ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

President Rule

ADVERTISEMENT

ರಾಜಸ್ಥಾನ ರಾಜಕೀಯ: ರಾಷ್ಟ್ರಪತಿ ಆಳ್ವಿಕೆಯ ಸುಳಿವು ನೀಡಿದ ವಿರೋಧ ಪಕ್ಷ ಬಿಜೆಪಿ

ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ರಾಜಕೀಯ ಮೇಲಾಟಗಳು ನಡೆಯುತ್ತಿರುವ ಹೊತ್ತಿನಲ್ಲೇ, ಪ್ರತಿಪಕ್ಷ ಬಿಜೆಪಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸುಳಿವನ್ನು ಭಾನುವಾರ ನೀಡಿದೆ.
Last Updated 26 ಸೆಪ್ಟೆಂಬರ್ 2022, 3:10 IST
ರಾಜಸ್ಥಾನ ರಾಜಕೀಯ: ರಾಷ್ಟ್ರಪತಿ ಆಳ್ವಿಕೆಯ ಸುಳಿವು ನೀಡಿದ ವಿರೋಧ ಪಕ್ಷ ಬಿಜೆಪಿ

ಲಾಕ್‌ಡೌನ್‌ ಆಗಬಹುದು, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಡಳಿತ ಬರಬಹುದು: ಸ್ವಾಮಿ

ದೇಶದಲ್ಲಿ ಲಾಕ್‌ಡೌನ್‌ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಮಾರ್ಮಿಕವಾಗಿ ಹೇಳಿದ್ದಾರೆ.
Last Updated 24 ಡಿಸೆಂಬರ್ 2021, 4:09 IST
ಲಾಕ್‌ಡೌನ್‌ ಆಗಬಹುದು, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಡಳಿತ ಬರಬಹುದು: ಸ್ವಾಮಿ

ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ರಕ್ತದಲ್ಲಿ ಪತ್ರ

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡುವಂತೆ ಆಗ್ರಹಿಸಿ ಜಾಗೋ ಮೈಸೂರು ಅಧ್ಯಕ್ಷ ಚೇತನ್ ಮಂಜುನಾಥ್‌ ಅವರು ತಮ್ಮ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪುಟಗಳ ಪತ್ರ ಬರೆದಿದ್ದಾರೆ.
Last Updated 9 ಜುಲೈ 2021, 2:10 IST
ಪ.ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿ ರಕ್ತದಲ್ಲಿ ಪತ್ರ

ಪುದುಚೇರಿ: ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ

ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲಾಗದೆ ವಿ. ನಾರಾಯಣಸ್ವಾಮಿ ನೇತೃತ್ವದ ಪುದುಚೇರಿ ಕಾಂಗ್ರೆಸ್‌ ಸರ್ಕಾರ ಪತನಗೊಂಡಿದೆ. ಇದಾದ ಕೆಲವೇ ದಿನಗಳ ನಂತರ ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಕೇಂದ್ರ ಸಚಿವ ಸಂಪುಟ ಶಿಫಾರಸು ಮಾಡಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
Last Updated 24 ಫೆಬ್ರುವರಿ 2021, 14:05 IST
ಪುದುಚೇರಿ: ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಶಿಫಾರಸಿಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ

Explainer: ರಾಷ್ಟ್ರಪತಿ ಆಡಳಿತ ಯಾಕೆ, ಯಾವಾಗ ಹೇರಬಹುದು? ಇತಿಹಾಸವೇನು?

ರಾಷ್ಟ್ರಪತಿ ಆಳ್ವಿಕೆಯ ಕೆಲವು ಉದಾಹರಣೆಗಳು
Last Updated 24 ಫೆಬ್ರುವರಿ 2021, 6:43 IST
Explainer: ರಾಷ್ಟ್ರಪತಿ ಆಡಳಿತ ಯಾಕೆ, ಯಾವಾಗ ಹೇರಬಹುದು? ಇತಿಹಾಸವೇನು?

ರಾಷ್ಟ್ರಪತಿ ಆಳ್ವಿಕೆ ಕುರಿತು ಬಿಜೆಪಿ ವದಂತಿ ಹಬ್ಬಿಸುತ್ತಿದೆ: ಕಾಂಗ್ರೆಸ್ ಕಿಡಿ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಕುರಿತು ವದಂತಿಗಳನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥ ಮತ್ತು ಕಂದಾಯ ಸಚಿವ ಬಾಳಾಸಾಹೇಬ್ ಥೋರಟ್, ಸರ್ಕಾರ ಪ್ರಬಲವಾಗಿದೆ ಮತ್ತು ಮೂರು ಪಕ್ಷಗಳು ಒಗ್ಗಟ್ಟಾಗಿವೆ ಎಂದು ತಿಳಿಸಿದ್ದಾರೆ.
Last Updated 26 ಮೇ 2020, 10:36 IST
ರಾಷ್ಟ್ರಪತಿ ಆಳ್ವಿಕೆ ಕುರಿತು ಬಿಜೆಪಿ ವದಂತಿ ಹಬ್ಬಿಸುತ್ತಿದೆ: ಕಾಂಗ್ರೆಸ್ ಕಿಡಿ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಮಾಜಿ ಸಿಎಂ ನಾರಾಯಣ್‌ ರಾಣೆ ಮನವಿ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ರಾಜ್ಯಸಭೆ ಬಿಜೆಪಿ ಸಂಸದ ನಾರಾಯಣ್ ರಾಣೆ ಸೋಮವಾರ ಮಹಾರಾಷ್ಟ್ರ ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Last Updated 26 ಮೇ 2020, 4:35 IST
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಮಾಜಿ ಸಿಎಂ ನಾರಾಯಣ್‌ ರಾಣೆ ಮನವಿ
ADVERTISEMENT

'ಮಹಾ' ಕ್ಷಿಪ್ರ ಬೆಳವಣಿಗೆ: ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಳ್ವಿಕೆ ವಾಪಸ್

ಶಿವಸೇನಾ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವಿನ ಸಭೆ ಬಳಿಕ ಶಿವಸೇನಾದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.
Last Updated 23 ನವೆಂಬರ್ 2019, 6:47 IST
'ಮಹಾ' ಕ್ಷಿಪ್ರ ಬೆಳವಣಿಗೆ: ಮುಂಜಾನೆ 5.47ಕ್ಕೆ ರಾಷ್ಟ್ರಪತಿ ಆಳ್ವಿಕೆ ವಾಪಸ್

ರಾಷ್ಟ್ರಪತಿ ಆಳ್ವಿಕೆಯತ್ತ ಮಹಾರಾಷ್ಟ್ರ: ಸುಪ್ರೀಂ ಮೊರೆ ಹೋಗಲಿರುವ ಶಿವಸೇನಾ

ಒಂದು ವೇಳೆ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದ್ದೇ ಆದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಸೇನಾ ನಿರ್ಧರಿಸಿದೆ.
Last Updated 12 ನವೆಂಬರ್ 2019, 9:11 IST
ರಾಷ್ಟ್ರಪತಿ ಆಳ್ವಿಕೆಯತ್ತ ಮಹಾರಾಷ್ಟ್ರ: ಸುಪ್ರೀಂ ಮೊರೆ ಹೋಗಲಿರುವ ಶಿವಸೇನಾ
ADVERTISEMENT
ADVERTISEMENT
ADVERTISEMENT