ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

President of India

ADVERTISEMENT

ವಿಚಾರಣೆ ಮುಂದೂಡುವ ಸಂಸ್ಕೃತಿ ತಪ್ಪಿಸಿ: ದ್ರೌಪದಿ ಮುರ್ಮು

ತ್ವರಿತ ನ್ಯಾಯದಾನಕ್ಕೆ ಬದವಾವಣೆ ಅಗತ್ಯ –ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ
Last Updated 2 ಸೆಪ್ಟೆಂಬರ್ 2024, 0:18 IST
ವಿಚಾರಣೆ ಮುಂದೂಡುವ ಸಂಸ್ಕೃತಿ ತಪ್ಪಿಸಿ: ದ್ರೌಪದಿ ಮುರ್ಮು

ದೆಹಲಿಗೆ ತೆರಳಿದ ಪಶ್ಚಿಮ ಬಂಗಾಳ ರಾಜ್ಯಪಾಲ: ಇಂದು ರಾಷ್ಟ್ರಪತಿ ಮುರ್ಮು ಭೇಟಿ ಸಂಭವ

ವೈದ್ಯ ವಿದ್ಯಾರ್ಥಿನಿ ಹತ್ಯೆ, ಅತ್ಯಾಚಾರದ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಪ್ರಭಟನೆಯ ಕಾವು ಏರುತ್ತಿದ್ದು, ರಾಜ್ಯಪಾಲ ಸಿ.ವಿ ಆನಂದ ಬೋಸ್‌ ಸೋಮವಾರ ರಾತ್ರಿ ದೆಹಲಿಗೆ ದೌಡಾಯಿಸಿದ್ದಾರೆ.
Last Updated 20 ಆಗಸ್ಟ್ 2024, 3:29 IST
ದೆಹಲಿಗೆ ತೆರಳಿದ ಪಶ್ಚಿಮ ಬಂಗಾಳ ರಾಜ್ಯಪಾಲ: ಇಂದು ರಾಷ್ಟ್ರಪತಿ ಮುರ್ಮು ಭೇಟಿ ಸಂಭವ

ಹಾಸನ | ಜಮೀನು ಮಂಜೂರಾತಿ ರದ್ದು: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕುಟುಂಬ

ಸರ್ಕಾರದಿಂದ ಬಗರ್ ಹುಕುಂ ಸಾಗುವಳಿಯಲ್ಲಿ ನೀಡಲಾಗಿದ್ದ ಜಮೀನು ಮಂಜೂರಾತಿಯನ್ನು ಉಪ ವಿಭಾಗಾಧಿಕಾರಿ ಕೋರ್ಟ್‌ ರದ್ದುಪಡಿಸಿದ್ದು, ಯಸಳೂರು ಹೋಬಳಿ ಗೌಡರಬೈಲು ಗ್ರಾಮದ ಕುಟುಂಬವೊಂದು ದಯಾಮರಣಕ್ಕೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದೆ.
Last Updated 14 ಆಗಸ್ಟ್ 2024, 13:45 IST
ಹಾಸನ | ಜಮೀನು ಮಂಜೂರಾತಿ ರದ್ದು: ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಕುಟುಂಬ

ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಂಗಳವಾರ ಫಿಜಿಯ ಅತ್ಯುನ್ನತ ನಾಗರಿಕ ಪುರಸ್ಕಾರ ‘ಕಂಪ್ಯಾನಿಯನ್‌ ಆರ್ಡರ್‌ ಆಫ್‌ ಫಿಜಿ’ ನೀಡಿ ಗೌರವಿಸಲಾಯಿತು.
Last Updated 6 ಆಗಸ್ಟ್ 2024, 4:34 IST
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಫಿಜಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ

ವಿಜಯಶಂಕರ್ ಸೇರಿ 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು

ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಮತ್ತು ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ ಆರು ಹೊಸ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
Last Updated 28 ಜುಲೈ 2024, 2:29 IST
ವಿಜಯಶಂಕರ್ ಸೇರಿ 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು

'ದರ್ಬಾರ್' ಅಲ್ಲ 'ಶೆಹನ್‌ಷಾ' ಪರಿಕಲ್ಪನೆ ಇದೆ: ಪ್ರಿಯಾಂಕಾ ಗಾಂಧಿ ವಾದ್ರಾ

ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಾದ 'ದರ್ಬಾರ್ ಹಾಲ್' ಮತ್ತು 'ಅಶೋಕ ಹಾಲ್' ಹೆಸರುಗಳನ್ನು ಮರುನಾಮಕರಣ ಮಾಡಲಾಗಿದೆ.
Last Updated 25 ಜುಲೈ 2024, 11:17 IST
'ದರ್ಬಾರ್' ಅಲ್ಲ 'ಶೆಹನ್‌ಷಾ' ಪರಿಕಲ್ಪನೆ ಇದೆ: ಪ್ರಿಯಾಂಕಾ ಗಾಂಧಿ ವಾದ್ರಾ

ಭಾರತೀಯರು ಮೂರನೇ ಬಾರಿಗೆ ಸ್ಪಷ್ಟ ಹಾಗೂ ಸ್ಥಿರ ಜನಾದೇಶ ನೀಡಿದ್ದಾರೆ: ರಾಷ್ಟ್ರಪತಿ

ದೇಶದ ಜನರು ನರೇಂದ್ರ ಮೋದಿ ಸರ್ಕಾರಕ್ಕೆ ಮೂರನೇ ಬಾರಿಗೆ ಸ್ಪಷ್ಟ ಹಾಗೂ ಸ್ಥಿರ ಅಧಿಕಾರ ನೀಡಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
Last Updated 27 ಜೂನ್ 2024, 6:38 IST
ಭಾರತೀಯರು ಮೂರನೇ ಬಾರಿಗೆ ಸ್ಪಷ್ಟ ಹಾಗೂ ಸ್ಥಿರ ಜನಾದೇಶ ನೀಡಿದ್ದಾರೆ: ರಾಷ್ಟ್ರಪತಿ
ADVERTISEMENT

ಜೂನ್ 9ರಂದು ಸಂಜೆ 7.15ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ

ಜೂನ್ 9 ರಂದು ಸಂಜೆ 7.15ಕ್ಕೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
Last Updated 7 ಜೂನ್ 2024, 15:33 IST
ಜೂನ್ 9ರಂದು ಸಂಜೆ 7.15ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ

PHOTOS: ಮಾರಿಷಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ಮಾರಿಷಸ್‌ಗೆ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ಮೆಟ್ರೊ ನಿಲ್ದಾಣಕ್ಕೆ ಭೇಟಿಯಿತ್ತರು
Last Updated 12 ಮಾರ್ಚ್ 2024, 14:35 IST
PHOTOS: ಮಾರಿಷಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು
err

ಹೊಸ ಕ್ರಿಮಿನಲ್‌ ಕಾನೂನು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

ಸಂಸತ್‌ನಲ್ಲಿ ಅಂಗೀಕಾರ ಪಡೆದಿರುವ ಕ್ರಿಮಿನಲ್ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಲ್ಲಿ ಆಮೂಲಾಗ್ರ ಬದಲಾವಣೆಯನ್ನು ತರುವ ಉದ್ದೇಶ ಹೊಂದಿರುವ ಮೂರು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಸೋಮವಾರ) ಅಂಕಿತ ಹಾಕಿದ್ದಾರೆ.
Last Updated 25 ಡಿಸೆಂಬರ್ 2023, 13:48 IST
ಹೊಸ ಕ್ರಿಮಿನಲ್‌ ಕಾನೂನು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ADVERTISEMENT
ADVERTISEMENT
ADVERTISEMENT