ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
POSHAN Abhiyaan
ADVERTISEMENT
ಜನ ಪೋಷಣ ಕೇಂದ್ರಕ್ಕೆ ಚಾಲನೆ; ಪಡಿತರ ಅಂಗಡಿಯಲ್ಲಿ ಸಿರಿಧಾನ್ಯ,ಹೈನು ಉತ್ಪನ್ನ ಲಭ್ಯ
ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ ಪೌಷ್ಟಿಕ ಆಹಾರ ಪದಾರ್ಥಗಳನ್ನು ವಿತರಿಸುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.
Last Updated 20 ಆಗಸ್ಟ್ 2024, 13:43 IST
ರಾಷ್ಟ್ರೀಯ ಪೋಷಣ ಅಭಿಯಾನ
ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ರಂಗಪ್ಪ ಹೇಳಿದರು.
Last Updated 29 ಸೆಪ್ಟೆಂಬರ್ 2022, 5:43 IST
ಐರೋಡಿ: ಪೋಷಣ್ ಮಾಸಾಚರಣೆ ಅಭಿಯಾನ
ಹಂಗಾರಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ನೇತೃತ್ವದಲ್ಲಿ ಐರೋಡಿ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಪೋಷಣ್ ಮಾಸಾಚರಣೆ ಅಭಿಯಾನ, ಪೌಷ್ಟಿಕ ಆಹಾರ ಪದರ್ಶನ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.
Last Updated 22 ಸೆಪ್ಟೆಂಬರ್ 2022, 15:33 IST
ಪೋಷಣ್ ಯೋಜನೆ: ಮಗುವಿನ ಆಧಾರ್ ಕಾರ್ಡ್ ಕಡ್ಡಾಯವಲ್ಲ
ಪೌಷಣ್ ಯೋಜನೆ ಅಡಿ ಪ್ರಯೋಜನ ಪಡೆದುಕೊಳ್ಳಲು ಮಗುವಿನ ಆಧಾರ ಕಾರ್ಡ್ ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ತಾಯಿಯ ಬಯೋಮೆಟ್ರಿಕ್ ಕಾರ್ಡ್ ಬಳಸಿ ಪೋಷಣ್ ಟ್ರ್ಯಾಕರ್ ಆ್ಯಪ್‌ನಲ್ಲಿ ನೋಂದಣಿ ಮಾಡಬಹುದು ಎಂದು ತಿಳಿಸಿದೆ.
Last Updated 30 ಜೂನ್ 2022, 13:38 IST
ದೈಹಿಕ, ಮಾನಸಿಕ ಬಲಿಷ್ಟ ಮಕ್ಕಳು ದೇಶದ ಆಸ್ತಿ: ಪೋಷಣ್ ಅಭಿಯಾನ
ಪೋಷಣ್ ಅಭಿಯಾನ ಯೋಜನೆಯ ಸಮಾರೋಪ
Last Updated 5 ಏಪ್ರಿಲ್ 2022, 14:09 IST
ಪೋಷಣ ಅಭಿಯಾನ ನಿತ್ರಾಣ: ಅಪೌಷ್ಟಿಕತೆ ನಿವಾರಣೆ ಅನುದಾನ ಬಳಕೆ ಅಲ್ಪ
ದೇಶದ ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆಯನ್ನು ಕಡಿಮೆ ಮಾಡುವ ಉದ್ದೇಶ ದಿಂದ ಕೇಂದ್ರ ಸರ್ಕಾರವು 2018ರ ಸೆಪ್ಟೆಂಬರ್‌ನಲ್ಲಿ ‘ಪೋಷಣ ಅಭಿಯಾನ’ವನ್ನು ಆರಂಭಿಸಿತ್ತು. ಅಭಿಯಾನ ಆರಂಭವಾದ ದಿನದಿಂದ 2021ರ ಮಾರ್ಚ್ ಅಂತ್ಯದವರೆಗೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರವು ಒಟ್ಟು ₹5,312 ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಆದರೆ. ಇದರಲ್ಲಿ ₹2,985 ಕೋಟಿಯನ್ನಷ್ಟೇ ರಾಜ್ಯ ಸರ್ಕಾರಗಳು ವೆಚ್ಚ ಮಾಡಿವೆ. ಒಟ್ಟು ಅನುದಾನದಲ್ಲಿ ವೆಚ್ಚದ ಪ್ರಮಾಣ ಶೇ 56ರಷ್ಟು ಮಾತ್ರ.
Last Updated 23 ಡಿಸೆಂಬರ್ 2021, 19:31 IST
ಪೋಷಣ್ ಅಭಿಯಾನ ಅನುಷ್ಠಾನದಲ್ಲಿ ಪ್ರಥಮ: ಎಂ.ಜಿ. ಹಿರೇಮಠ
‘ಪೋಷಣ್ ಅಭಿಯಾನ ಅನುಷ್ಠಾನದಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಅಪೌಷ್ಟಿಕತೆ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
Last Updated 2 ಫೆಬ್ರುವರಿ 2021, 14:16 IST
ADVERTISEMENT
ಗುರುಮಠಕಲ್: ಪೋಷಣ ಮಾಸಾಚರಣೆ
ಗುರುಮಠಕಲ್ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಲಗೇರಾದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಪೋಷಣ ಮಾಸಾಚರಣೆ ಈಚೆಗೆ ಹಮ್ಮಿಕೊಳ್ಳಲಾಗಿತ್ತು.
Last Updated 2 ಅಕ್ಟೋಬರ್ 2020, 14:49 IST
ಹಣ್ಣು, ತರಕಾರಿ ಸೇವಿಸಲು ಗರ್ಭಿಣಿಯರಿಗೆ ಸಲಹೆ
ಯಾದಗಿರಿ ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ರಕ್ತಸ್ರಾವದಿಂದ ಹೆಚ್ಚಿನ ಸಂಖ್ಯೆಯಲ್ಲಿ ತಾಯಿಂದಿರು ಮೃತರಾಗುತ್ತಿದ್ದಾರೆ. ಹೀಗಾಗಿ, ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು. ಹಸಿರು ತರಕಾರಿ, ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
Last Updated 29 ಸೆಪ್ಟೆಂಬರ್ 2020, 15:54 IST
ಯರಗೋಳ: ಹಣ್ಣು, ತರಕಾರಿ ಸೇವಿಸಲು ಗರ್ಭಿಣಿಯರಿಗೆ ಸಲಹೆ
‘ಯಾದಗಿರಿ ಜಿಲ್ಲೆಯಲ್ಲಿ ಹೆರಿಗೆ ಸಮಯದಲ್ಲಿ ರಕ್ತಸ್ರಾವದಿಂದ ಹೆಚ್ಚಿನ ಸಂಖ್ಯೆಯಲ್ಲಿ ತಾಯಿಂದಿರು ಮೃತರಾಗುತ್ತಿದ್ದಾರೆ. ಹೀಗಾಗಿ, ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ಸೇವನೆ ಮಾಡಬೇಕು.
Last Updated 29 ಸೆಪ್ಟೆಂಬರ್ 2020, 15:47 IST
ADVERTISEMENT
<
1
2
>
ADVERTISEMENT
ADVERTISEMENT