ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Puducherry

ADVERTISEMENT

ಪುದುಚೇರಿಗೆ ರಾಜ್ಯಸ್ಥಾನಮಾನ ಬೇಡಿಕೆ: ವಿಧಾನಸಭೆಯಲ್ಲಿ ನಿರ್ಣಯ 

ಕೇಂದ್ರಾಡಳಿತ ಪ್ರದೇಶಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡಬೇಕೆಂಬ ಮನವಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳುವಂತೆ ಒತ್ತಾಯಿಸುವ ನಿರ್ಣಯವನ್ನು ಪುದುಚೇರಿ ವಿಧಾನಸಭೆ ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ.
Last Updated 14 ಆಗಸ್ಟ್ 2024, 14:19 IST
ಪುದುಚೇರಿಗೆ ರಾಜ್ಯಸ್ಥಾನಮಾನ ಬೇಡಿಕೆ: ವಿಧಾನಸಭೆಯಲ್ಲಿ ನಿರ್ಣಯ 

ಪುದುಚೇರಿ: ಎಐಎನ್‌ಆರ್‌ಸಿ– ಬಿಜೆಪಿ ಮೈತ್ರಿಯಲ್ಲಿ ಬಿಕ್ಕಟ್ಟು

ಆಲ್ ಇಂಡಿಯ ಎನ್.ಆರ್‌. ಕಾಂಗ್ರೆಸ್‌ (ಎಐಎನ್‌ಆರ್‌ಸಿ)– ಬಿಜೆಪಿ ನಡುವಣ ಮೈತ್ರಿಯಲ್ಲಿ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈ ಮೀರುವ ಒಳಗೆ ಪರಿಹಾರ ಒದಗಿಸುವಂತೆ ಬಿಜೆಪಿ ಶಾಸಕರು ತಮ್ಮ ಕೇಂದ್ರ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.
Last Updated 4 ಜುಲೈ 2024, 16:22 IST
ಪುದುಚೇರಿ:  ಎಐಎನ್‌ಆರ್‌ಸಿ– ಬಿಜೆಪಿ ಮೈತ್ರಿಯಲ್ಲಿ ಬಿಕ್ಕಟ್ಟು

ಕ್ಷೇತ್ರ ಮಹಾತ್ಮೆ: ಪುದುಚೇರಿ (ಕೇಂದ್ರಾಡಳಿತ ಪ್ರದೇಶ)

ಕ್ಷೇತ್ರ ಮಹಾತ್ಮೆ: ಪುದುಚೇರಿ (ಕೇಂದ್ರಾಡಳಿತ ಪ್ರದೇಶ)
Last Updated 1 ಏಪ್ರಿಲ್ 2024, 23:56 IST
ಕ್ಷೇತ್ರ ಮಹಾತ್ಮೆ: ಪುದುಚೇರಿ (ಕೇಂದ್ರಾಡಳಿತ ಪ್ರದೇಶ)

ಪುದುಚೇರಿ, ಜಮ್ಮು–ಕಾಶ್ಮೀರಕ್ಕೆ ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ ಒಪ್ಪಿಗೆ

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಈ ಎರಡು ಮಸೂದೆಗಳನ್ನು ರಾಜ್ಯಸಭೆಯಲ್ಲಿ ಮಂಡಿಸಿದರು.
Last Updated 18 ಡಿಸೆಂಬರ್ 2023, 12:31 IST
ಪುದುಚೇರಿ, ಜಮ್ಮು–ಕಾಶ್ಮೀರಕ್ಕೆ ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ ಒಪ್ಪಿಗೆ

ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳಾ ಮೀಸಲಾತಿ ವಿಸ್ತರಣೆ: ಲೋಕಸಭೆಯಲ್ಲಿ ಮಸೂದೆಮಂಡನೆ

ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಜಮ್ಮ ಮತ್ತು ಕಾಶ್ಮೀರಕ್ಕೂ ಮಹಿಳಾ ಮೀಸಲಾತಿ ಮಸೂದೆಯ ಉಪಲಬ್ಧತೆಯನ್ನು ವಿಸ್ತರಿಸುವ ಪ್ರಸ್ತಾವ ಹೊಂದಿರುವ ಎರಡು ಮಸೂದೆಗಳನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
Last Updated 12 ಡಿಸೆಂಬರ್ 2023, 14:09 IST
ಕೇಂದ್ರಾಡಳಿತ ಪ್ರದೇಶದಲ್ಲಿ ಮಹಿಳಾ ಮೀಸಲಾತಿ ವಿಸ್ತರಣೆ: ಲೋಕಸಭೆಯಲ್ಲಿ ಮಸೂದೆಮಂಡನೆ

ಪೂಜೆ ಮುಗಿಸಿ ತಡವಾದರೂ ಕಚೇರಿಗೆ ಬನ್ನಿ: ಮಹಿಳಾ ಸಿಬ್ಬಂದಿಗೆ ಪುದುಚೇರಿ ಸರ್ಕಾರ ಅನುಮತಿ

ಎರಡು ತಾಸು ತಡವಾಗಿ ಕಚೇರಿಗೆ ಬರುವ ವಿಶೇಷ ಅನುಕೂಲ
Last Updated 28 ಏಪ್ರಿಲ್ 2023, 14:43 IST
ಪೂಜೆ ಮುಗಿಸಿ ತಡವಾದರೂ ಕಚೇರಿಗೆ ಬನ್ನಿ: ಮಹಿಳಾ ಸಿಬ್ಬಂದಿಗೆ ಪುದುಚೇರಿ ಸರ್ಕಾರ ಅನುಮತಿ

ಪುದುಚೇರಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಕೋವಿಡ್‌ –19 ಪ್ರಕರಣಗಳ ಸಂಖ್ಯೆ ಸತತವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಬಳಕೆಯನ್ನು ಪುದುಚೇರಿ ಸರ್ಕಾರ ಶುಕ್ರವಾರದಿಂದ ಕಡ್ಡಾಯಗೊಳಿಸಿದೆ.
Last Updated 7 ಏಪ್ರಿಲ್ 2023, 13:34 IST
ಪುದುಚೇರಿ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ
ADVERTISEMENT

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಪುದುಚೇರಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ

ಕೋವಿಡ್ ಸತತವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತವು ಪಾಂಡಿಚೇರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ.
Last Updated 7 ಏಪ್ರಿಲ್ 2023, 9:48 IST
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ: ಪುದುಚೇರಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ

ನಿವೃತ್ತರಾದರೂ ಸರ್ಕಾರಿ ಬಂಗಲೆ ಖಾಲಿ ಮಾಡದ ಪಾಂಡಿಚೇರಿ ವಿ.ವಿ. ಕುಲಪತಿ

ದೆಹಲಿ ವಿಶ್ವವಿದ್ಯಾಲಯದಿಂದ ನಿವೃತ್ತಿ ಹೊಂದಿ ಮೂರು ವರ್ಷ ಕಳೆದರೂ ಪ್ರಸ್ತುತ ಪಾಂಡಿಚೇರಿ ವಿಶ್ವವಿದ್ಯಾಲಯದ ಕುಲಪತಿಯಾಗಿರುವ ಗುರ್ಮೀತ್‌ ಸಿಂಗ್‌ ಅವರು ತಮ್ಮ ಹಿಂದಿನ ವಿ.ವಿ.ಯ ಸರ್ಕಾರಿ ಬಂಗಲೆಯಲ್ಲೇ ಮುಂದುವರಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 19 ಫೆಬ್ರುವರಿ 2023, 10:44 IST
ನಿವೃತ್ತರಾದರೂ ಸರ್ಕಾರಿ ಬಂಗಲೆ ಖಾಲಿ ಮಾಡದ ಪಾಂಡಿಚೇರಿ ವಿ.ವಿ. ಕುಲಪತಿ

ನೆರೆ ಪರಿಸ್ಥಿತಿಯಲ್ಲೂ ಉಳಿದುಕೊಳ್ಳಬಲ್ಲ ಭತ್ತದ ತಳಿ ಅಭಿವೃದ್ಧಿ

ನೆರೆ ಪರಿಸ್ಥಿತಿಯನ್ನು ತಾಳಿಕೊಳ್ಳಬಲ್ಲ ಹೊಸ ಭತ್ತದ ತಳಿಯನ್ನು ಪುದುಚೇರಿಯ ಕಾರೈಕಲ್‌ನಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಹೊಸ ಭತ್ತದ ತಳಿಯನ್ನು ಅಭಿವೃದ್ಧಿಪಡಿಸಲಾಗಿದೆ.
Last Updated 13 ಫೆಬ್ರುವರಿ 2023, 14:08 IST
ನೆರೆ ಪರಿಸ್ಥಿತಿಯಲ್ಲೂ ಉಳಿದುಕೊಳ್ಳಬಲ್ಲ ಭತ್ತದ ತಳಿ ಅಭಿವೃದ್ಧಿ
ADVERTISEMENT
ADVERTISEMENT
ADVERTISEMENT