ಮಕ್ಕಳ ಬೆಳವಣಿಗೆಗೆ ಪೋಷಕರು, ಶಿಕ್ಷಕರು ಜವಾಬ್ದಾರರು: ಡಾ.ಗುರುರಾಜ ಕರಜಗಿ
‘ಬಾಲ್ಯದಲ್ಲಿಯೇ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಚಿಂತನೆ ಹಾಗೂ ಮಾರ್ಗದರ್ಶನ ನೀಡಿದರೆ ಪ್ರತಿಭಾವಂತರಾಗಿ ಯಶಸ್ಸಿನ ಹಾದಿಯಲ್ಲಿ ನಡೆಯಲಿದ್ದಾರೆ’ ಎಂದು ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ತಿಳಿಸಿದರು.Last Updated 11 ಜೂನ್ 2022, 20:14 IST