ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Punjab National Bank

ADVERTISEMENT

ಪಿಎನ್‌ಬಿಗೆ ₹4,306 ಕೋಟಿ ಲಾಭ

ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) 2024–25ರ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹4,306 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 28 ಅಕ್ಟೋಬರ್ 2024, 12:58 IST
ಪಿಎನ್‌ಬಿಗೆ ₹4,306 ಕೋಟಿ ಲಾಭ

ಪಿಎನ್‌ಬಿ ಸಾಲ ನೀಡಿಕೆ ಶೇ 13ರಷ್ಟು ಏರಿಕೆ

ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಸೆಪ್ಟೆಂಬರ್‌ ತ್ರೈಮಾಸಿಕದ ಅಂತ್ಯಕ್ಕೆ ₹10.64 ಲಕ್ಷ ಕೋಟಿ ಸಾಲ ನೀಡಿದೆ. ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಸಾಲ ನೀಡಿಕೆಯಲ್ಲಿ ಶೇ 13ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.
Last Updated 3 ಅಕ್ಟೋಬರ್ 2024, 14:54 IST
ಪಿಎನ್‌ಬಿ ಸಾಲ ನೀಡಿಕೆ ಶೇ 13ರಷ್ಟು ಏರಿಕೆ

ನೀರವ್ ಮೋದಿಗೆ ಸೇರಿದ ₹29.75 ಕೋಟಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ ಇ.ಡಿ

ಪಂಜಾಬ್ ನ್ಯಾಷನಲ್‌ ಬ್ಯಾಂಕ್‌ಗೆ ಕೋಟ್ಯಂತರ ರುಪಾಯಿ ವಂಚನೆ ಮಾಡಿ ಪಲಾಯನಗೈದು ಸದ್ಯ ಲಂಡನ್ ಜೈಲಿನಲ್ಲಿರುವ ವಜ್ರೋದ್ಯಮಿ ನೀರವ್ ಮೋದಿಗೆ ಸೇರಿಗೆ ₹29.75 ಕೋಟಿ ಮೌಲ್ಯದ ಸೊತ್ತುಗಳನ್ನು ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
Last Updated 11 ಸೆಪ್ಟೆಂಬರ್ 2024, 13:30 IST
ನೀರವ್ ಮೋದಿಗೆ ಸೇರಿದ ₹29.75 ಕೋಟಿ ಮೌಲ್ಯದ ಸೊತ್ತುಗಳನ್ನು ಜಪ್ತಿ ಮಾಡಿದ ಇ.ಡಿ

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹3,252 ಕೋಟಿ ನಿವ್ವಳ ಲಾಭ

2024–25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ), ₹3,252 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಎರಡು ಪಟ್ಟು ಏರಿಕೆಯಾಗಿದೆ.
Last Updated 27 ಜುಲೈ 2024, 15:10 IST
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹3,252 ಕೋಟಿ ನಿವ್ವಳ ಲಾಭ

ಪಂಜಾಬ್‌ ನ್ಯಾ ನ್ಯಾಷನಲ್‌ ಬ್ಯಾಂಕ್‌ ಲಾಭ ಮೂರು ಪಟ್ಟು ಹೆಚ್ಚಳ

ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) 2023–24ನೇ ಆರ್ಥಿಕ ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ₹3,010 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 9 ಮೇ 2024, 15:18 IST
ಪಂಜಾಬ್‌ ನ್ಯಾ ನ್ಯಾಷನಲ್‌ ಬ್ಯಾಂಕ್‌ ಲಾಭ ಮೂರು ಪಟ್ಟು ಹೆಚ್ಚಳ

ಪಂಜಾನ್‌ ನ್ಯಾಷನಲ್‌ ಬ್ಯಾಂಕ್‌ಗೆ ₹7,500 ಕೋಟಿ ಲಾಭದ ಗುರಿ

2023–24ರ ಹಣಕಾಸು ವರ್ಷದಲ್ಲಿ ತನ್ನ ಲಾಭವು ₹7000 ಕೋಟಿ– 7500 ಕೋಟಿಯಷ್ಟು ಇರಬಹುದು ಎಂದು ಈ ಹಿಂದಿನ ಅಂದಾಜನ್ನು ಪರಿಷ್ಕರಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) ತಿಳಿಸಿದೆ.
Last Updated 28 ಜನವರಿ 2024, 13:25 IST
ಪಂಜಾನ್‌ ನ್ಯಾಷನಲ್‌ ಬ್ಯಾಂಕ್‌ಗೆ ₹7,500 ಕೋಟಿ ಲಾಭದ ಗುರಿ

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹2,223 ಕೋಟಿ ಲಾಭ 

ಸರ್ಕಾರಿ ಸ್ವಾಮ್ಯದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ (ಪಿಎನ್‌ಬಿ) 2023–24ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ₹2,223 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 25 ಜನವರಿ 2024, 15:32 IST
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹2,223 ಕೋಟಿ ಲಾಭ 
ADVERTISEMENT

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಲಾಭ ₹1,159 ಕೋಟಿಗೆ ಏರಿಕೆ

ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ನ (ಪಿಎನ್‌ಬಿ) ನಿವ್ವಳ ಲಾಭವು 2023ರ ಮಾರ್ಚ್‌ ತ್ರೈಮಾಸಿಕದಲ್ಲಿ ಐದು ಪಟ್ಟು ಹೆಚ್ಚಾಗಿ ₹1,159 ಕೋಟಿಗೆ ಏರಿಕೆ ಕಂಡಿದೆ.
Last Updated 19 ಮೇ 2023, 15:54 IST
ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಲಾಭ ₹1,159 ಕೋಟಿಗೆ ಏರಿಕೆ

ಖಾತೆಯಲ್ಲಿ ಹಣವಿದ್ದರೂ ನಗದು ಮಾಡದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ದಂಡ

ಬ್ಯಾಂಕ್‌ ಖಾತೆಯಲ್ಲಿ ಹಣವಿದ್ದರೂ ಅಮಾನ್ಯ ಮಾಡಿರುವುದು ಹಾಗೂ ಬೇರೆಯವರ ತಪ್ಪಿಗೆ ಗ್ರಾಹಕನಿಗೆ ಮಾನಸಿಕ ಕಿರುಕುಳ ನೀಡಿದ ಆರೋಪದ ಪ್ರಕರಣ ದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ₹50ಸಾವಿರ ದಂಡ ವಿಧಿಸಿದೆ
Last Updated 27 ಜನವರಿ 2023, 5:47 IST
ಖಾತೆಯಲ್ಲಿ ಹಣವಿದ್ದರೂ ನಗದು ಮಾಡದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ದಂಡ

ನೀರವ್ ಮೋದಿ ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಹೈಕೋರ್ಟ್‌ ಆದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಸಾವಿರಾರು ಕೋಟಿ ವಂಚನೆ ಪ್ರಕರಣ ಮತ್ತು ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧಿಸಿದಂತೆ ವಜ್ರ ವ್ಯಾಪಾರಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಲಂಡನ್‌ನ ಹೈಕೋರ್ಟ್‌ ಬುಧವಾರ ಆದೇಶಿಸಿದೆ.
Last Updated 9 ನವೆಂಬರ್ 2022, 18:34 IST
ನೀರವ್ ಮೋದಿ ಭಾರತಕ್ಕೆ ಹಸ್ತಾಂತರಿಸಲು ಲಂಡನ್ ಹೈಕೋರ್ಟ್‌ ಆದೇಶ
ADVERTISEMENT
ADVERTISEMENT
ADVERTISEMENT