Quantum Dots ಶೋಧ: ಅಮೆರಿಕದ ಮೂವರು ರಸಾಯನ ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ
‘ಕ್ವಾಂಟಮ್ ಡಾಟ್ಸ್’ ಎಂದು ಕರೆಯಲಾಗುವ ಅತ್ಯಂತ ಚಿಕ್ಕ ಕಣಗಳ ಕುರಿತು ನಡೆಸಿದ ಸಂಶೋಧನೆಗಾಗಿ ಅಮೆರಿಕದ ಮೂವರು ರಸಾಯನ ವಿಜ್ಞಾನಿಗಳಿಗೆ ಹಾಗೂ ಅತ್ಯಂತ ವೇಗವಾಗಿ ತಿರುಗುವ ಎಲೆಕ್ಟ್ರಾನ್ ಶೋಧಿಸಿದ ಮೂವರು ಭೌತ ವಿಜ್ಞಾನಿಗಳಿಗೆ 2023ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ.Last Updated 4 ಅಕ್ಟೋಬರ್ 2023, 11:50 IST