ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Pulwama encounter
ADVERTISEMENT
ಪುಲ್ವಾಮಾದಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ: ಭಯೋತ್ಪಾದಕನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ ಎಂದು ಭಾರತೀಯ ಸೇನೆ ಶುಕ್ರವಾರ ತಿಳಿಸಿದೆ.
Last Updated 1 ಡಿಸೆಂಬರ್ 2023, 5:04 IST
ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ: ಕಾಶ್ಮೀರದ ಮಾಜಿ ರಾಜ್ಯಪಾಲ
ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ರಾಜನಾಥ್ ಸಿಂಗ್ ಅವರು ಆಗ ಕೇಂದ್ರ ಗೃಹಸಚಿವರಾಗಿದ್ದರು.
Last Updated 15 ಏಪ್ರಿಲ್ 2023, 23:00 IST
ಪುಲ್ವಾಮ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
Last Updated 6 ಏಪ್ರಿಲ್ 2022, 6:43 IST
ಪುಲ್ವಾಮಾದಲ್ಲಿ ಭದ್ರತಾ ಪಡೆ–ಉಗ್ರರ ನಡುವೆ ಗುಂಡಿನ ಚಕಮಕಿ; ಒಬ್ಬ ಉಗ್ರ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ಗುಂಡಿನ ಚಕಮಕಿ ನಡೆಯುತ್ತಿದೆ. ಎನ್‌ಕೌಂಟರ್‌ನಲ್ಲಿ ಗುರುತು ಪತ್ತೆಯಾಗದ ಉಗ್ರನೊಬ್ಬ ಬಲಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Last Updated 15 ಡಿಸೆಂಬರ್ 2021, 4:54 IST
ಪುಲ್ವಾಮದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಮಸೀದಿಯಲ್ಲಿ ಅಡಗಿಕೊಂಡ ಉಗ್ರ
ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ
Last Updated 9 ಏಪ್ರಿಲ್ 2021, 6:01 IST
ಪುಲ್ವಾಮಾ ದಾಳಿ: ಉಗ್ರರಿಗೆ ತಕ್ಕ ಉತ್ತರ ಎಂದ ಕೆ.ಎಸ್.ಈಶ್ವರಪ್ಪ
‘ಪುಲ್ವಾಮಾ ದಾಳಿ ಪ್ರಕರಣದಲ್ಲಿ ಭಾರತವು ಉಗ್ರರಿಗೆ ತಕ್ಕ ಉತ್ತರ ನೀಡಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Last Updated 14 ಫೆಬ್ರುವರಿ 2021, 15:57 IST
ಪುಲ್ವಾಮಾದಲ್ಲಿ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾದ ಇಬ್ಬರು ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್ ವೇಳೆ ಸಿಕ್ಕಿಬಿದ್ದಿದ್ದ ಇಬ್ಬರು ಉಗ್ರರು ಶನಿವಾರ ಸೇನಾಧಿಕಾರಿಗಳ ಮುಂದೆ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 30 ಜನವರಿ 2021, 5:04 IST
ADVERTISEMENT
ಪುಲ್ವಾಮದಲ್ಲಿ ಎನ್‌ಕೌಂಟರ್: ಒಬ್ಬ ಉಗ್ರ, ಯೋಧ ಸಾವು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದರು.
Last Updated 12 ಆಗಸ್ಟ್ 2020, 6:22 IST
ಪ್ರಜಾವಾಣಿ ಸುದ್ದಿ ಮುಖ್ಯಾಂಶಗಳು | ದಿನಾಂಕ 03 ಜೂನ್ 2020
Last Updated 3 ಜೂನ್ 2020, 12:58 IST
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
Last Updated 2 ಮೇ 2020, 3:57 IST
ADVERTISEMENT
<
1
2
>
ADVERTISEMENT
ADVERTISEMENT