ಪತಿಯನ್ನು ಕೊಂದವರನ್ನು ಬ್ಲಾಸ್ಟ್ ಮಾಡಿ, ಬಿಡಬೇಡಿ: ಯೋಧ ಗುರು ಪತ್ನಿ ಕಲಾವತಿ
‘ಪತಿ ಗುರು ಕೊಂದವರನ್ನು ಬ್ಲಾಸ್ಟ್ ಮಾಡಿ. ದೇಶ ಕಾಯುವವರನ್ನು ಏಕೆ ಕೊಲ್ಲುತ್ತಾರೆ? ಕೊಲೆಗಾರರನ್ನು ಬಿಡಬೇಡಿ’ ಎಂದು ಹುತಾತ್ಮ ಯೋಧ ಎಚ್.ಗುರು ಅವರ ಪತ್ನಿ ಕಲಾವತಿ ಅವರ ಆಕ್ರೋಶದಿಂದ ಹೇಳಿದ್ದಾರೆ.Last Updated 15 ಫೆಬ್ರುವರಿ 2019, 10:46 IST