ಕೆಇಎ ನೇಮಕಾತಿ ಅಕ್ರಮ ಪ್ರಕರಣ: ಸಿಐಡಿ ತನಿಖೆಗೆ
ಕಲಬುರಗಿ ನಗರ, ಅಫಜಲಪುರ, ಯಾದಗಿರಿ ಸೇರಿ ಇತರೆ ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ಅಭ್ಯರ್ಥಿಗಳು ಅಕ್ರಮವಾಗಿ ಬ್ಲೂಟೂತ್ ಉಪಕರಣ ಬಳಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆ ಬರೆದ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ.Last Updated 11 ನವೆಂಬರ್ 2023, 12:28 IST