ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Pejawara shree

ADVERTISEMENT

ಪುಡಿ ರಾಜಕಾರಣಿಯಂತೆ ಪೇಜಾವರ ಶ್ರೀ ಹೇಳಿಕೆ: ಬಿ.ಕೆ. ಹರಿಪ್ರಸಾದ್‌ ಕಿಡಿ

ಜಾತಿ ಗಣತಿ ಕುರಿತು ಹೇಳಿಕೆ ನೀಡಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ವಿರುದ್ಧ ಹರಿಹಾಯ್ದ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ‘ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದರು.
Last Updated 23 ಅಕ್ಟೋಬರ್ 2024, 14:28 IST
ಪುಡಿ ರಾಜಕಾರಣಿಯಂತೆ ಪೇಜಾವರ ಶ್ರೀ ಹೇಳಿಕೆ: ಬಿ.ಕೆ. ಹರಿಪ್ರಸಾದ್‌ ಕಿಡಿ

ಜಾತ್ಯತೀತ ದೇಶದಲ್ಲೇಕೆ ಬೇಕು ಜಾತಿ ಗಣತಿ: ಪೇಜಾವರ ಶ್ರೀ ಪ್ರಶ್ನೆ

‘ಜಾತ್ಯತೀತವಾಗಿರುವ ದೇಶದಲ್ಲಿ ಜಾತಿ ಗಣತಿ ಏಕೆ ಬೇಕು? ಅಷ್ಟೊಂದು ಹಣ ಖರ್ಚು ಮಾಡಿ ತಯಾರಿಸಲಾದ ಜಾತಿ ಗಣತಿ ವರದಿಯನ್ನು ಇಷ್ಟು ವರ್ಷ ಮುಚ್ಚಿಟ್ಟಿದ್ದು ಏಕೆ?’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನಿಸಿದರು.
Last Updated 22 ಅಕ್ಟೋಬರ್ 2024, 0:16 IST
ಜಾತ್ಯತೀತ ದೇಶದಲ್ಲೇಕೆ ಬೇಕು ಜಾತಿ ಗಣತಿ: ಪೇಜಾವರ ಶ್ರೀ ಪ್ರಶ್ನೆ

ರಾಮಮಂದಿರ ಕಾಮಗಾರಿ ಪೂರ್ಣಗೊಳ್ಳಲು 2 ವರ್ಷ ಬೇಕು: ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣದ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲು ಎರಡು ವರ್ಷ ಬೇಕು’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.
Last Updated 11 ಮಾರ್ಚ್ 2024, 16:09 IST
ರಾಮಮಂದಿರ ಕಾಮಗಾರಿ ಪೂರ್ಣಗೊಳ್ಳಲು 2 ವರ್ಷ ಬೇಕು: ಪೇಜಾವರ ಶ್ರೀ

ರಾಮಮಂದಿರ ರಾಮರಾಜ್ಯಕ್ಕೆ ನಾಂದಿ: ವಿಶ್ವಪ್ರಸನ್ನತೀರ್ಥ ಶ್ರೀ

ನೂರಾರು ವರ್ಷಗಳ ಕನಸು ನನಸಾಗುವ ದಿನ ಸಮೀಪಿಸುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಆಗುವ ಮೂಲಕ ಭಾರತದಲ್ಲಿ ರಾಮರಾಜ್ಯಕ್ಕೆ ನಾಂದಿ ಆಗಬೇಕು ಎಂದು ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಟ್ರಸ್ಟಿ, ಉಡುಪಿ ಪೇಜಾವರಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಆಶಯ ವ್ಯಕ್ತಪಡಿಸಿದರು.
Last Updated 16 ಜನವರಿ 2024, 4:37 IST
ರಾಮಮಂದಿರ ರಾಮರಾಜ್ಯಕ್ಕೆ ನಾಂದಿ: ವಿಶ್ವಪ್ರಸನ್ನತೀರ್ಥ ಶ್ರೀ

ದೇಗುಲ ನಿರ್ಮಾಣಕ್ಕಿಂತ, ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು: ಪೇಜಾವರ ಶ್ರೀ

ದೇಗುಲವನ್ನು ನಿರ್ಮಾಣ ಮಾಡುವುಕ್ಕಿಂತ ಅದನ್ನು ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು ಎಂದು ಅಯೋಧ್ಯೆ ರಾಮ ಮಂದಿರ ಟ್ರಸ್ಟ್‌ನ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಹೇಳಿದ್ದಾರೆ.
Last Updated 9 ಜನವರಿ 2024, 13:02 IST
ದೇಗುಲ ನಿರ್ಮಾಣಕ್ಕಿಂತ, ರಕ್ಷಿಸಿಕೊಳ್ಳುವುದೇ ದೊಡ್ಡ ಸವಾಲು: ಪೇಜಾವರ ಶ್ರೀ

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 4 ಸೋಮವಾರ 2023

ಪಶ್ಚಿಮ ಘಟ್ಟ ಸಂರಕ್ಷಣೆಗೆ 30 ಲಕ್ಷ ಡಾಲರ್ ಹೂಡಿಕೆ ಮಾಡಲಿರುವ ಅಮೆಜಾನ್, G20 summit: ಚೀನಾ ಅಧ್ಯಕ್ಷ ಷಿ ಗೈರಿಗೆ ಅಮೆರಿಕ ಅಧ್ಯಕ್ಷ ಬೈಡನ್‌ ಬೇಸರ, ಚಂದ್ರಯಾನ–3ರ ಕೌಂಟ್‌ಡೌನ್‌ ಹಿಂದಿನ ಧ್ವನಿಯಾಗಿದ್ದ ವಿಜ್ಞಾನಿ ವಲರ್ಮತಿ ನಿಧನ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ
Last Updated 4 ಸೆಪ್ಟೆಂಬರ್ 2023, 13:36 IST
Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 4 ಸೋಮವಾರ 2023

ಸಂಕ್ರಾಂತಿಗೆ ರಾಮಮಂದಿರ ಲೋಕಾರ್ಪಣೆ: ಪೇಜಾವರ ಶ್ರೀ

‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಸಂಕ್ರಾಂತಿಗೆ ಲೋಕಾರ್ಪಣೆಯಾಗಲಿದೆ’ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.
Last Updated 23 ಮೇ 2023, 14:49 IST
ಸಂಕ್ರಾಂತಿಗೆ ರಾಮಮಂದಿರ ಲೋಕಾರ್ಪಣೆ: ಪೇಜಾವರ ಶ್ರೀ
ADVERTISEMENT

ಬ್ರಾಹ್ಮಣರೇಕೆ ಮುಖ್ಯಮಂತ್ರಿ ಆಗಬಾರದು? ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನೆ
Last Updated 7 ಫೆಬ್ರುವರಿ 2023, 2:19 IST
ಬ್ರಾಹ್ಮಣರೇಕೆ ಮುಖ್ಯಮಂತ್ರಿ ಆಗಬಾರದು? ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ರಾಮರಾಜ್ಯಕ್ಕಾಗಿ ‘ಸಂಕಲ್ಪ ಅಭಿಯಾನ’: ಪೇಜಾವರಶ್ರೀ

ಪ್ರಜಾವಾಣಿ ವಾರ್ತೆ‌ ಬೆಂಗಳೂರು: ‘ರಾಮಮಂದಿರ ನಿರ್ಮಾಣವಾದ ಮೇಲೆ ರಾಮರಾಜ್ಯವಾಗಬೇಕು. ಪ್ರತಿಯೊಬ್ಬ ನಾಗರಿಕರೂ ರಾಮನಾಗಬೇಕು. ಒಬ್ಬರಿಗೊಬ್ಬರು ಸಹಾಯ ಮಾಡಬೇಕು. ಇದಕ್ಕಾಗಿ ‘ಸಂಕಲ್ಪ ಅಭಿಯಾನ’ ಆರಂಭಿಸಲಾಗುತ್ತದೆ’ ಎಂದು ಅಯೋಧ್ಯೆ ರಾಮ ಜನ್ಮಭೂಮಿ ವಿಶ್ವಸ್ಥ ಮಂಡಳಿ ಸದಸ್ಯರಾದ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸಂಕಲ್ಪ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಚಾಲನೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ’ ಎಂದರು.
Last Updated 25 ಜನವರಿ 2023, 21:56 IST
ರಾಮರಾಜ್ಯಕ್ಕಾಗಿ ‘ಸಂಕಲ್ಪ ಅಭಿಯಾನ’: ಪೇಜಾವರಶ್ರೀ

ಸಂವಿಧಾನಕ್ಕೆ ತಲೆಬಾಗುವವನೇ ದೇಶಭಕ್ತ: ಪೇಜಾವರಶ್ರೀ ಅಭಿಮತ

ಮಾಧ್ವ ತತ್ವಜ್ಞಾನ ಸಮ್ಮೇಳನದ ಸಮಾರೋಪದಲ್ಲಿ ಪೇಜಾವರಶ್ರೀ ಅಭಿಮತ
Last Updated 19 ಸೆಪ್ಟೆಂಬರ್ 2022, 5:25 IST
ಸಂವಿಧಾನಕ್ಕೆ ತಲೆಬಾಗುವವನೇ ದೇಶಭಕ್ತ: ಪೇಜಾವರಶ್ರೀ ಅಭಿಮತ
ADVERTISEMENT
ADVERTISEMENT
ADVERTISEMENT