ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Pawan Kalyan
ADVERTISEMENT
ಶತಾಯಗತಾಯ 2027ಕ್ಕೆ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ: ಆಂಧ್ರ ಸಿಎಂ
ಆಂಧ್ರಪ್ರದೇಶದ ಜೀವನಾಡಿ ಮತ್ತು ರೈತರ ಬೆನ್ನೆಲುಬು ಎಂದೇ ಕರೆಯಲಾಗುವ ‘ಪೋಲಾವರಂ ನೀರಾವರಿ ಯೋಜನೆ’ಯನ್ನು 2027ರ ವೇಳೆಗೆ ಶತಾಯಗತಾಯ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 20 ನವೆಂಬರ್ 2024, 2:56 IST
ಜಗನ್ ತಪ್ಪೇನು? ಪವನ್ ಕಲ್ಯಾಣ್ ಕೊಟ್ಟ ವಾರ್ನಿಂಗ್ ಎಂಥದ್ದು.. ಇಲ್ಲಿದೆ ಮಾಹಿತಿ
ಜಗನ್ ಸಹ ಒಬ್ಬ ಶಾಸಕರಾಗಿದ್ದಾರೆ ಎಂದ ಪವನ್, ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ಅದಕ್ಷ ಸರ್ಕಾರವಲ್ಲ ಎಂದಿದ್ದಾರೆ.
Last Updated 10 ನವೆಂಬರ್ 2024, 12:52 IST
ಪವನ್ ಕಲ್ಯಾಣ್ ಹೇಳಿಕೆಯನ್ನು ಸಕಾರಾತ್ಮಕವಾಗಿ ಸ್ವೀಕರಿಸುತ್ತೇನೆ: AP ಗೃಹ ಸಚಿವೆ
ಆಂಧ್ರ ಪ್ರದೆಶದ ಗೃಹ ಸಚಿವೆ ವಂಗಲಪೂಡಿ ಅನಿತಾ ಪ್ರತಿಕ್ರಿಯೆ
Last Updated 5 ನವೆಂಬರ್ 2024, 16:23 IST
ಆಂಧ್ರಪ್ರದೇಶ | TDP ಶಾಸಕಿ ವಿರುದ್ಧ ಪವನ್ ಟೀಕೆ; ದೋಸ್ತಿ ಸರ್ಕಾರದಲ್ಲಿ ಬಿರುಕು?
ಆಂಧ್ರಪ್ರದೇಶದ ಪೊಲೀಸರ ಕಾರ್ಯವೈಖರಿ ಕುರಿತು ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರದ ಭಾಗವಾಗಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 4 ನವೆಂಬರ್ 2024, 16:18 IST
ಆಂಧ್ರಪ್ರದೇಶ: ಉಚಿತ ಗ್ಯಾಸ್ ಯೋಜನೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಾಲನೆ
ಉಚಿತ ಗ್ಯಾಸ್ ಸಿಲಿಂಡರ್ ವಿತರಣಾ ಯೋಜನೆ ‘ದೀಪಂ–2’ ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈದುಪುರಂ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದರು.
Last Updated 1 ನವೆಂಬರ್ 2024, 13:10 IST
ಸನಾತನ ಧರ್ಮ ಕುರಿತು ಪವನ್ ಕಲ್ಯಾಣ್ ಹೇಳಿಕೆ: ಕಾದು ನೋಡಿ ಎಂದ ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ಕುರಿತಂತೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಪ್ರತಿಕ್ರಿಯಿಸಿದ್ದಾರೆ.
Last Updated 4 ಅಕ್ಟೋಬರ್ 2024, 10:26 IST
ಪ್ರಾಯಶ್ಚಿತ್ತ ದೀಕ್ಷೆ ಪೂರ್ಣಗೊಳಿಸಿದ ಪವನ್ ಕಲ್ಯಾಣ್
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬುಧವಾರ ಇಲ್ಲಿನ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಟ್ಟದ ದೇಗುಲದಲ್ಲಿ ಹಿಂದಿನ ವೈಎಸ್‌ಆರ್‌ಸಿಪಿಯ ಸರ್ಕಾರದ ಅವಧಿಯಲ್ಲಿ ಆಗಿರುವ ಪಾಪಗಳ ಪ್ರಾಯಶ್ಚಿತ್ತಕ್ಕೆ ಕೈಗೊಂಡ 11 ದಿನಗಳ ವ್ರತವನ್ನು (ಪ್ರಾಯಶ್ಚಿತ್ತ ದೀಕ್ಷೆ) ಪೂರ್ಣಗೊಳಿಸಿದರು.
Last Updated 2 ಅಕ್ಟೋಬರ್ 2024, 12:14 IST
ADVERTISEMENT
ತಿರುಪತಿ ಲಾಡು ವಿವಾದ: CBI ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸ ಪಿಐಎಲ್
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾವಧಿಯಲ್ಲಿ ತಿರುಪತಿಯ ಲಾಡು ತಯಾರಿಸಲು ಬಳಸಿದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಆಗಿರುವ ಆರೋಪ ಕುರಿತು ಸಿಬಿಐ ತನಿಖೆಗೆ ಕೋರಿ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ.
Last Updated 1 ಅಕ್ಟೋಬರ್ 2024, 16:23 IST
ಹೊಸ ಮದ್ಯ ನೀತಿ ಪ್ರಕಟಿಸಿದ ಆಂಧ್ರ ಸರ್ಕಾರ: ₹5,500 ಕೋಟಿ ಆದಾಯ ನಿರೀಕ್ಷೆ
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ಸರ್ಕಾರವು ಹೊಸ ಮದ್ಯ ನೀತಿಯನ್ನು ಪ್ರಕಟಿಸಿದೆ.
Last Updated 1 ಅಕ್ಟೋಬರ್ 2024, 11:13 IST
ತಿರುಪತಿ ಲಾಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ
ತಿರುಪತಿ ಪ್ರಸಾದವಾದ ಲಾಡುಗಳನ್ನು ಸಿದ್ಧಪಡಿಸಲು ಪೂರೈಕೆಯಾಗಿದ್ದ ಕಲಬೆರಕೆ ತುಪ್ಪ ವಿವಾದ ಕುರಿತು ತನಿಖೆ ನಡೆಸಲು ಆಂಧ್ರ ಪ್ರದೇಶ ಸರ್ಕಾರ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.
Last Updated 27 ಸೆಪ್ಟೆಂಬರ್ 2024, 6:18 IST
ADVERTISEMENT
<
1
2
...
10
>
ADVERTISEMENT
ADVERTISEMENT