ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
PM
ADVERTISEMENT
EXPLAINER: 70 ವರ್ಷ ಮೇಲಿನ ಹಿರಿಯರಿಗೆ ₹5 ಲಕ್ಷ ಆರೋಗ್ಯ ವಿಮೆ: AB-PMJAY ಏನು?
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (AB PM-JAY) ಕುರಿತು ಕಳೆದ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದಾಯ ಮಿತಿ ಇಲ್ಲದೆ 70 ವರ್ಷ ದಾಟಿದ ಪ್ರತಿ ಹಿರಿಯರಿಗೂ ₹5 ಲಕ್ಷ ವರೆಗಿನ ಆರೋಗ್ಯ ವಿಮಾ ಯೋಜನೆ ಇದಾಗಿದೆ
Last Updated 29 ಅಕ್ಟೋಬರ್ 2024, 10:46 IST
ಗುಜರಾತ್ | ಯುದ್ಧ ವಿಮಾನ ತಯಾರಿಕೆಯ ಖಾಸಗಿ ಘಟಕ ಉದ್ಘಾಟಿಸಿದ ಮೋದಿ, ಸ್ಪೇನ್ ಪಿಎಂ
ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಿ ಪೆಡ್ರೊ ಸಾಂಚೇಜ್ ಅವರು ವಡೋದರದಲ್ಲಿ ಭಾರತದ ಮೊದಲ ಖಾಸಗಿ ಯುದ್ಧವಿಮಾನ ತಯಾರಿಕೆಯ ಘಟಕವನ್ನು ಉದ್ಘಾಟಿಸಿದರು.
Last Updated 28 ಅಕ್ಟೋಬರ್ 2024, 6:34 IST
ನೈತಿಕ ಕೃತಕ ಬುದ್ಧಿಮತ್ತೆಗಾಗಿ ಜಾಗತಿಕ ಡಿಜಿಟಲ್ ನಿಯಮ ಅಗತ್ಯ: PM ನರೇಂದ್ರ ಮೋದಿ
‘ಅಂತರ್ಜಾಲದ ಮೂಲಕ ಅಂತರ್‌ಸಂಪರ್ಕಿತ ಜಗತ್ತಿನಲ್ಲಿ ಭದ್ರತೆ ಎಂಬುದು ಎರಡನೇ ಆಯ್ಕೆಯಾಗಿರಲು ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೃತಕ ಬುದ್ಧಿಮತ್ತೆಯ ನೈತಿಕ ಬಳಕೆಗಾಗಿ ಜಾಗತಿಕ ಮಟ್ಟದ ಡಿಜಿಟಲ್ ನಿಯಮಗಳನ್ನು ರೂಪಿಸುವ ಅಗತ್ಯವನ್ನು ಒತ್ತಿ ಹೇಳಿದರು.
Last Updated 15 ಅಕ್ಟೋಬರ್ 2024, 10:01 IST
PM ಮೋದಿ ಮಹಾರಾಷ್ಟ್ರ ಭೇಟಿ ನಾಳೆ: ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲಘಡ್ ಮತ್ತು ಮುಂಬೈಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಆ. 30) ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
Last Updated 29 ಆಗಸ್ಟ್ 2024, 13:31 IST
ನೇಪಾಳ: ನೂತನ ಪ್ರಧಾನಿ ಓಲಿ ಇಂದು ವಿಶ್ವಾಸಮತ ಯಾಚನೆ
ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಓಲಿ ಅವರು ಭಾನುವಾರ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ.
Last Updated 21 ಜುಲೈ 2024, 0:30 IST
ನೇಪಾಳ- ಭಾರತ ಸಂಬಂಧ ವೃದ್ಧಿಯಾಗುವ ವಿಶ್ವಾಸ: PM ಪ್ರಚಂಡ
ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಪಾಲ್ಗೊಂಡ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ‘ನೇಪಾಳ ಮತ್ತು ಭಾರತದ ನಡುವಿನ ಸಂಬಂಧ ಮತ್ತಷ್ಟು ವೃದ್ಧಿಯಾಗಲಿದೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.
Last Updated 10 ಜೂನ್ 2024, 4:58 IST
ನೇಪಾಳ: ನಾಳೆ ಪುಷ್ಪಕಮಲ್ ಪ್ರಚಂಡ ಸರ್ಕಾರದಿಂದ ವಿಶ್ವಾಸಮತ ಯಾಚನೆ
ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಸೋಮವಾರ ಸಂಸತ್ತಿನಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.
Last Updated 19 ಮೇ 2024, 11:31 IST
ADVERTISEMENT
ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಕೈಗೊಂಡಿದ್ದು, ವಿದೇಶಕ್ಕೆ ಪರಾರಿಯಾಗಿರುವ ಇವರನ್ನು ಇಂಟರ್‌ಪೋಲ್ ಬಳಸಿ ಸ್ವದೇಶಕ್ಕೆ ಕರೆತರಲು ನೆರವಾಗಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
Last Updated 1 ಮೇ 2024, 11:24 IST
ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ 'ಭಾರತ್ ಶಕ್ತಿ’ಗೆ PM ಮೋದಿ ಚಾಲನೆ
ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ ’ಭಾರತ್ ಶಕ್ತಿ’ಯು ರಾಜಸ್ಥಾನದ ಪೋಖ್ರಾನ್ ಫೈರಿಂಗ್ ರೇಂಜ್‌ನಲ್ಲಿ ಮಂಗಳವಾರದಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದರು.
Last Updated 12 ಮಾರ್ಚ್ 2024, 11:05 IST
ಗ್ರಾಮೀಣ ಆವಾಸ ಯೋಜನೆ ಅಡಿ ₹540 ಕೋಟಿ ಬಿಡುಗಡೆ
ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ (ಪಿಎಂ– ಜನ್‌ಮನ್) ಅಡಿ ಗ್ರಾಮೀಣ ಆವಾಸ ಯೋಜನೆಯ ಮೊದಲ ಕಂತು ₹540 ಕೋಟಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದರು. 1 ಲಕ್ಷ ಕುಟುಂಬಗಳು ಈ ಯೋಜನೆಯ ಫಲಾನುಭವಿಗಳು.
Last Updated 15 ಜನವರಿ 2024, 15:46 IST
ADVERTISEMENT
<
1
2
3
>
ADVERTISEMENT
ADVERTISEMENT