ಬುಧವಾರ, 26 ಜೂನ್ 2024
×
ADVERTISEMENT
ಈ ಕ್ಷಣ :

Pen Drive

ADVERTISEMENT

ಎಚ್‌ಡಿಡಿ ಕುಟುಂಬದ ತೇಜೋವಧೆ ಆರೋಪ: ಹಾಸನದಲ್ಲಿ ಜೆಡಿಎಸ್‌ ಪ್ರತಿಭಟನೆ

ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಹಂಚಿದ ಆರೋಪಿಗಳ ಬಂಧನಕ್ಕೆ ಆಗ್ರಹ
Last Updated 26 ಜೂನ್ 2024, 13:55 IST
ಎಚ್‌ಡಿಡಿ ಕುಟುಂಬದ ತೇಜೋವಧೆ ಆರೋಪ: ಹಾಸನದಲ್ಲಿ ಜೆಡಿಎಸ್‌ ಪ್ರತಿಭಟನೆ

ಪೆನ್‌ಡ್ರೈವ್‌ ಹಂಚಿಕೆ ಆರೋಪ: ಪ್ರಜ್ವಲ್‌, ಪ್ರೀತಂಗೌಡ ವಿರುದ್ಧ ಎಫ್‌ಐಆರ್‌

ಲೈಂಗಿಕ ದೌರ್ಜನ್ಯ, ಪೆನ್‌ಡ್ರೈವ್‌ ಹಂಚಿಕೆ ಆರೋಪ: ಎಸ್‌ಐಟಿ ತನಿಖೆ
Last Updated 25 ಜೂನ್ 2024, 15:43 IST
ಪೆನ್‌ಡ್ರೈವ್‌ ಹಂಚಿಕೆ ಆರೋಪ: ಪ್ರಜ್ವಲ್‌, ಪ್ರೀತಂಗೌಡ ವಿರುದ್ಧ ಎಫ್‌ಐಆರ್‌

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇದೇ 29ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
Last Updated 25 ಜೂನ್ 2024, 7:30 IST
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಪ್ರಜ್ವಲ್‌, ಸೂರಜ್‌ ವಿರುದ್ಧದ ಪ್ರಕರಣ | ಕಾನೂನು ಎಲ್ಲರಿಗೂ ಒಂದೇ: ಜಿ.ಪರಮೇಶ್ವರ್

ಹಾಸನ ಜಿಲ್ಲೆಯಲ್ಲಿ ನಡೆದಿರುವ ಅಪರಾಧ ಪ್ರಕರಣಗಳಲ್ಲಿ ಯಾರನ್ನೂ ರಕ್ಷಿಸದೇ, ಯಾವ ಒತ್ತಡಕ್ಕೂ ಮಣಿಯದೇ ಕ್ರಮ ಕೈಗೊಂಡಿದ್ದೇವೆ. ಎಲ್ಲರಿಗೂ ಇರುವುದು ಒಂದೇ ಕಾನೂನು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಪಾದಿಸಿದರು.
Last Updated 25 ಜೂನ್ 2024, 4:24 IST
ಪ್ರಜ್ವಲ್‌, ಸೂರಜ್‌ ವಿರುದ್ಧದ ಪ್ರಕರಣ | ಕಾನೂನು ಎಲ್ಲರಿಗೂ ಒಂದೇ: ಜಿ.ಪರಮೇಶ್ವರ್

ಹಾಸನ:ಸೂರಜ್‌ ರೇವಣ್ಣ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ದೌಡಾಯಿಸಿದ ಸಂತ್ರಸ್ತ

ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Last Updated 22 ಜೂನ್ 2024, 13:34 IST
ಹಾಸನ:ಸೂರಜ್‌ ರೇವಣ್ಣ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ದೌಡಾಯಿಸಿದ ಸಂತ್ರಸ್ತ

ಪೆನ್‌ಡ್ರೈವ್‌ ಹಂಚಿದವರ ಬೆನ್ನತ್ತಿದ ‌ಎಸ್‌ಐಟಿ: ಜೆಡಿಎಸ್ ಮುಖಂಡರ ವಿಚಾರಣೆ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೊ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಪೆನ್‌ಡ್ರೈವ್‌ ಹಂಚಿಕೆ ಮಾಡಿದವರ ಬೆನ್ನು ಹತ್ತಿದ್ದಾರೆ.
Last Updated 21 ಜೂನ್ 2024, 13:20 IST
ಪೆನ್‌ಡ್ರೈವ್‌ ಹಂಚಿದವರ ಬೆನ್ನತ್ತಿದ ‌ಎಸ್‌ಐಟಿ: ಜೆಡಿಎಸ್ ಮುಖಂಡರ ವಿಚಾರಣೆ

ಜೂನ್‌ 24ರವರೆಗೆ ಪ್ರಜ್ವಲ್‌ ಪೊಲೀಸ್‌ ಕಸ್ಟಡಿಗೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪದ ಮೂರನೇ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಾಡಿ ವಾರಂಟ್‌ ಮೂಲಕ ಪುನಃ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂಬ ಪ್ರಾಸಿಕ್ಯೂಷನ್‌ ಮನವಿಗೆ ಪ್ರಜ್ವಲ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
Last Updated 19 ಜೂನ್ 2024, 15:31 IST
ಜೂನ್‌ 24ರವರೆಗೆ ಪ್ರಜ್ವಲ್‌ ಪೊಲೀಸ್‌ ಕಸ್ಟಡಿಗೆ
ADVERTISEMENT

ಪ್ರಜ್ವಲ್ ರೇವಣ್ಣ ಮರಳಿ ಜೈಲಿಗೆ: 14 ದಿನಗಳ ಕಾಲ ನ್ಯಾಯಾಂಗ ಬಂಧನ

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಅವರು ಮತ್ತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದರು.
Last Updated 18 ಜೂನ್ 2024, 16:04 IST
ಪ್ರಜ್ವಲ್ ರೇವಣ್ಣ ಮರಳಿ ಜೈಲಿಗೆ: 14 ದಿನಗಳ ಕಾಲ ನ್ಯಾಯಾಂಗ ಬಂಧನ

ಭವಾನಿ ರೇವಣ್ಣ ಅರ್ಜಿ: ಇಂದು ಆದೇಶ ಪ್ರಕಟ

ಮಾಜಿ ಸಂಸದ ‍‍ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ಮೇಲಿನ ಕಾಯ್ದಿರಿಸಿದ ಆದೇಶವನ್ನು ಹೈಕೋರ್ಟ್ ಇದೇ 18ರಂದು ಪ್ರಕಟಿಸಲಿದೆ.
Last Updated 18 ಜೂನ್ 2024, 1:20 IST
ಭವಾನಿ ರೇವಣ್ಣ ಅರ್ಜಿ: ಇಂದು ಆದೇಶ ಪ್ರಕಟ

ಅತ್ಯಾಚಾರ ಸಂತ್ರಸ್ತೆ ಅಪಹರಣ: ಎಸ್ಐಟಿ ಎದುರು ವಿಚಾರಣೆಗೆ ಹಾಜರಾದ ಎಚ್‌.ಡಿ.ರೇವಣ್ಣ

‘ಅತ್ಯಾಚಾರ ಸಂತ್ರಸ್ತೆ ಅಪಹರಣ’ ಪ್ರಕರಣದ ಆರೋಪಿಯಾಗಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರು ಸೋಮವಾರ ಎಸ್‌ಐಟಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
Last Updated 17 ಜೂನ್ 2024, 16:09 IST
ಅತ್ಯಾಚಾರ ಸಂತ್ರಸ್ತೆ ಅಪಹರಣ: ಎಸ್ಐಟಿ ಎದುರು ವಿಚಾರಣೆಗೆ ಹಾಜರಾದ ಎಚ್‌.ಡಿ.ರೇವಣ್ಣ
ADVERTISEMENT
ADVERTISEMENT
ADVERTISEMENT