ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Pokhran

ADVERTISEMENT

ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ 'ಭಾರತ್ ಶಕ್ತಿ’ಗೆ PM ಮೋದಿ ಚಾಲನೆ

ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ ’ಭಾರತ್ ಶಕ್ತಿ’ಯು ರಾಜಸ್ಥಾನದ ಪೋಖ್ರಾನ್ ಫೈರಿಂಗ್ ರೇಂಜ್‌ನಲ್ಲಿ ಮಂಗಳವಾರದಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದರು.
Last Updated 12 ಮಾರ್ಚ್ 2024, 11:05 IST
ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ 'ಭಾರತ್ ಶಕ್ತಿ’ಗೆ PM ಮೋದಿ ಚಾಲನೆ

ಪೋಖ್ರಾನ್‌ನಲ್ಲಿ ವಾಯು ಶಕ್ತಿ ದರ್ಶನ: ಚೀನಾ, ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ!

ರಾಜಸ್ಥಾನದ ಜೈಸಲ್ಮೇರ್‌ ಬಳಿ ಇರುವ ಪೋಖ್ರಾನ್‌ನಲ್ಲಿ ಶನಿವಾರ ಹಗಲು ಮತ್ತು ರಾತ್ರಿ ಭಾರತದ ವಾಯುಪಡೆಯ ಶಕ್ತಿ ಪ್ರದರ್ಶನ ನಡೆಯಿತು. ಈ ’ವಾಯು ಶಕ್ತಿ‘ಯಲ್ಲಿ 121 ಯುದ್ಧವಿಮಾನಗಳ ಬಲವನ್ನು ಪ್ರದರ್ಶಿಸಲಾಯಿತು.
Last Updated 18 ಫೆಬ್ರುವರಿ 2024, 10:17 IST
ಪೋಖ್ರಾನ್‌ನಲ್ಲಿ ವಾಯು ಶಕ್ತಿ ದರ್ಶನ: ಚೀನಾ, ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ!

ರಾಷ್ಟ್ರೀಯ ತಂತ್ರಜ್ಞಾನ ದಿನ: ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಗೌರವ

ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ವರ್ಷಾಚರಣೆ
Last Updated 11 ಮೇ 2022, 6:21 IST
ರಾಷ್ಟ್ರೀಯ ತಂತ್ರಜ್ಞಾನ ದಿನ: ವಿಜ್ಞಾನಿಗಳಿಗೆ ಪ್ರಧಾನಿ ಮೋದಿ ಗೌರವ

ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ಯಶಸ್ಸಿನ ಹಿಂದೆ ವಾಜಪೇಯಿ ನಿರ್ಧಾರದ ಬಲ

ಮೇಜರ್‌ ಜನರಲ್‌ ಪೃಥ್ವಿರಾಜ್‌ ಆಗಿ ಮಾರುವೇಷದಲ್ಲಿ ಅಬ್ದುಲ್‌ ಕಲಾಂ ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತಿದ್ದರು. ಈ ಪರೀಕ್ಷೆಯಲ್ಲಿ ಭಾಗಿಯಾಗಿದ್ದ ಎಲ್ಲರೂ ಕೋಡ್‌ ನೇಮ್‌ಗಳಿಂದಲೇ ಪರಸ್ಪರ ಸಂವಹನ ನಡೆಸುತ್ತಿದ್ದರು.ಅತ್ಯಂತ ರಹಸ್ಯವಾಗಿ ನಡೆದ ಪೋಖ್ರಾನ್‌ ಕಾರ್ಯಾಚರಣೆಗೆ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಪ್ರೇರಕ ಶಕ್ತಿಯಾಗಿ ನಿಂತರು.
Last Updated 16 ಆಗಸ್ಟ್ 2018, 15:15 IST
ಪೋಖ್ರಾನ್‌ ಅಣ್ವಸ್ತ್ರ ಪರೀಕ್ಷೆ ಯಶಸ್ಸಿನ ಹಿಂದೆ ವಾಜಪೇಯಿ ನಿರ್ಧಾರದ ಬಲ
ADVERTISEMENT
ADVERTISEMENT
ADVERTISEMENT
ADVERTISEMENT