ಉತ್ತರ ಪ್ರದೇಶ: ಎಸ್‌ಪಿ ನಾಯಕ, ಸುಗಂಧ ದ್ರವ್ಯ ಉದ್ಯಮಿ ಮನೆ ಮೇಲೆ ಐಟಿ ದಾಳಿ
ಸಮಾಜವಾದಿ ಪಕ್ಷದ (ಎಸ್‌ಪಿ) ಸುಗಂಧ ದ್ರವ್ಯ 'ಸೆಂಟ್ ಆಫ್ ಸೋಶಿಯಲಿಸಂ' (ಸಮಾಜವಾದಿ ಸುಗಂಧ ದ್ರವ್ಯ) ತಯಾರಕ ಪುಷ್ಪರಾಜ್ ಜೈನ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.Last Updated 31 ಡಿಸೆಂಬರ್ 2021, 6:46 IST