ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Rabi crops

ADVERTISEMENT

ಚೆನ್ನಂಗಿ ಬೇಳೆ ಉತ್ಪಾದನೆ ಹೆಚ್ಚಳ ನಿರೀಕ್ಷೆ

ದೇಶದಲ್ಲಿ 2023–24ರ ರಾವಿ ಋತುವಿನಲ್ಲಿ ಚೆನ್ನಂಗಿ ಬೇಳೆ (ಮಸೂರ್‌ ದಾಲ್) ಉತ್ಪಾದನೆಯು 1.6 ದಶಲಕ್ಷ ಟನ್‌ ದಾಟುವ ನಿರೀಕ್ಷೆಯಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಅಂದಾಜಿಸಿದೆ.
Last Updated 13 ಜನವರಿ 2024, 15:44 IST
ಚೆನ್ನಂಗಿ ಬೇಳೆ ಉತ್ಪಾದನೆ ಹೆಚ್ಚಳ ನಿರೀಕ್ಷೆ

ಹಿಂಗಾರು ಗೋಧಿ ಬಿತ್ತನೆ ಶೇ 5ರಷ್ಟು ಇಳಿಕೆ

ಪ್ರಸಕ್ತ ಹಿಂಗಾರು ಹಂಗಾಮು ಅವಧಿಯಲ್ಲಿ ನವೆಂಬರ್ 17ರವರೆಗೆ ಗೋಧಿ ಬಿತ್ತನೆಯು ಶೇ 5ರಷ್ಟು ಇಳಿಕೆ ಕಂಡಿದ್ದು 86.02 ಲಕ್ಷ ಹೆಕ್ಷೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ.
Last Updated 17 ನವೆಂಬರ್ 2023, 16:02 IST
ಹಿಂಗಾರು ಗೋಧಿ ಬಿತ್ತನೆ ಶೇ 5ರಷ್ಟು ಇಳಿಕೆ

ದೇಶದಲ್ಲಿ ಬಿರು ಬಿಸಿಲು: ಸಜ್ಜಾಗಿರಲು ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ

ದೇಶದಲ್ಲಿ ವಾಡಿಕೆಗಿಂತ ಮೊದಲೇ ತಾಪಮಾನ ಏರಿಕೆಯಾಗಿರುವುದು ಹಾಗೂ ಎಲ್‌ನಿನೊ (ಪೆಸಿಫಿಕ್‌ ಸಾಗರದ ಮೇಲ್ಮೈಯಲ್ಲಿನ ತಾಪಮಾನದಲ್ಲಿ ಆಗುವ ಬದಲಾವಣೆ) ಪರಿಣಾಮ ಮುಂಗಾರು ದುರ್ಬಲಗೊಂಡಿರುವುದರಿಂದ ಮುಂಗಾರು ಹಾಗೂ ಹಿಂಗಾರು ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
Last Updated 6 ಮಾರ್ಚ್ 2023, 19:31 IST
ದೇಶದಲ್ಲಿ ಬಿರು ಬಿಸಿಲು: ಸಜ್ಜಾಗಿರಲು ಅಧಿಕಾರಿಗಳಿಗೆ ಪ್ರಧಾನಿ ಮೋದಿ ಸೂಚನೆ

ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

ಹಿಂಗಾರು ಹಂಗಾಮಿನ ಆರು ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕೇಂದ್ರ ಸರ್ಕಾರವು ಗರಿಷ್ಠ ಶೇಕಡ 9ರವರೆಗೆ ಹೆಚ್ಚಿಸಿದೆ. ದೇಶಿ ಉತ್ಪಾದನೆ ಹೆಚ್ಚಿಸುವುದು ಹಾಗೂ ರೈತರ ಆದಾಯ ಹೆಚ್ಚಿಸುವುದು ಕೂಡ ಈ ತೀರ್ಮಾನದ ಹಿಂದಿನ ಉದ್ದೇಶ.
Last Updated 18 ಅಕ್ಟೋಬರ್ 2022, 14:19 IST
ಗೋಧಿ ಸೇರಿ 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ: ಅನುರಾಗ್‌ ಠಾಕೂರ್‌

ರಸಗೊಬ್ಬರಕ್ಕೆ ₹28.655 ಕೋಟಿ ಸಬ್ಸಿಡಿ

ಬಿತ್ತನೆ ಅವಧಿಯಲ್ಲಿ ರೈತರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಗಳವಾರ ಫಾಸ್ಫಟಿಕ್ ಮತ್ತು ಪೊಟ್ಯಾಶ್‌ (ಪಿ ಅಂಡ್‌ ಕೆ) ರಸಗೊಬ್ಬರಗಳಿಗೆ ₹28,655 ಕೋಟಿ ನಿವ್ವಳ ಸಹಾಯಧನ ಘೋಷಿಸಿದೆ.
Last Updated 12 ಅಕ್ಟೋಬರ್ 2021, 20:51 IST
fallback

ಆಗಸ್ಟ್ ಮತ್ತು ನವೆಂಬರ್ ತಿಂಗಳಲ್ಲಿಯೇ ಏಕೆ ಈರುಳ್ಳಿ ಬೆಲೆ ಹೆಚ್ಚಾಗುತ್ತೆ ಗೊತ್ತಾ?

ಮಾನವನ ದಿನನಿತ್ಯದ ಬದುಕಿನಲ್ಲಿ ಈರುಳ್ಳಿಗೆ ಪ್ರಮುಖ ಸ್ಥಾನವಿದೆ. ಎಷ್ಟೋ ಮನೆಗಳಲ್ಲಿ ಈರುಳ್ಳಿ ಇಲ್ಲದೆಯೇ ಅಡುಗೆ ಪರಿಪೂರ್ಣ ಎನಿಸುವುದೇ ಇಲ್ಲ. ಈ ಮಧ್ಯೆ ಈರುಳ್ಳಿ ಬೆಲೆ ಮಾತ್ರ ಗಗನಕ್ಕೇರುತ್ತಲೇ ಸಾಗುತ್ತದೆ. ಅದರಲ್ಲೂ ಆಗಸ್ಟ್ ಮತ್ತು ನವೆಂಬರ್ ತಿಂಗಳಲ್ಲೇ ಏಕೆ ಈರುಳ್ಳಿ ಬೆಲೆ ಹೆಚ್ಚಾಗುತ್ತದೆ ಎಂಬುದನ್ನು ತಿಳಿಯುವುದು ಮುಖ್ಯ.
Last Updated 29 ಜನವರಿ 2021, 16:35 IST
ಆಗಸ್ಟ್ ಮತ್ತು ನವೆಂಬರ್ ತಿಂಗಳಲ್ಲಿಯೇ ಏಕೆ ಈರುಳ್ಳಿ ಬೆಲೆ ಹೆಚ್ಚಾಗುತ್ತೆ ಗೊತ್ತಾ?

ಹಿಂಗಾರು ಉತ್ಪಾದನೆ ಇಳಿಕೆ ಸಾಧ್ಯತೆ

ದೇಶದಲ್ಲಿ ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಅಕಾಲಿಕ ಮಳೆಯ ಜತೆಗೆ ಲಾಕ್‌ಡೌನ್‌ ಜಾರಿಯಲ್ಲಿ ಇದ್ದ ಕಾರಣಕ್ಕೆ ಹಿಂಗಾರು ಹಂಗಾಮು ಉತ್ಪಾದನೆ ಇಳಿಕೆಯಾಗಲಿದೆ ಎಂದು ವರದಿಯೊಂದು ಹೇಳಿದೆ.
Last Updated 2 ಜೂನ್ 2020, 21:25 IST
ಹಿಂಗಾರು ಉತ್ಪಾದನೆ ಇಳಿಕೆ ಸಾಧ್ಯತೆ
ADVERTISEMENT

ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಹಿಂಗಾರು ಹಂಗಾಮಿನ ಆರು ಬೆಳೆಗಳಿಗೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಿದೆ.
Last Updated 3 ಅಕ್ಟೋಬರ್ 2018, 20:00 IST
ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ
ADVERTISEMENT
ADVERTISEMENT
ADVERTISEMENT