BJP ಟಿಕೆಟ್ ಮಿಸ್: ವಿಧಾನ ಪರಿಷತ್ ಸ್ಥಾನಕ್ಕೆ ಆರ್.ಶಂಕರ್ ರಾಜೀನಾಮೆ ಘೋಷಣೆ
2018ರಲ್ಲಿ ಕೆಪಿಜೆಪಿಯಿಂದ ಗೆದ್ದು ಶಾಸಕರಾಗಿದ್ದ ಆರ್.ಶಂಕರ್ ಅವರು ನಂತರ ಕಾಂಗ್ರೆಸ್ ಪಕ್ಷ ಸೇರಿ ಅರಣ್ಯ ಸಚಿವರಾದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬೆಂಬಲ ಸೂಚಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣರಾದರು. Last Updated 11 ಏಪ್ರಿಲ್ 2023, 19:13 IST