ದೆಹಲಿ | 60,000ಕ್ಕೂ ಹೆಚ್ಚು ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಿದ MCD
2024ರ ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಮಹಾನಗರ ಪಾಲಿಕೆಯು ನಗರದ 12 ವಲಯಗಳಲ್ಲಿ ಒಟ್ಟು 60,587 ಪೋಸ್ಟರ್‌ಗಳು, ಬ್ಯಾನರ್‌ಗಳು, ಹೋರ್ಡಿಂಗ್‌ಗಳು ಮತ್ತು ಸಣ್ಣ ಬೋರ್ಡ್‌ಗಳನ್ನು ತೆರವುಗೊಳಿಸಿದೆ.Last Updated 19 ಮಾರ್ಚ್ 2024, 11:16 IST