ಕಾಯ್ದೆ ವಿರುದ್ಧ ಹೈಕೋರ್ಟ್ಗೆ ಅರ್ಜಿ
ನಗರದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಈ ಅರ್ಜಿ ಸಲ್ಲಿಸಿದ್ದು, ಸೋಮವಾರ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ.ಪ್ರದೀಪ್ ಸಿಂಗ್ ಯೆರೂರು ಅವ ರಿದ್ದ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ಹಾಜರಾಗಿ ಅರ್ಜಿ ವಿಚಾ ರಣೆಗೆ ಅಂಗೀಕರಿಸುವಂತೆ ಮೆಮೋ ಸಲ್ಲಿಸಿದರು.Last Updated 16 ಡಿಸೆಂಬರ್ 2019, 19:46 IST