ಕಚ್ಚಾವಸ್ತುಗಳ ದರ ಏರಿಕೆ: ಕೇಂದ್ರದ ವಿರುದ್ಧ ಉದ್ಯಮಿಗಳ ಆಕ್ರೋಶ, ₹500 ಕೋಟಿ ನಷ್ಟ
ಉಕ್ಕು ಹಾಗೂ ಇತರ ಕಚ್ಚಾವಸ್ತುಗಳ ದರ ಏರಿಕೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿನ ಸಣ್ಣ ಕೈಗಾರಿಕೆಗಳನ್ನು ಬಂದ್ ಮಾಡಿ ಸೋಮವಾರ ಮೌನ ಪ್ರತಿಭಟನೆ ನಡೆಸಿದವು.Last Updated 20 ಡಿಸೆಂಬರ್ 2021, 19:45 IST