ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Rail Service
ADVERTISEMENT
ದೇಶದ ಎಲ್ಲಾ ರೈಲು ಮಾರ್ಗಗಳಲ್ಲೂ ‘ಕವಚ’ ರಕ್ಷೆ: ಅಶ್ವಿನಿ ವೈಷ್ಣವ್
ರೈಲುಗಳ ಅಪಘಾತ ತಪ್ಪಿಸಲು ಅಭಿವೃದ್ಧಿಪಡಿಸಿರುವ ಸ್ವಯಂಚಾಲಿತ ಸುರಕ್ಷತಾ ವ್ಯವಸ್ಥೆಯಾದ ‘ಕವಚ’ವನ್ನು ದೇಶದ ಎಲ್ಲಾ ರೈಲು ಮಾರ್ಗಗಳಲ್ಲೂ ಅಳವಡಿಸಲು ಸರ್ಕಾರ ಕ್ರಮವಹಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
Last Updated 1 ಆಗಸ್ಟ್ 2024, 13:49 IST
ಕಾಮಗಾರಿ ಕಾರಣದಿಂದ ವಿವಿಧ ರೈಲುಗಳು ರದ್ದು: ನೈರುತ್ಯ ರೈಲ್ವೆ ಪ್ರಕಟಣೆ
ಕಾಮಗಾರಿ ಕೈಗೊಳ್ಳಲು ನೈರುತ್ಯ ರೈಲ್ವೆಯು ಈ ಕೆಳಗಿನ ರೈಲುಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಿದೆ.
Last Updated 7 ಫೆಬ್ರುವರಿ 2023, 2:58 IST
ಕೊಪ್ಪಳ| ಗಿಣಿಗೇರಾ-ರಾಯಚೂರು ರೈಲು ಮಾರ್ಗಕ್ಕೆ ₹300 ಕೋಟಿ
ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಗಿಣಿಗೇರಾ-ರಾಯಚೂರು (ಮುನಿರಾಬಾದ್-ಮಹಿಬೂಬನಗರ) ರೈಲ್ವೆ ಕಾಮಗಾರಿಗೆ ₹300 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸಂಸದ ಸಂಗಣ್ಣ ಕರಡಿ ತಿಳಿಸಿದ್ದಾರೆ.
Last Updated 5 ಫೆಬ್ರುವರಿ 2023, 6:03 IST
ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧದ ಎದುರು ಪ್ರತಿಭಟನೆ
ನೇಮಕಾತಿ ಪತ್ರಕ್ಕೆ ಟೆಕ್ನಿಷಿಯನ್ ಅಭ್ಯರ್ಥಿಗಳ ಆಗ್ರಹ
Last Updated 1 ಡಿಸೆಂಬರ್ 2022, 6:16 IST
ಬೆಂಗಳೂರು–ಮಂಗಳೂರು ನಡುವಿನ ಎಲ್ಲಾ ರೈಲು ರದ್ದು
ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಿರ್ವಹಿಸಲು ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ
Last Updated 16 ಮಾರ್ಚ್ 2022, 16:37 IST
PHOTOS | ರೈಲು ವಿಳಂಬ: KPSC ಪರೀಕ್ಷೆಗೆ ಗೈರಾದ ಆಕಾಂಕ್ಷಿಗಳಿಂದ ಪ್ರತಿಭಟನೆ
ಕಲಬುರಗಿಯಲ್ಲಿ ಮಂಗಳವಾರ ನಡೆಯಬೇಕಿದ್ದ KPSC ಪರೀಕ್ಷೆಗೆ ಹಾಜರಾಗಲು ತೆರಳುತ್ತಿದ್ದ ಅಕಾಂಕ್ಷಿಗಳಿದ್ದ ರೈಲು ವಿಳಂಬವಾಗಿ ತೊಂದರೆ ಅನುಭವಿಸುವಂತಾಯಿತು.
Last Updated 14 ಡಿಸೆಂಬರ್ 2021, 7:27 IST
ಲಖಿಂಪುರ ಖೇರಿ ಪ್ರಕರಣ: ನ್ಯಾಯಕ್ಕಾಗಿ ರೈತರಿಂದ 'ರೈಲ್ ರೋಕೊ' ಪ್ರತಿಭಟನೆ
ಚಂಡೀಗಡ: ಪಂಜಾಬ್‌ನಲ್ಲಿ ರೈತರು ಸೋಮವಾರ ರೈಲ್ವೆ ಹಳಿಗಳ ಮೇಲೆ ಕುಳಿತು ಆರು ಗಂಟೆಗಳ 'ರೈಲ್ ರೋಕೊ' (ರೈಲು ತಡೆ) ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸ್ಥಾನದಿಂದ ವಜಾ ಮಾಡಬೇಕು ಮತ್ತು ಬಂಧಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಒತ್ತಾಯಿಸಿದ್ದಾರೆ. ಫಿರೋಜ್‌ಪುರ್ ವಿಭಾಗದ ನಾಲ್ಕು ವಲಯಗಳನ್ನು ಪ್ರತಿಭಟನಾಕಾರರು ನಿರ್ಬಂಧಿಸಿರುವುದಾಗಿ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 18 ಅಕ್ಟೋಬರ್ 2021, 8:32 IST
ADVERTISEMENT
ಫೆ.18ರಂದು ದೇಶವ್ಯಾಪ್ತಿ ರೈಲು ತಡೆ ಚಳವಳಿಗೆ ರೈತ ಸಂಘಟನೆಗಳ ಕರೆ
ಕೇಂದ್ರ ಸರ್ಕಾರದ ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿರುವ ರೈತ ಸಂಘಟನೆಗಳು, ಫೆಬ್ರುವರಿ 18ರಂದು ದೇಶವ್ಯಾಪಿ ನಾಲ್ಕು ತಾಸುಗಳ ರೈಲು ರೋಕೋ (ರೈಲು ತಡೆ) ಚಳವಳಿಯನ್ನು ಹಮ್ಮಿಕೊಳ್ಳುವುದಾಗಿ ಘೋಷಿಸಿದೆ.
Last Updated 10 ಫೆಬ್ರುವರಿ 2021, 15:02 IST
ದೇವನಹಳ್ಳಿ: ವಿಮಾನ ನಿಲ್ದಾಣದ ಬಳಿ ರೈಲು ಸೇವೆ
ದೇವನಹಳ್ಳಿಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪಕ್ಕದಲ್ಲಿರುವ ಭುವನಹಳ್ಳಿ ರೈಲು ಮಾರ್ಗದಲ್ಲಿ ರೈಲ್ವೆ ನಿಲುಗಡೆ ಪ್ಲಾಟ್ ಫಾರಂ ನಿರ್ಮಿಸಲಾಗುತ್ತಿದ್ದು ಸಾವಿರಾರು ಉದ್ಯೋಗಳ ಪ್ರಯಾಣಕ್ಕೆ ಅನುಕೂಲವಾಗಲಿದೆ.
Last Updated 13 ಫೆಬ್ರುವರಿ 2020, 13:51 IST
ಸಕಲೇಶಪುರ– ಸುಬ್ರಹ್ಮಣ್ಯ ಘಾಟಿ ರೈಲು ಸಂಚಾರ ಶುರು
ಸಕಲೇಶಪುರ– ಸುಬ್ರಹ್ಮಣ್ಯ ಘಾಟಿ ಮಾರ್ಗದಲ್ಲಿ ತೆರವು ಕಾರ್ಯಾಚರಣೆ ಪೂರ್ಣ
Last Updated 26 ಆಗಸ್ಟ್ 2019, 3:34 IST
ADVERTISEMENT
<
1
2
>
ADVERTISEMENT
ADVERTISEMENT