ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

President Ram Nath Kovind

ADVERTISEMENT

ದ್ವೇಷ ಭಾಷಣ: ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ಪತ್ರ

ಸಶಸ್ತ್ರ ಪಡೆಗಳ ಐವರು ಮಾಜಿ ಮುಖ್ಯಸ್ಥರು, ಅಧಿಕಾರಿಗಳು ಸೇರಿದಂತೆ ಹಲವಾರು ನಾಗರಿಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಇತ್ತೀಚಿನ ದಿನಗಳಲ್ಲಿ ವರದಿಯಾಗಿರುವ ದ್ವೇಷ ಭಾಷಣಗಳ ಘಟನೆಗಳ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
Last Updated 1 ಜನವರಿ 2022, 5:58 IST
ದ್ವೇಷ ಭಾಷಣ: ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿಗೆ ಪತ್ರ

ಭಗವಾನ್ ರಾಮನಿಲ್ಲದೆ ಅಯೋಧ್ಯೆಯು ಏನೂ ಅಲ್ಲ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಮಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಭೇಟಿ ನೀಡಿದ್ದು, ಭಗವಾನ್ ರಾಮನಿಲ್ಲದೆ ಅಯೋಧ್ಯೆಯು ಏನೂ ಅಲ್ಲ ಎಂದು ಹೇಳಿದ್ದಾರೆ.
Last Updated 29 ಆಗಸ್ಟ್ 2021, 11:35 IST
ಭಗವಾನ್ ರಾಮನಿಲ್ಲದೆ ಅಯೋಧ್ಯೆಯು ಏನೂ ಅಲ್ಲ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ರಾಷ್ಟ್ರಪತಿಗಳ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಶನಿವಾರ ಮಾತನಾಡಿದ್ದಾರೆ.
Last Updated 14 ಆಗಸ್ಟ್ 2021, 15:18 IST
ರಾಷ್ಟ್ರಪತಿಗಳ ಸ್ವಾತಂತ್ರ್ಯೋತ್ಸವ ಭಾಷಣದ ಪ್ರಮುಖಾಂಶಗಳು

ಸತ್ಸಂಗ ಆಶ್ರಮಕ್ಕೆ ಭೇಟಿ ನೀಡಿದ ರಾಷ್ಟ್ರಪತಿ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ಸತ್ಸಂಗ ಫೌಂಡೇಷನ್‌ ಆಶ್ರಮಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
Last Updated 11 ಫೆಬ್ರುವರಿ 2021, 18:32 IST
ಸತ್ಸಂಗ ಆಶ್ರಮಕ್ಕೆ ಭೇಟಿ ನೀಡಿದ ರಾಷ್ಟ್ರಪತಿ

ಫೆ.4ರಿಂದ 7ರವರೆಗೆ ರಾಷ್ಟ್ರಪತಿ ರಾಜ್ಯ ಪ್ರವಾಸ

ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಫೆ. 4ರಿಂದ 7ರ ಅವಧಿಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
Last Updated 30 ಜನವರಿ 2021, 19:54 IST
ಫೆ.4ರಿಂದ 7ರವರೆಗೆ ರಾಷ್ಟ್ರಪತಿ ರಾಜ್ಯ ಪ್ರವಾಸ

ರೈತರ ಅಧಿಕಾರ ಮೊಟಕಾಗಿಲ್ಲ: ರಾಷ್ಟ್ರಪತಿ

ಸರ್ಕಾರದ ನಿಲುವು ಸ್ಪಷ್ಟಪಡಿಸಿದ ರಾಷ್ಟ್ರಪತಿ, ಕಾಯ್ದೆ ರದ್ದತಿಗೆ ವಿರೋಧಪಕ್ಷಗಳ ಪಟ್ಟು
Last Updated 29 ಜನವರಿ 2021, 17:15 IST
ರೈತರ ಅಧಿಕಾರ ಮೊಟಕಾಗಿಲ್ಲ: ರಾಷ್ಟ್ರಪತಿ

ತಲಕಾವೇರಿಗೂ ಭೇಟಿ ನೀಡಲಿರುವ ರಾಷ್ಟ್ರಪತಿ

ಜನರಲ್‌ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆ.6ರಂದು ಕೊಡಗಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು, ಅಂದೇ ಭಾಗಮಂಡಲ ಹಾಗೂ ತಲಕಾವೇರಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಅವರ ಪತ್ನಿ ಸವಿತಾ ಕೋವಿಂದ್ ಸಹ ಆಗಮಿಸಲಿದ್ದಾರೆ.
Last Updated 24 ಜನವರಿ 2021, 5:34 IST
ತಲಕಾವೇರಿಗೂ ಭೇಟಿ ನೀಡಲಿರುವ ರಾಷ್ಟ್ರಪತಿ
ADVERTISEMENT

ಕೃಷಿ ಮಸೂದೆಗಳಿಗೆ ಅಂಕಿತ ಹಾಕಬೇಡಿ: ರಾಷ್ಟ್ರಪತಿಗೆ ಸುಖ್ಬೀರ್ ಸಿಂಗ್ ಬಾದಲ್ ಮನವಿ

ರಾಜ್ಯಸಭೆಯು ಅಂಗೀಕರಿಸಿದ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿಗಳು ತಮ್ಮ ಅಂಕಿತವನ್ನು ಹಾಕದೆ, ಅವುಗಳ ಮರುಪರಿಶೀಲನೆಗಾಗಿ ಸಂಸತ್ತಿಗೆ ಹಿಂದಿರುಗಿಸುವಂತೆ ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಮನವಿ ಮಾಡಿದ್ದಾರೆ.
Last Updated 20 ಸೆಪ್ಟೆಂಬರ್ 2020, 15:53 IST
ಕೃಷಿ ಮಸೂದೆಗಳಿಗೆ ಅಂಕಿತ ಹಾಕಬೇಡಿ: ರಾಷ್ಟ್ರಪತಿಗೆ ಸುಖ್ಬೀರ್ ಸಿಂಗ್ ಬಾದಲ್ ಮನವಿ

ಹರ್‌ಸಿಮ್ರತ್‌ ಕೌರ್ ಬಾದಲ್‌ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಕೇಂದ್ರದ ಕೃಷಿ ಮಸೂದೆಯನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸಚಿವೆ ಹರ್‌ಸಿಮ್ರತ್‌ ಕೌರ್ ಬಾದಲ್ ಅವರು ಕೇಂದ್ರ ಮಂತ್ರಿ ಮಂಡಳಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.
Last Updated 18 ಸೆಪ್ಟೆಂಬರ್ 2020, 4:48 IST
ಹರ್‌ಸಿಮ್ರತ್‌ ಕೌರ್ ಬಾದಲ್‌ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ಕೋವಿಂದ್

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ

ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಎರಡನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು.
Last Updated 16 ಆಗಸ್ಟ್ 2020, 4:03 IST
ಮಾಜಿ ಪ್ರಧಾನಿ ವಾಜಪೇಯಿ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ರಾಷ್ಟ್ರಪತಿ, ಪ್ರಧಾನಿ
ADVERTISEMENT
ADVERTISEMENT
ADVERTISEMENT