ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

QR code

ADVERTISEMENT

ಕೆಎಸ್‌ಆರ್‌ಟಿಸಿ ಬಸ್‌: ಸ್ಮಾರ್ಟ್‌ ಇಟಿಎಂ ಶುರು

ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಟಿಕೆಟ್ ದರ ಪಾವತಿಸುವ ವ್ಯವಸ್ಥೆ
Last Updated 14 ನವೆಂಬರ್ 2024, 23:56 IST
ಕೆಎಸ್‌ಆರ್‌ಟಿಸಿ ಬಸ್‌: ಸ್ಮಾರ್ಟ್‌ ಇಟಿಎಂ ಶುರು

ಮೈಸೂರು | ರೈಲ್ವೆ ಟಿಕೆಟ್ ಪಾವತಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ

ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಟಿಕೆಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ.
Last Updated 27 ಆಗಸ್ಟ್ 2024, 13:50 IST
ಮೈಸೂರು | ರೈಲ್ವೆ ಟಿಕೆಟ್ ಪಾವತಿಗೆ ಕ್ಯೂಆರ್‌ ಕೋಡ್‌ ವ್ಯವಸ್ಥೆ

ಎಲ್‌ಪಿಜಿ ಸಿಲಿಂಡರ್‌ ಮೇಲೆ ನಿಗಾವಹಿಸಲು ಕ್ಯೂಆರ್‌ ಕೋಡ್‌

ಎಲ್‌ಪಿಜಿ ಸಿಲಿಂಡರ್‌ ಮೇಲೆ ನಿಗಾವಹಿಸುವ ನಿಟ್ಟಿನಲ್ಲಿ ಸಿಲಿಂಡರ್‌ಗಳ ಮೇಲೆ ಕ್ಯೂಆರ್‌ ಕೋಡ್‌ ನಮೂದಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಗುರುವಾರ ತಿಳಿಸಿದೆ.
Last Updated 4 ಜುಲೈ 2024, 16:02 IST
ಎಲ್‌ಪಿಜಿ ಸಿಲಿಂಡರ್‌ ಮೇಲೆ ನಿಗಾವಹಿಸಲು ಕ್ಯೂಆರ್‌ ಕೋಡ್‌

ಹಾನಗಲ್: ಬಿತ್ತನೆ ಬೀಜದ ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

ಬಿತ್ತನೆ ಬೀಜಗಳ ನಕಲಿ ಹಾವಳಿ ತಡೆಯುವ ನಿಟ್ಟಿನಲ್ಲಿ ಮುಂಗಾರು ಪೂರ್ವದಿಂದಲೇ ಕೃಷಿ ಇಲಾಖೆ ಬಿತ್ತನೆ ಬೀಜಗಳ ಪ್ಯಾಕೇಟ್‌ ಮೇಲೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಕಡ್ಡಾಯಗೊಳಿಸಿದೆ. ರೈತರಿಗೆ ಪ್ರಮಾಣೀಕೃತ ಬೀಜಗಳ ವಿತರಣೆ ಮತ್ತು ಅಕ್ರಮ ದಾಸ್ತಾನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ.
Last Updated 27 ಮೇ 2024, 5:28 IST
ಹಾನಗಲ್: ಬಿತ್ತನೆ ಬೀಜದ  ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

ರೈಲು ನಿಲ್ದಾಣಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ: ನೈರುತ್ಯ ರೈಲ್ವೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಒಂದು ಕೌಂಟರ್‌ನಲ್ಲಿ ಕ್ಯೂಆರ್‌ ಕೋಡ್‌ ಆಧಾರಿತ ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲಿ ಬೆಂಗಳೂರು ವಿಭಾಗದ ಎಲ್ಲ ರೈಲು ನಿಲ್ದಾಣಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.
Last Updated 30 ಮಾರ್ಚ್ 2024, 16:05 IST
ರೈಲು ನಿಲ್ದಾಣಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ: ನೈರುತ್ಯ ರೈಲ್ವೆ

ಕೆಜಿಎಫ್‌: ಪೊಲೀಸ್ ಸಿಬ್ಬಂದಿ ಕಾರ್ಯಕ್ಷಮತೆ ಅಳೆಯಲು ಕ್ಯೂ ಆರ್ ಕೋಡ್‌

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಠಾಣೆಯಲ್ಲಿ ಸಿಗುವ ಸ್ಪಂದನೆಯ ಬಗ್ಗೆ ನೇರವಾಗಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸುವ ಕ್ಯೂ ಆರ್ ಕೋಟ್ ಸ್ಕ್ಯಾನ್‌ ವ್ಯವಸ್ಥೆಯನ್ನು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ.
Last Updated 13 ಡಿಸೆಂಬರ್ 2023, 14:17 IST
ಕೆಜಿಎಫ್‌: ಪೊಲೀಸ್ ಸಿಬ್ಬಂದಿ ಕಾರ್ಯಕ್ಷಮತೆ ಅಳೆಯಲು ಕ್ಯೂ ಆರ್ ಕೋಡ್‌

ರಾಜ್ಯ ಪೊಲೀಸರಿಗೆ ಮಾದರಿಯಾದ ಬಂಡೆಪಾಳ್ಯ ಠಾಣೆ ಇನ್‌ಸ್ಪೆಕ್ಟರ್ ರೂಪಿಸಿದ ‘ದರ್ಪಣ’

ಪ್ರತಿಯೊಂದು ಜಿಲ್ಲೆ ಹಾಗೂ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಲು ‘ಲೋಕ ಸ್ಪಂದನ’ ಕ್ಯೂಆರ್‌ ಕೋಡ್ ವ್ಯವಸ್ಥೆ
Last Updated 30 ಜುಲೈ 2023, 14:36 IST
ರಾಜ್ಯ ಪೊಲೀಸರಿಗೆ ಮಾದರಿಯಾದ ಬಂಡೆಪಾಳ್ಯ ಠಾಣೆ ಇನ್‌ಸ್ಪೆಕ್ಟರ್ ರೂಪಿಸಿದ ‘ದರ್ಪಣ’
ADVERTISEMENT

ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ₹37 ಸಾವಿರ ಕಳೆದುಕೊಂಡರು

ಹಣ ಕಳೆದುಕೊಂಡ ಬಿಜೆಪಿ ಮುಖಂಡ ದಿಲೀಪ್‌ಕುಮಾರ್‌
Last Updated 24 ಜುಲೈ 2023, 14:26 IST
ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ₹37 ಸಾವಿರ ಕಳೆದುಕೊಂಡರು

ರಾತ್ರಿ ದೂರು ಸಲ್ಲಿಕೆಗೆ ಕ್ಯೂಆರ್‌ ಕೋಡ್‌

ಆಗ್ನೇಯ ವಿಭಾಗ: ಜನಸ್ನೇಹಿ ಪೊಲೀಸ್‌ ವ್ಯವಸ್ಥೆಗೆ ಮತ್ತೊಂದು ಹೆಜ್ಜೆ
Last Updated 22 ಫೆಬ್ರುವರಿ 2023, 22:00 IST
ರಾತ್ರಿ ದೂರು ಸಲ್ಲಿಕೆಗೆ ಕ್ಯೂಆರ್‌ ಕೋಡ್‌

ಕ್ಯೂಆರ್‌ ಕೋಡ್ ವ್ಯವಸ್ಥೆ: ಅಭಿಪ್ರಾಯ ದಾಖಲಿಸಿದ 1,200 ಮಂದಿ

ಬೆಂಗಳೂರು: ಪೊಲೀಸರ ಕಾರ್ಯವೈಖರಿ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸಲು ಆಗ್ನೇಯ ವಿಭಾಗದ ಪೊಲೀಸರು ಕ್ಯೂಆರ್‌ ಕೋಡ್ ವ್ಯವಸ್ಥೆ ಜಾರಿಗೆ ತಂದಿದ್ದು, ಇದಕ್ಕೆ ಉತ್ತಮ ಸ್ಪಂದನ ವ್ಯಕ್ತವಾಗುತ್ತಿದೆ. ವ್ಯವಸ್ಥೆ ಜಾರಿಗೆ ಬಂದ ಎರಡು ದಿನಗಳಲ್ಲಿ 14 ಪೊಲೀಸ್ ಠಾಣೆಗಳಿಗೆ ಸಂಬಂಧಪಟ್ಟಂತೆ 1,200 ಮಂದಿ ಅಭಿಪ್ರಾಯ ದಾಖಲಿಸಿದ್ದಾರೆ. ‘ಜನರ ಅಭಿಪ್ರಾಯಗಳನ್ನು ದಾಖಲಿಸಿಕೊಂಡು ಪರಿಶೀಲಿಸಲು ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದುವರೆಗೂ 1,200 ಮಂದಿ ಅಭಿಪ್ರಾಯ ತಿಳಿಸಿದ್ದಾರೆ. ಈ ಪೈಕಿ 800 ಮಂದಿ, ಪೊಲೀಸರ ಕೆಲಸವನ್ನು ಶ್ಲಾಘಿಸಿದ್ದಾರೆ. 401 ಮಂದಿ ಪೊಲೀಸರ ಕೆಲಸ ಹಾಗೂ ನಡವಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Last Updated 15 ಡಿಸೆಂಬರ್ 2022, 20:22 IST
ಕ್ಯೂಆರ್‌ ಕೋಡ್ ವ್ಯವಸ್ಥೆ: ಅಭಿಪ್ರಾಯ ದಾಖಲಿಸಿದ 1,200 ಮಂದಿ
ADVERTISEMENT
ADVERTISEMENT
ADVERTISEMENT