ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Pulwama Terror Attack
ADVERTISEMENT
ಪುಲ್ವಾಮಾ ದಾಳಿ ಸರ್ಕಾರದ್ದೇ ಲೋಪ: ಕಾಶ್ಮೀರದ ಮಾಜಿ ರಾಜ್ಯಪಾಲ
ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ನನಗೆ ತಾಕೀತು ಮಾಡಿದ್ದರು ಎಂದು ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ. ರಾಜನಾಥ್ ಸಿಂಗ್ ಅವರು ಆಗ ಕೇಂದ್ರ ಗೃಹಸಚಿವರಾಗಿದ್ದರು.
Last Updated 15 ಏಪ್ರಿಲ್ 2023, 23:00 IST
ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಕಾಶ್ಮೀರಿ ಪಂಡಿತನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾನುವಾರ ಭಯೋತ್ಪಾದಕರು ಕಾಶ್ಮೀರಿ ಪಂಡಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Last Updated 26 ಫೆಬ್ರುವರಿ 2023, 6:39 IST
ಪುಲ್ವಾಮ ಆತ್ಮಾಹುತಿ ದಾಳಿ: ಆರೋಪಿಗಳ ಮನೆ ವಶಪಡಿಸಿಕೊಂಡ ಎನ್ಐಎ
2019ರ ಫೆಬ್ರುವರಿಯಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಆತ್ಮಾಹುತಿ ದಾಳಿ ನಡೆಸಿ 40 ಮಂದಿ ಸಿಆರ್‌ಪಿಎಫ್ ಯೋಧರ ಸಾವಿಗೆ ಕಾರಣರಾದ ಆರೋಪಿಗಳಾದ ಆದಿಲ್ ದರ್ ಮತ್ತು ಇನ್ಸಾಜಾನ್ ಎಂಬುವರ ಮನೆಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಶಪಡಿಸಿಕೊಂಡಿದೆ.
Last Updated 17 ಮಾರ್ಚ್ 2021, 14:06 IST
ಪುಲ್ವಾಮಾ ದಾಳಿ: ಉಗ್ರರಿಗೆ ತಕ್ಕ ಉತ್ತರ ಎಂದ ಕೆ.ಎಸ್.ಈಶ್ವರಪ್ಪ
‘ಪುಲ್ವಾಮಾ ದಾಳಿ ಪ್ರಕರಣದಲ್ಲಿ ಭಾರತವು ಉಗ್ರರಿಗೆ ತಕ್ಕ ಉತ್ತರ ನೀಡಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
Last Updated 14 ಫೆಬ್ರುವರಿ 2021, 15:57 IST
ಪುಲ್ವಾಮಾ ದಾಳಿಗೆ 2 ವರ್ಷ; ವೀರ ಯೋಧರ ಬಲಿದಾನ ನೆನಪಿಸಿದ ಭಾರತೀಯರು
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಪುಲ್ವಾಮಾ ಉಗ್ರರ ದಾಳಿಗೆ ಇಂದಿಗೆ (ಫೆ.14) ಎರಡು ವರ್ಷವಾಗಿದೆ. ಭಾರತೀಯರು ಅಂತರ್ಜಾಲದಲ್ಲಿ ವೀರ ಯೋಧರ ಬಲಿದಾನವನ್ನು ನೆನಪಿಸಿದ್ದಾರೆ.
Last Updated 14 ಫೆಬ್ರುವರಿ 2021, 3:50 IST
ಪುಲ್ವಾಮಾ ರೀತಿಯ ಉಗ್ರ ದಾಳಿ ಸಂಚು ವಿಫಲಗೊಳಿಸಿದ ಸೇನೆ; 52 ಕೆಜಿ ಸ್ಫೋಟಕ ಪತ್ತೆ
ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿ ಬಳಿ 52 ಕೆ.ಜಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನೆ ಪತ್ತೆ ಮಾಡಿದೆ.
Last Updated 17 ಸೆಪ್ಟೆಂಬರ್ 2020, 15:29 IST
ಪುಲ್ವಾಮ ಮಾದರಿ ದಾಳಿ ಸಂಚಿನ ಹಿಂದೆ ಜೈಶ್-ಎ-ಮೊಹಮ್ಮದ್: ಕಾಶ್ಮೀರ ಪೊಲೀಸರ ಅನುಮಾನ
ಆದಿಲ್ ಹೆಸರಿನ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರ ಪುಲ್ವಾಮ ಮಾದರಿಯ ಆತ್ಮಹತ್ಯಾ ದಾಳಿಗೆ ಮುಂದಾಗಿದ್ದನೆಂಬ ಅನುಮಾನವಿದೆ ಎಂದು ಜಮ್ಮು-ಕಾಶ್ಮೀರ ಇನ್ಸಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ
Last Updated 28 ಮೇ 2020, 7:32 IST
ADVERTISEMENT
ಪುಲ್ವಾಮ ಮಾದರಿ ದಾಳಿಯನ್ನು ತಡೆದ ಭಾರತೀಯ ಸೇನೆ; ತಪ್ಪಿದ ಭಾರೀ ಅನಾಹುತ
ಪುಲ್ವಾಮ ಮಾದರಿಯ ಮತ್ತೊಂದು ಉಗ್ರರ ದಾಳಿಯ ಸಂಚನ್ನು ಭಾರತೀಯ ಸೇನೆ, ಪೊಲೀಸರು ಮತ್ತು ಅರೆ ಸೇನಾಪಡೆಗಳು ವಿಫಲಗೊಳಿಸಿವೆ.
Last Updated 28 ಮೇ 2020, 6:16 IST
ಉಗ್ರರಿಗೆ ಆಶ್ರಯ: ಸಿಂಗ್ ಬಂಧನ ವಿಚಾರದಲ್ಲಿ ಆರ್‌ಎಸ್‌ಎಸ್‌ನ ಕುಟುಕಿದ ಕಾಂಗ್ರೆಸ್
ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ತಮ್ಮ ನಿವಾಸದಲ್ಲಿ ಆಶ್ರಯ ನೀಡಿದ ಆರೋಪದಡಿ ಬಂಧಿತರಾಗಿರುವ ಡಿವೈಎಸ್‌ಪಿ ದೇವೇಂದ್ರ ಸಿಂಗ್ ವಿಚಾರವಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Last Updated 14 ಜನವರಿ 2020, 14:13 IST
ಭಾರತ –ಪಾಕಿಸ್ತಾನ ಸಂಬಂಧ ವೃದ್ಧಿಗೆ ಸಂವಾದ
ಭಾರತ –ಪಾಕಿಸ್ತಾನ ನಡುವೆ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿ ಎರಡೂ ದೇಶಗಳ ಸಾಮಾಜಿಕ ಕಾರ್ಯಕರ್ತರು ಎರಡು ದಿನಗಳ ಸಂವಾದದಲ್ಲಿ ಭಾಗವಹಿಸಿ ವಿಚಾರ, ವಿನಿಮಯ ಮಾಡಿಕೊಂಡಿದ್ದಾರೆ.
Last Updated 13 ಜುಲೈ 2019, 20:00 IST
ADVERTISEMENT
<
1
2
3
4
>
ADVERTISEMENT
ADVERTISEMENT