ಗಾವಣೆ
Last Updated 21 ಜೂನ್ 2018, 17:44 IST
ಹಿಂದೂ–ಮುಸ್ಲಿಂ ದಂಪತಿಗೆ ಅವಮಾನ
ADVERTISEMENT
ADVERTISEMENT
ADVERTISEMENT
ADVERTISEMENT