ಬುಧವಾರ, 6 ನವೆಂಬರ್ 2024
×
ADVERTISEMENT
ಈ ಕ್ಷಣ :

PinarayiVijayan

ADVERTISEMENT

ಭಾರತೀಯರನ್ನು ಸುರಕ್ಷಿತವಾಗಿ ಕರೆತರುವಂತೆ ಜೈಶಂಕರ್‌ಗೆ ಕೇರಳ ಸಿಎಂ ಪಿಣರಾಯಿ ಮನವಿ

ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವೆ ಯುದ್ಧ ಮುಂದುವರಿದಿದ್ದು, ಇದರಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರನ್ನು ಆಗ್ರಹಿಸಿದ್ದಾರೆ.
Last Updated 10 ಅಕ್ಟೋಬರ್ 2023, 7:07 IST
ಭಾರತೀಯರನ್ನು ಸುರಕ್ಷಿತವಾಗಿ ಕರೆತರುವಂತೆ ಜೈಶಂಕರ್‌ಗೆ ಕೇರಳ ಸಿಎಂ ಪಿಣರಾಯಿ ಮನವಿ

ರಾಹುಲ್ ಲೋಕಸಭೆ ಅನರ್ಹತೆ| ಪ್ರಜಾಪ್ರಭುತ್ವದ ಮೇಲಿನ ಹಿಂಸಾತ್ಮಕ ದಾಳಿ: ಕೇರಳ ಸಿಎಂ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲಿನ ಹಿಂಸಾತ್ಮಕ ದಾಳಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ.
Last Updated 24 ಮಾರ್ಚ್ 2023, 13:03 IST
ರಾಹುಲ್ ಲೋಕಸಭೆ ಅನರ್ಹತೆ| ಪ್ರಜಾಪ್ರಭುತ್ವದ ಮೇಲಿನ ಹಿಂಸಾತ್ಮಕ ದಾಳಿ: ಕೇರಳ ಸಿಎಂ

ಶಬರಿಮಲೆ ವಿಷಯದಲ್ಲಿ ಕೇರಳ ಸರ್ಕಾರದ ನಡೆ ನಾಚಿಕೆಗೇಡು: ಮೋದಿ

ಎಲ್‍ಡಿಎಫ್, ಯುಡಿಎಫ್ ವಿರುದ್ಧ ವಾಗ್ದಾಳಿ
Last Updated 15 ಜನವರಿ 2019, 13:47 IST
ಶಬರಿಮಲೆ ವಿಷಯದಲ್ಲಿ ಕೇರಳ ಸರ್ಕಾರದ ನಡೆ ನಾಚಿಕೆಗೇಡು: ಮೋದಿ

ಕೊಲ್ಲಂ ಬೈಪಾಸ್ ಉದ್ಘಾಟಿಸಿದ ಪ್ರಧಾನಿ ; ಮೋದಿ ಮಾತಿಗೆ ತಿರುಗೇಟು ನೀಡಿದ ಪಿಣರಾಯಿ

ಕೇರಳದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಪ್ರಧಾನಿ ಹೇಳಿದ್ದು ತಪ್ಪುಎಂದು ಅಧ್ಯಕ್ಷ ಭಾಷಣ ಮಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
Last Updated 15 ಜನವರಿ 2019, 12:50 IST
ಕೊಲ್ಲಂ ಬೈಪಾಸ್ ಉದ್ಘಾಟಿಸಿದ ಪ್ರಧಾನಿ ; ಮೋದಿ ಮಾತಿಗೆ ತಿರುಗೇಟು ನೀಡಿದ ಪಿಣರಾಯಿ

ಶಬರಿಮಲೆ: ಮಹಿಳೆಯರಿಗಾಗಿ ಪ್ರತ್ಯೇಕ ಸೌಕರ್ಯ ಭರವಸೆ

ಶಬರಿಮಲೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕಸೌಕರ್ಯ ಒದಗಿಸಲಾಗುವುದು ಎಂದು ದೇವಸ್ವಂ ಕಮಿಷನರ್ ಎನ್. ವಾಸು ಹೇಳಿದ್ದಾರೆ.
Last Updated 7 ಅಕ್ಟೋಬರ್ 2018, 15:17 IST
ಶಬರಿಮಲೆ: ಮಹಿಳೆಯರಿಗಾಗಿ ಪ್ರತ್ಯೇಕ ಸೌಕರ್ಯ ಭರವಸೆ

ಕೇರಳ ಪ್ರವಾಹ: ಪರಿಹಾರ ನಿಧಿಗೆ ₹700 ಕೋಟಿ ದೇಣಿಗೆ ನೀಡಿದ ಯುಎಇ

ಕೇರಳ ನೆರೆ ಪರಿಹಾರ ನಿಧಿಗೆ ಯುಎಇ (ಯುನೈಟೆಡ್‌ ಅರಬ್‌ ಎಮಿರೇಟ್ಸ್‌) ದೇಶ ₹ 700 ಕೋಟಿ ನೀಡಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ತಿಳಿಸಿದ್ದಾರೆ.
Last Updated 21 ಆಗಸ್ಟ್ 2018, 10:06 IST
ಕೇರಳ ಪ್ರವಾಹ: ಪರಿಹಾರ ನಿಧಿಗೆ ₹700 ಕೋಟಿ ದೇಣಿಗೆ ನೀಡಿದ ಯುಎಇ
ADVERTISEMENT
ADVERTISEMENT
ADVERTISEMENT
ADVERTISEMENT