ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

R Ashok

ADVERTISEMENT

ಬೆಳಗಾವಿ ಅಧಿವೇಶನಕ್ಕೂ ಮುನ್ನ BPL ಕಾರ್ಡ್ ವಾಪಸ್ ನೀಡದಿದ್ದರೆ ಪ್ರತಿಭಟನೆ: ಅಶೋಕ್

ಬೆಳಗಾವಿಯಲ್ಲಿ ಚಳಿಗಾಲದ ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ಬಿಪಿಎಲ್‌ ಪಡಿತರ ಚೀಟಿ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿ ಮಾತ್ರವಲ್ಲ, ವಿಧಾನಸೌಧಕ್ಕೂ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದರು.
Last Updated 21 ನವೆಂಬರ್ 2024, 11:14 IST
ಬೆಳಗಾವಿ ಅಧಿವೇಶನಕ್ಕೂ ಮುನ್ನ BPL ಕಾರ್ಡ್ ವಾಪಸ್ ನೀಡದಿದ್ದರೆ ಪ್ರತಿಭಟನೆ: ಅಶೋಕ್

‘ಕೈ’ಗೆ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ: ಆರ್.ಅಶೋಕ

ಅನ್ನಭಾಗ್ಯ ಯೋಜನೆಯ ಹೊರೆ ಹೊರಲಾಗದೆ ಲಕ್ಷಾಂತರ ಬಿಪಿಎಲ್‌ ಕಾರ್ಡ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ರದ್ದು ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ವಾಗ್ದಾಳಿ ನಡೆಸಿದ್ದಾರೆ.
Last Updated 19 ನವೆಂಬರ್ 2024, 6:59 IST
‘ಕೈ’ಗೆ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ: ಆರ್.ಅಶೋಕ

ಸಿದ್ದರಾಮಯ್ಯ ಶೇ 100 ರಷ್ಟು ಭ್ರಷ್ಟ: ಆರ್. ಅಶೋಕ 

‘ಲೋಕಾಯುಕ್ತ ತನಿಖಾ ವರದಿಯಿಂದ ಕುಸಿದ ಸುಳ್ಳಿನ ಗೋಪುರ’
Last Updated 17 ನವೆಂಬರ್ 2024, 14:40 IST
ಸಿದ್ದರಾಮಯ್ಯ ಶೇ 100 ರಷ್ಟು ಭ್ರಷ್ಟ: ಆರ್. ಅಶೋಕ 

ರೈತರ ಮೇಲೆ ಲಾಠಿ ಪ್ರಹಾರ: ಆರ್‌.ಅಶೋಕ ಟೀಕೆ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆ ಮಾಡಲು ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ಖಂಡನೀಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದ್ದಾರೆ.
Last Updated 15 ನವೆಂಬರ್ 2024, 16:10 IST
ರೈತರ ಮೇಲೆ ಲಾಠಿ ಪ್ರಹಾರ: ಆರ್‌.ಅಶೋಕ ಟೀಕೆ

ಬೆಂಗಳೂರನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ: ಡಿಸಿಎಂಗೆ ಆರ್‌. ಅಶೋಕ ಪ್ರಶ್ನೆ

ಅನುದಾನ ಬೇಕಾದರೆ ನನ್ನ ಬಳಿ ತಗ್ಗಿ ಬಗ್ಗಿ ನಡೆಯಬೇಕು ಎಂಬ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಮಾತು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 7 ನವೆಂಬರ್ 2024, 10:55 IST
ಬೆಂಗಳೂರನ್ನು ನಿಮ್ಮ ಜಹಗೀರು ಅಂದುಕೊಂಡಿದ್ದೀರಾ: ಡಿಸಿಎಂಗೆ ಆರ್‌. ಅಶೋಕ ಪ್ರಶ್ನೆ

ಲಕ್ಷ್ಮಿ ಹೆಬ್ಬಾಳಕರ ವಜಾ ಮಾಡಿ: ಅಶೋಕ ಒತ್ತಾಯ

ಬೆಳಗಾವಿ ತಹಶೀಲ್ದಾರ್ ಕಚೇರಿಯ ಎಸ್‌ಡಿಎ ರುದ್ರಣ್ಣ ಅವರ ಆತ್ಮಹತ್ಯೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ವರ್ಗಾವಣೆ ದಂಧೆಯೇ ಕಾರಣ ಎಂಬ ಅನುಮಾನವಿದ್ದು, ಅವರನ್ನು ಸಂಪುಟದಿಂದ ವಜಾ ಮಾಡಿ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.
Last Updated 5 ನವೆಂಬರ್ 2024, 16:04 IST
ಲಕ್ಷ್ಮಿ ಹೆಬ್ಬಾಳಕರ ವಜಾ ಮಾಡಿ: ಅಶೋಕ ಒತ್ತಾಯ

ವಕ್ಫ್‌ ವಿವಾದ | ರೈತರ ತಲೆ ಮೇಲೆ CM ಸಿದ್ದರಾಮಯ್ಯ ಟೋಪಿ ಹಾಕುತ್ತಾರೆ: ಆರ್. ಅಶೋಕ

ವಕ್ಫ್‌ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು ವಿಧಾನಸಭೆ ವಿರೋಧ‍ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.
Last Updated 4 ನವೆಂಬರ್ 2024, 10:14 IST
ವಕ್ಫ್‌ ವಿವಾದ | ರೈತರ ತಲೆ ಮೇಲೆ CM ಸಿದ್ದರಾಮಯ್ಯ ಟೋಪಿ ಹಾಕುತ್ತಾರೆ: ಆರ್. ಅಶೋಕ
ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಊರಲ್ಲಿ ಪುತ್ರನ ಪರ ಕುಮಾರಸ್ವಾಮಿ ಪ್ರಚಾರ

ಚನ್ನಪಟ್ಟಣ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸ್ವಗ್ರಾಮವಾದ ಚಕ್ಕೆರೆ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಅಭ್ಯರ್ಥಿ, ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಭಾನುವಾರ ಪ್ರಚಾರ ನಡೆಸಿ ಮತ ಯಾಚಿಸಿದರು.
Last Updated 3 ನವೆಂಬರ್ 2024, 8:08 IST
ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಊರಲ್ಲಿ ಪುತ್ರನ ಪರ ಕುಮಾರಸ್ವಾಮಿ ಪ್ರಚಾರ

ವಕ್ಫ್‌ ಮಂಡಳಿಗೆ ಬೇಕಾದರೆ ಸಚಿವ ಜಮೀರ್‌ ಆಸ್ತಿ ಬರೆಸಿಕೊಡಿ: ಆರ್‌. ಅಶೋಕ

ವಕ್ಫ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 31 ಅಕ್ಟೋಬರ್ 2024, 12:44 IST
ವಕ್ಫ್‌ ಮಂಡಳಿಗೆ ಬೇಕಾದರೆ ಸಚಿವ ಜಮೀರ್‌ ಆಸ್ತಿ ಬರೆಸಿಕೊಡಿ: ಆರ್‌. ಅಶೋಕ

ಕಾಂಗ್ರೆಸ್‌ ಸರ್ಕಾರ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ

ಕಾಂಗ್ರೆಸ್‌ ಸರ್ಕಾರ ಹಾಗೂ ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದ್ದು, ಬಡ ರೈತರ ಜಮೀನನ್ನು ಕಬಳಿಸಲು ಎಲ್ಲ ಬಗೆಯ ಪ್ರಯತ್ನ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
Last Updated 28 ಅಕ್ಟೋಬರ್ 2024, 8:10 IST
ಕಾಂಗ್ರೆಸ್‌ ಸರ್ಕಾರ, ವಕ್ಫ್‌ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್: ಆರ್.ಅಶೋಕ
ADVERTISEMENT
ADVERTISEMENT
ADVERTISEMENT