ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

PSI recruitment scam

ADVERTISEMENT

ಪಿಎಸ್‌ಐ ನೇಮಕಾತಿ: ನನ್ನ ಹೋರಾಟಕ್ಕೆ ನ್ಯಾಯ– ಪ್ರಿಯಾಂಕ್ ಖರ್ಗೆ

ಪಿಎಸ್‌ಐ ನೇಮಕಾತಿಯ ಬೃಹತ್‌ ಹಗರಣವನ್ನು ಬಯಲಿಗೆಳೆಯುವ ನನ್ನ ಹೋರಾಟದ ಮೊದಲ ಹೆಜ್ಜೆಯಿಂದಲೇ ಪ್ರತಿಭಾವಂತರಿಗೆ ನ್ಯಾಯ ದೊರೆಯುವ ವಿಶ್ವಾಸವಿತ್ತು ಮತ್ತು ಹೋರಾಟದಲ್ಲಿ ಬದ್ಧತೆ ಇತ್ತು. ಅದೀಗ ಸಾಕಾರಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ
Last Updated 22 ಅಕ್ಟೋಬರ್ 2024, 11:15 IST
ಪಿಎಸ್‌ಐ ನೇಮಕಾತಿ: ನನ್ನ ಹೋರಾಟಕ್ಕೆ ನ್ಯಾಯ– ಪ್ರಿಯಾಂಕ್ ಖರ್ಗೆ

ಪಿಎಸ್‌ಐ ಪರೀಕ್ಷೆಯ ಅಭ್ಯರ್ಥಿಗಳು ಆತಂಕಪಡುವುದು ಬೇಡ: ಸಚಿವ ಜಿ. ಪರಮೇಶ್ವರ

‘ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಗುಪ್ತದಳದ (ಇಂಟಲಿಜೆನ್ಸ್) ಪರಿಶೀಲನೆ ವೇಳೆ ಮಾಹಿತಿ ಹೊರಬಿದ್ದಿದ್ದು, ಸಿಸಿಬಿ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸುತ್ತಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
Last Updated 20 ಜನವರಿ 2024, 7:46 IST
ಪಿಎಸ್‌ಐ ಪರೀಕ್ಷೆಯ ಅಭ್ಯರ್ಥಿಗಳು ಆತಂಕಪಡುವುದು ಬೇಡ: ಸಚಿವ ಜಿ. ಪರಮೇಶ್ವರ

ಪಿಎಸ್‌ಐ ಅಕ್ರಮ: ಮರು ಪರೀಕ್ಷೆಗೆ ಹೈಕೋರ್ಟ್ ಅಸ್ತು

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ.
Last Updated 10 ನವೆಂಬರ್ 2023, 23:30 IST
ಪಿಎಸ್‌ಐ ಅಕ್ರಮ: ಮರು ಪರೀಕ್ಷೆಗೆ ಹೈಕೋರ್ಟ್ ಅಸ್ತು

ಪಿಎಸ್‌ಐ ಪ್ರಕರಣ | ನೇಮಕಾತಿ ಆದೇಶ ನೀಡಿ: ಅಭ್ಯರ್ಥಿಗಳ ಆಗ್ರಹ

‘ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶ ನೀಡಬೇಕು’ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.
Last Updated 12 ಆಗಸ್ಟ್ 2023, 15:29 IST
ಪಿಎಸ್‌ಐ ಪ್ರಕರಣ | ನೇಮಕಾತಿ ಆದೇಶ ನೀಡಿ: ಅಭ್ಯರ್ಥಿಗಳ ಆಗ್ರಹ

ಪಿಎಸ್‌ಐ ನೇಮಕಾತಿ ಹಗರಣ: ಅರ್ಜಿ ವಿಚಾರಣೆ 16ಕ್ಕೆ ಮುಂದೂಡಿಕೆ

ಪಿಎಸ್‌ಐ ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಈ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
Last Updated 7 ಆಗಸ್ಟ್ 2023, 16:14 IST
ಪಿಎಸ್‌ಐ ನೇಮಕಾತಿ ಹಗರಣ: ಅರ್ಜಿ ವಿಚಾರಣೆ 16ಕ್ಕೆ ಮುಂದೂಡಿಕೆ

ಶೀಘ್ರ ಒಂದು ಸಾವಿರ ಪಿಎಸ್‌ಐ ನೇಮಕ: ಗೃಹ ಸಚಿವ ಜಿ.ಪರಮೇಶ್ವರ

ಮುಂದಿನ ದಿನಗಳಲ್ಲಿ ಒಂದು ಸಾವಿರ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
Last Updated 31 ಜುಲೈ 2023, 12:42 IST
ಶೀಘ್ರ ಒಂದು ಸಾವಿರ ಪಿಎಸ್‌ಐ ನೇಮಕ: ಗೃಹ ಸಚಿವ ಜಿ.ಪರಮೇಶ್ವರ

ಪಿಎಸ್‌ಐ ನೇಮಕಾತಿ ಅಕ್ರಮ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ
Last Updated 21 ಜುಲೈ 2023, 20:30 IST
ಪಿಎಸ್‌ಐ ನೇಮಕಾತಿ ಅಕ್ರಮ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ADVERTISEMENT

ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್

ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಆದೇಶ
Last Updated 21 ಜೂನ್ 2023, 10:23 IST
ಪಿಎಸ್‌ಐ ನೇಮಕಾತಿ ಹಗರಣ: ಅಕ್ರಮ ಎಸಗಿದ್ದ 52 ಅಭ್ಯರ್ಥಿಗಳು ಶಾಶ್ವತ ಡಿಬಾರ್

Video | ಪಿಎಸ್‌ಐ ನೇಮಕಾತಿ ಪ್ರಕರಣ: ತನಿಖೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಗಂಭೀರ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಹೈಕೋರ್ಟ್‌ನಲ್ಲಿ ತನಿಖೆಗೆ ಇರುವ ತಡೆಯಾಜ್ಞೆ ತೆರುವುಗೊಳಿಸಲು ಮುಂದಾಗಿರುವ ಸರ್ಕಾರ ಈಗಾಗಲೇ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಜೊತೆ ಗೃಹ ಸಚಿವ ಡಾ.ಜಿ,ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.
Last Updated 1 ಜೂನ್ 2023, 14:11 IST
Video | ಪಿಎಸ್‌ಐ ನೇಮಕಾತಿ ಪ್ರಕರಣ: ತನಿಖೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ

ಪಿಎಸ್‌ಐ ನೇಮಕಾತಿ ಅಕ್ರಮ ಆರೋಪದ ಪ್ರಕರಣ: ಮಾಹಿತಿ ಕೇಳಿದ ಹೈಕೋರ್ಟ್‌

‘ಪಿಎಸ್‌ಐ ನೇಮಕಾತಿ ಅಕ್ರಮ ಆರೋಪದ ಪ್ರಕರಣದಲ್ಲಿ ಹೈಕೋರ್ಟ್‌ ಮೆಟ್ಟಿಲೇರಿರುವ 145 ಅಭ್ಯರ್ಥಿಗಳ ಪೈಕಿ ಎಷ್ಟು ಅಭ್ಯರ್ಥಿಗಳು ಯಾವ ರೀತಿಯಲ್ಲಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸ್ಪಷ್ಟ ವರದಿ ಸಲ್ಲಿಸಿ ಮತ್ತು ಅರ್ಜಿದಾರ ಅಭ್ಯರ್ಥಿಗಳ ಬಗ್ಗೆ ನಿಮ್ಮ ನಿಲುವನ್ನು ತಿಳಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
Last Updated 11 ಏಪ್ರಿಲ್ 2023, 8:01 IST
ಪಿಎಸ್‌ಐ ನೇಮಕಾತಿ ಅಕ್ರಮ ಆರೋಪದ ಪ್ರಕರಣ: ಮಾಹಿತಿ ಕೇಳಿದ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT