ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Poonch
ADVERTISEMENT
ಪೂಂಛ್: ಉಗ್ರರ ಅಡಗುದಾಣ ಧ್ವಂಸ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪತ್ತೆಯಾದ ಉಗ್ರರ ಶಂಕಿತ ಅಡಗುದಾಣವನ್ನು ಭದ್ರತಾ ಪಡೆಗಳು ಶನಿವಾರ ಧ್ವಂಸ ಮಾಡಿದವು. ಸ್ಥಳದಿಂದ ಗ್ರೆನೇಡ್‌ಗಳು ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
Last Updated 26 ಅಕ್ಟೋಬರ್ 2024, 15:22 IST
ಪೂಂಚ್: ಪಾಕಿಸ್ತಾನದ ಗನ್‌ಗಳು, ಚೀನಾ ಗ್ರೆನೇಡ್ ಸೇರಿ ಭಾರಿ ಪ್ರಮಾಣದ ಸ್ಫೋಟಕ ವಶ
ಖಚಿತ ಮಾಹಿತಿ ಮೇರೆಗೆ ಶೋಧ ಕಾರ್ಯಾಚರಣೆ ನಡೆಸಿದ ಸೇನೆ, ಭಯೋತ್ಪಾದಕರಿಗೆ ಸೇರಿದ ಚೀಲಗಳನ್ನು ವಶಕ್ಕೆ ಪಡೆದಿದೆ.
Last Updated 6 ಅಕ್ಟೋಬರ್ 2024, 2:48 IST
ಜಮ್ಮು ಮತ್ತು ಕಾಶ್ಮೀರ | ಭದ್ರತಾ ಪಡೆ– ಭಯೋತ್ಪಾದಕರ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
Last Updated 15 ಸೆಪ್ಟೆಂಬರ್ 2024, 3:46 IST
ಜಮ್ಮು: ಉಗ್ರರಿಗಾಗಿ ಮುಂದುವರಿದ ಶೋಧ
ವಾಯುಪಡೆ ಬೆಂಗಾವಲು ಪಡೆ ಮೇಲಿನ ದಾಳಿಗೆ ಕಾರಣರಾದ ಉಗ್ರರ ಪತ್ತೆಗಾಗಿ ಭದ್ರತಾ ಪಡೆಗಳು ಕೈಗೊಂಡಿರುವ ಕಾರ್ಯಾಚರಣೆ ಬುಧವಾರ 5ನೇ ದಿನ ಪೂರೈಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 8 ಮೇ 2024, 13:11 IST
ಐಎಎಫ್ ವಾಹನದ ಮೇಲಿನ ದಾಳಿ ಲೋಕಸಭಾ ಚುನಾವಣಾ ಸ್ಟಂಟ್: ಚರಣ್‌ಜಿತ್ ಸಿಂಗ್ ಚನ್ನಿ
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯು ಈ ಬಾರಿಯ ಲೋಕಸಭೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮಾಡಿರುವ ಸಾಹಸ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.
Last Updated 6 ಮೇ 2024, 2:47 IST
ಜಮ್ಮು | ಸೇನಾ ವಾಹನದ ಮೇಲೆ ದಾಳಿ: ಸೇನಾಪಡೆಯಿಂದ ಕಾರ್ಯಾಚರಣೆ
ಸೇನಾ ವಾಹನದ ಮೇಲೆ ಶುಕ್ರವಾರ ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ಜಮ್ಮುವಿನ ಪೂಂಛ್ ಜಿಲ್ಲೆಯಲ್ಲಿ ಸೇನಾಪಡೆಯು ಶನಿವಾರ ಕಾರ್ಯಾಚರಣೆ ಕೈಗೊಂಡಿದೆ. ದಟ್ಟ ಅರಣ್ಯ ಪ್ರದೇಶದಲ್ಲಿ ಶ್ವಾನದಳ ಮತ್ತು ವೈಮಾನಿಕ ಸಾಧನಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಜನವರಿ 2024, 13:25 IST
ರಜೌರಿ– ಪೂಂಛ್: ಮೊಬೈಲ್ ಇಂಟರ್‌ನೆಟ್ ಪುನರ್ ಸ್ಥಾಪನೆ
‘ಸೇನಾ ವಾಹನಗಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ– ಪೂಂಛ್ ಜಿಲ್ಲೆಗಳಲ್ಲಿ ವಾರದ ಹಿಂದೆ ಸ್ಥಗಿತಗೊಳಿಸಲಾಗಿದ್ದ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಪುನರ್‌ಸ್ಥಾಪಿಸಲಾಗಿದೆ’ ಎಂದು ಜಮ್ಮು ವಿಭಾಗಾಧಿಕಾರಿ ರಮೇಶ್ ಕುಮಾರ್ ಹೇಳಿದ್ದಾರೆ.
Last Updated 29 ಡಿಸೆಂಬರ್ 2023, 15:06 IST
ADVERTISEMENT
ಗಾಜಾ ಪರಿಸ್ಥಿತಿಯೇ ನಮಗೂ ಬರುತ್ತದೆ: ಫಾರೂಕ್ ಅಬ್ದುಲ್ಲಾ
ಮಾತುಕತೆ ಮೂಲಕ ಬಿಕ್ಕಟ್ಟು ಪರಿಹಾರಕ್ಕೆ ಪ್ರಧಾನಿಗೆ ಫಾರೂಕ್ ಸಲಹೆ
Last Updated 26 ಡಿಸೆಂಬರ್ 2023, 14:29 IST
ಮೂವರು ಶಂಕಿತರ ನಿಗೂಢ ಸಾವು: ಪೂಂಛ್– ರಜೌರಿ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ
‘ಸೇನಾ ವಾಹನಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆಂದು ಸೇನಾ ಸಿಬ್ಬಂದಿ ಕರೆದೊಯ್ದಿದ್ದ ಮೂವರು ನಾಗರಿಕರು ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದರ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶನಿವಾರ ತಿಳಿಸಿದೆ.
Last Updated 23 ಡಿಸೆಂಬರ್ 2023, 4:48 IST
Poonch Terrorist Attack: ಉಗ್ರರ ಪತ್ತೆಗಾಗಿ ಮುಂದುವರಿದ ಕಾರ್ಯಾಚರಣೆ
ಪೂಂಛ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
Last Updated 22 ಡಿಸೆಂಬರ್ 2023, 5:27 IST
ADVERTISEMENT
<
1
2
3
>
ADVERTISEMENT
ADVERTISEMENT