ಪಿಯು ಇಲಾಖೆ ಉಸ್ತುವಾರಿ ಬದಲಾವಣೆಗೆ ಸುತ್ತೋಲೆ; ರದ್ದತಿಗೆ ಬಿಜೆಪಿ ಆಗ್ರಹ
ಪದವಿಪೂರ್ವ ಶಿಕ್ಷಣ ಇಲಾಖೆಯ ಕಾರ್ಯ ನಿರ್ವಹಣೆಯನ್ನು ಆಯಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಹಾಗೂ ಆಯಾ ವಿಭಾಗದ ಸಂಬಂಧಪಟ್ಟ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತರಿಗೆ ಮೇಲುಸ್ತುವಾರಿ ಜವಾಬ್ದಾರಿ ನೀಡಲಾಗಿದ್ದು, ಈ ಕುರಿತ ಸುತ್ತೋಲೆ ರದ್ದು ಮಾಡುವಂತೆ ಬಿಜೆಪಿ ಒತ್ತಾಯಿಸಿದೆ.Last Updated 10 ನವೆಂಬರ್ 2023, 15:49 IST