ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

population control

ADVERTISEMENT

ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ: ಪುರುಷರ ನಿರಾಸಕ್ತಿ

2021–22ನೇ ಸಾಲಿನಲ್ಲಿ 2.20 ಲಕ್ಷ ಮಹಿಳೆಯರಿಗೆ ಶಸ್ತ್ರಚಿಕಿತ್ಸೆ
Last Updated 10 ಜುಲೈ 2022, 20:45 IST
ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ: ಪುರುಷರ ನಿರಾಸಕ್ತಿ

ಜನಸಂಖ್ಯಾ ನೀತಿ ಪುನರ್‌ ರಚನೆ ಅಗತ್ಯ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಜನಸಂಖ್ಯಾ ದರದ ಧಾರ್ಮಿಕ ಅಸಮತೋಲನದಿಂದ ದೇಶದ ಅಸ್ಮಿತೆಗೆ ಧಕ್ಕೆ– ಆತಂಕ
Last Updated 15 ಅಕ್ಟೋಬರ್ 2021, 20:41 IST
ಜನಸಂಖ್ಯಾ ನೀತಿ ಪುನರ್‌ ರಚನೆ ಅಗತ್ಯ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಹಿಳೆಯರಿಗೆ ಶಿಕ್ಷಣ ನೀಡುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ: ನಿತೀಶ್‌ ಕುಮಾರ್‌

ಉತ್ತರ ಪ್ರದೇಶ ಮತ್ತು ಅಸ್ಸಾಂನಂತಹ ಬಿಜೆಪಿ ನೇತೃತ್ವದ ರಾಜ್ಯಗಳಲ್ಲಿ ಈಗಾಗಲೇ ಜನಸಂಖ್ಯಾ ನಿಯಂತ್ರಣದ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ, ಅವರನ್ನು ಸರ್ಕಾರಿ ಸೌಲಭ್ಯಗಳಿಂದ ದೂರವಿರಿಸುವ ಕ್ರಮಗಳನ್ನು ಹೇರಲಾಗಿದೆ.
Last Updated 11 ಆಗಸ್ಟ್ 2021, 1:41 IST
ಮಹಿಳೆಯರಿಗೆ ಶಿಕ್ಷಣ ನೀಡುವುದರಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ: ನಿತೀಶ್‌ ಕುಮಾರ್‌

ಜನಸಂಖ್ಯಾ ನಿಯಂತ್ರಣ ಅಗತ್ಯ: ಡಾ. ರೆಡ್ಡಿ

ಬೀದರ್: ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ನುಡಿದರು.
Last Updated 23 ಜುಲೈ 2021, 14:25 IST
ಜನಸಂಖ್ಯಾ ನಿಯಂತ್ರಣ ಅಗತ್ಯ: ಡಾ. ರೆಡ್ಡಿ

ಜನಸಂಖ್ಯೆ ನಿಯಂತ್ರಣಾ ಕಾಯ್ದೆ: ಮಸೂದೆ ಪರಿಷ್ಕರಣೆಗೆ ನಿರ್ಧಾರ

‘ಸಾರ್ವಜನಿಕರು ಮತ್ತು ಕಾನೂನು ಪರಿಣತರಿಂದ ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ. ಅವುಗಳು ಪರಿಶೀಲನೆಯಲ್ಲಿದ್ದು, ಅಗತ್ಯ ಪರಿಷ್ಕರಣೆ ಮಾಡಲಾಗುವುದು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
Last Updated 20 ಜುಲೈ 2021, 12:23 IST
ಜನಸಂಖ್ಯೆ ನಿಯಂತ್ರಣಾ ಕಾಯ್ದೆ: ಮಸೂದೆ ಪರಿಷ್ಕರಣೆಗೆ ನಿರ್ಧಾರ

ನಿತೀಶ್ ಮಸೂದೆಯನ್ನು ವಿರೋಧಿಸಿದರೆ ಬಿಜೆಪಿ ಬೆಂಬಲ ಹಿಂತೆಗೆದುಕೊಳ್ಳಲಿ- ರಾವುತ್

ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರಪ್ರದೇಶ ಸರ್ಕಾರ ಕರಡು ಮಸೂದೆ ರೂಪಿಸಿರುವುದನ್ನು ಸ್ವಾಗತಿಸಿರುವ ಶಿವಸೇನೆ ಸಂಸದ ಸಂಜಯ್ ರಾವುತ್, ಜೆಡಿಯು ನಾಯಕ ಈ ಮಸೂದೆಯನ್ನು ವಿರೋಧಿಸಿದರೆ ಬಿಹಾರದಲ್ಲಿ ನಿತೀಶ್ ಕುಮಾರ್ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಬಿಜೆಪಿ ಹಿಂತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
Last Updated 18 ಜುಲೈ 2021, 16:26 IST
ನಿತೀಶ್ ಮಸೂದೆಯನ್ನು ವಿರೋಧಿಸಿದರೆ ಬಿಜೆಪಿ ಬೆಂಬಲ ಹಿಂತೆಗೆದುಕೊಳ್ಳಲಿ- ರಾವುತ್

ಬಿಜೆಪಿ ಜನಸಂಖ್ಯಾ ನೀತಿಯಲ್ಲಿ ರಾಜಕೀಯ ಉದ್ದೇಶ ಅಡಗಿದೆ: ಶಶಿ ತರೂರ್

ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಜನಸಂಖ್ಯಾ ನಿಯಂತ್ರಣ ನೀತಿಯನ್ನು ಜಾರಿಗೆ ತರುವ ಯೋಜನೆಯನ್ನು ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಬಿಜೆಪಿಯ ಉದ್ದೇಶವು ರಾಜಕೀಯವಾಗಿದ್ದು, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುವ ಇರಾದೆಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ.
Last Updated 17 ಜುಲೈ 2021, 14:00 IST
ಬಿಜೆಪಿ ಜನಸಂಖ್ಯಾ ನೀತಿಯಲ್ಲಿ ರಾಜಕೀಯ ಉದ್ದೇಶ ಅಡಗಿದೆ: ಶಶಿ ತರೂರ್
ADVERTISEMENT

ದೇಶದಲ್ಲಿ ಹಿಂದೂ ಪ್ರಾಬಲ್ಯ ಅಚಲವಾಗಿರಬೇಕು:ಜನಸಂಖ್ಯಾ ನಿಯಂತ್ರಣದ ಬಗ್ಗೆ ವಿಎಚ್‌ಪಿ

ದೇಶದಲ್ಲಿ ಹಿಂದೂ ಪ್ರಾಬಲ್ಯ ಅಚಲವಾಗಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡೇ ಯಾವುದೇ ಜನಸಂಖ್ಯಾ ನಿಯಂತ್ರಣ ನೀತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಶುಕ್ರವಾರ ಹೇಳಿದೆ.
Last Updated 16 ಜುಲೈ 2021, 15:33 IST
ದೇಶದಲ್ಲಿ ಹಿಂದೂ ಪ್ರಾಬಲ್ಯ ಅಚಲವಾಗಿರಬೇಕು:ಜನಸಂಖ್ಯಾ ನಿಯಂತ್ರಣದ ಬಗ್ಗೆ ವಿಎಚ್‌ಪಿ

LIVE: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ ಸರಿಯೆ?

ʼಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ ಸರಿಯೆ?ʼ ವಿಚಾರದ ಕುರಿತ ಸಂವಾದ ಕಾರ್ಯಕ್ರಮವುಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.
Last Updated 15 ಜುಲೈ 2021, 6:43 IST
LIVE: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ ಸರಿಯೆ?

2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ಇಲ್ಲ: ಯುಪಿಯಲ್ಲಿ ಹೊಸ ಕಾನೂನು

ಜನಸಂಖ್ಯೆ ನಿಯಂತ್ರಣದ ದೃಷ್ಟಿಯಿಂದ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಚುನಾವಣೆಗೆ ಸ್ಪರ್ಧಿಸದಂತೆ ಮತ್ತು ಸರ್ಕಾರಿ ಉದ್ಯೋಗಕ್ಕೆ ಸೇರುವುದನ್ನು ನಿರ್ಬಂಧಿಸುವ ಕಠಿಣ ಕಾನೂನು ಜಾರಿಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ.
Last Updated 10 ಜುಲೈ 2021, 22:56 IST
2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗ ಇಲ್ಲ: ಯುಪಿಯಲ್ಲಿ ಹೊಸ ಕಾನೂನು
ADVERTISEMENT
ADVERTISEMENT
ADVERTISEMENT