‘ನಾನು ಉಪೇಂದ್ರ, ಈ ರಾಜ್ಯದ ಮುಖ್ಯಮಂತ್ರಿ ಆಗ್ಬೇಕು’
ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಜಾರಿಗೊಳಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೀಡಾಗಿರುವವರಿಗೆ ನೆರವು ನೀಡುತ್ತಿರುವ ನಟ ಉಪೇಂದ್ರ, ಇದರ ಜೊತೆಗೆ ತಮ್ಮ ಪಕ್ಷ ‘ಪ್ರಜಾಕೀಯ’ದ ಚಿಂತನೆಗಳನ್ನೂ ಜನರೆದುರಿಗೆ ಇಡುತ್ತಿದ್ದಾರೆ.Last Updated 23 ಮೇ 2021, 6:25 IST