ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Portfolio Allocation

ADVERTISEMENT

ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ಸತತ ಎರಡನೇ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿರುವ ನಾಯಬ್ ಸಿಂಗ್ ಸೈನಿ ಅವರ ಸಲಹೆ ಮೇರೆಗೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಚಿವ ಸಂಪುಟದ ಸದಸ್ಯರಿಗೆ ಖಾತೆಗಳನ್ನು ಹಂಚಿಕೆ ಮಾಡಿ ಭಾನುವಾರ ತಡರಾತ್ರಿ ಆದೇಶ ಹೊರಡಿಸಿದ್ದಾರೆ.
Last Updated 21 ಅಕ್ಟೋಬರ್ 2024, 2:27 IST
ಯಾರಿಗೆ ಯಾವ ಖಾತೆ? ಇಲ್ಲಿದೆ ಹರಿಯಾಣ ಸಿಎಂ ನಾಯಬ್ ಸಿಂಗ್ ಸೈನಿ ಸಂಪುಟದ ವಿವರ

ನನಗೆ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಹಂಚಿಕೆ ಮಾಡಿದ ಮೋದಿಗೆ ಧನ್ಯವಾದ: ಎಚ್‌ಡಿಕೆ

ಕೇಂದ್ರ ಸರ್ಕಾರದ ನೂತನ ಸಚಿವರಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಲಾಗಿದೆ. ಪ್ರಮುಖ ನಾಲ್ವರು ಸಚಿವರು ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ವ್ಯವಹಾರ ಖಾತೆಗಳನ್ನು ಉಳಿಸಿಕೊಂಡಿದ್ದಾರೆ.
Last Updated 10 ಜೂನ್ 2024, 16:09 IST
ನನಗೆ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಹಂಚಿಕೆ ಮಾಡಿದ ಮೋದಿಗೆ ಧನ್ಯವಾದ: ಎಚ್‌ಡಿಕೆ

ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ತಮ್ಮ ಸತತ ಮೂರನೇ ಇನ್ನಿಂಗ್ಸ್‌ ಅನ್ನು ಆರಂಭಿಸಿದ ಬೆನ್ನಲ್ಲೇ ನೂತನ ಸಂಪುಟ ಸಹೋದ್ಯೋಗಿಗಳಿಗೆ ಇಂದು (ಸೋಮವಾರ) ಖಾತೆ ಹಂಚಿಕೆ ಮಾಡಿದ್ದಾರೆ.
Last Updated 10 ಜೂನ್ 2024, 14:19 IST
ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಪಟ್ಟಿ

ಪಂಜಾಬ್: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, 14 ಇಲಾಖೆಗಳನ್ನು ತಮ್ಮೊಂದಿಗೆ ಇಟ್ಟುಕೊಂಡು ಉಪ ಮುಖ್ಯಮಂತ್ರಿಗಳಾದ ಸುಖಜಿಂದರ್ ಸಿಂಗ್ ರಾಂಧವಾ ಅವರಿಗೆ ಗೃಹ ಮತ್ತು ಒಪಿ ಸೋನಿ ಅವರಿಗೆ ಆರೋಗ್ಯ ಖಾತೆಯನ್ನು ನೀಡಿದ್ದಾರೆ.
Last Updated 28 ಸೆಪ್ಟೆಂಬರ್ 2021, 9:43 IST
ಪಂಜಾಬ್: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ

ಹೊಸ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ: ಸಿಎಂಗೆ ಹಣಕಾಸು, ಆರಗ ಜ್ಞಾನೇಂದ್ರಗೆ ಗೃಹ

ಬೊಮ್ಮಾಯಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
Last Updated 7 ಆಗಸ್ಟ್ 2021, 6:34 IST
ಹೊಸ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ: ಸಿಎಂಗೆ ಹಣಕಾಸು, ಆರಗ ಜ್ಞಾನೇಂದ್ರಗೆ ಗೃಹ

ನೂತನ ಸಚಿವರಿಗೆ ಗಂಟೆಯೊಳಗೆ ಖಾತೆ ಹಂಚಿಕೆ: ಸಿಎಂ ಬೊಮ್ಮಾಯಿ

‘ನೂತನ ಸಚಿವರಿಗೆ ಖಾತೆ ಹಂಚಿಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ. ಬಹುತೇಕ ಇನ್ನು ಒಂದು ಗಂಟೆಯ ಒಳಗೆ ನೂತನ ಸಚಿವರಿಗೆ ಖಾತೆ ಹಂಚಿ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 7 ಆಗಸ್ಟ್ 2021, 5:32 IST
ನೂತನ ಸಚಿವರಿಗೆ ಗಂಟೆಯೊಳಗೆ ಖಾತೆ ಹಂಚಿಕೆ: ಸಿಎಂ ಬೊಮ್ಮಾಯಿ

ರವೀಂದ್ರ ಭಟ್ಟ ಅಂಕಣ| ಎಂಥಾ ಮೋಜಿನ ಕುದುರಿ...

ಖಾತೆ ಹಂಚಿಕೆ ಬಗ್ಗೆ ಸಚಿವರು ಕ್ಯಾತೆ ತೆಗೆಯುವುದು ಏನನ್ನು ಸೂಚಿಸುತ್ತದೆ?
Last Updated 28 ಜನವರಿ 2021, 0:54 IST
ರವೀಂದ್ರ ಭಟ್ಟ ಅಂಕಣ| ಎಂಥಾ ಮೋಜಿನ ಕುದುರಿ...
ADVERTISEMENT

ಕ್ಯಾತೆ ಹಂಚಿಕೆ

‘ಪ್ರಜೆಗಳ ಪಾಲನೆಗಿಂತ ಮಂತ್ರಿಗಳ ಲಾಲನೆಯೇ ಸಿಎಂಗೆ ಕಷ್ಟ ಆಗಿಬಿಟ್ಟಿದೇರೀ, ಪಾಪ...’ ನ್ಯೂಸ್ ಪೇಪರ್ ಓದಿ ನಿಟ್ಟುಸಿರುಬಿಟ್ಟು ಹೇಳಿದಳು ಸುಮಿ. ‘ಆಟ ಆಡಿಕೊಂಡಿದ್ದ ಮಗು ಕೈಯಲ್ಲಿದ್ದ ಗೊಂಬೆ ಕಿತ್ತುಕೊಂಡ್ರೆ ಆ ಮಗು ಏನು ಮಾಡುತ್ತೆ ಹೇಳು?’ ಕೇಳಿದ ಶಂಕ್ರಿ. ‘ಅದೇ ಗೊಂಬೆ ಬೇಕು ಅಂತ ಮಗು ರಚ್ಚೆ ಹಿಡಿಯುತ್ತೇರೀ...’ ‘ಹಾಗಾಗಿದೆ ಸಚಿವರ ಸ್ಥಿತಿ. ಆಹಾರ ಕಿತ್ತುಕೊಂಡು ಅಬಕಾರಿ ಗಂಟು ಹಾಕಿದ್ರೆ, ಕಾನೂನು ಕಿತ್ತುಕೊಂಡು ಹೋಮ್‌ಗೆ ಅಂಟು ಹಾಕಿದರೆ ಮಂತ್ರಿಗಳು ಸುಮ್ಮನಿರ್ತಾರಾ?’
Last Updated 26 ಜನವರಿ 2021, 19:30 IST
ಕ್ಯಾತೆ ಹಂಚಿಕೆ

ಸಚಿವರ ಖಾತೆ ಜೂಟಾಟ

ಸುಧಾಕರ್‌, ಮಾಧುಸ್ವಾಮಿ ಖಾತೆ ಬದಲು: ನಾಲ್ಕನೇ ಬಾರಿ ಮರು ಹಂಚಿಕೆ
Last Updated 25 ಜನವರಿ 2021, 19:51 IST
ಸಚಿವರ ಖಾತೆ ಜೂಟಾಟ

ವಸತಿ ಖಾತೆ ಕೇಳಿದ್ದೆ, ಈಗ ಸಿಕ್ಕಿದ್ದು ನಿಭಾಯಿಸುವೆ: ಎಂಟಿಬಿ ನಾಗರಾಜ

ಪಕ್ಷದ ಯಾವುದೇ ತೀರ್ಮಾನಕ್ಕೆ ಬದ್ಧ: ಸಚಿವ ಎಂ.ಟಿ.ಬಿ ನಾಗರಾಜ್‌
Last Updated 25 ಜನವರಿ 2021, 19:36 IST
ವಸತಿ ಖಾತೆ ಕೇಳಿದ್ದೆ, ಈಗ ಸಿಕ್ಕಿದ್ದು ನಿಭಾಯಿಸುವೆ: ಎಂಟಿಬಿ ನಾಗರಾಜ
ADVERTISEMENT
ADVERTISEMENT
ADVERTISEMENT