ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

railway sation

ADVERTISEMENT

ಮೈಸೂರು: ಅಶೋಕಪುರಂ ರೈಲು ನಿಲ್ದಾಣ ಪರಿಶೀಲನೆ

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾತ್ಸವ ಗುರುವಾರ ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
Last Updated 24 ಅಕ್ಟೋಬರ್ 2024, 15:31 IST
ಮೈಸೂರು: ಅಶೋಕಪುರಂ ರೈಲು ನಿಲ್ದಾಣ ಪರಿಶೀಲನೆ

ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ನಲ್ಲಿ ಪ್ರವೇಶ ನಿಯಂತ್ರಣ ವ್ಯವಸ್ಥೆ

ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ಬೆಂಗಳೂರು ರೈಲು ನಿಲ್ದಾಣದ ಸುತ್ತಲ ಪ್ರದೇಶದಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ವಾಹನಗಳ ಸಂಚಾರವನ್ನು ಶಿಸ್ತುಬದ್ಧಗೊಳಿಸಲು ನಿಲ್ದಾಣದ ಆಗಮನ–ನಿರ್ಗಮನಗಳಲ್ಲಿ ಪ್ರವೇಶ ನಿಯಂತ್ರಣ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
Last Updated 9 ಸೆಪ್ಟೆಂಬರ್ 2024, 16:21 IST
ಬೈಯಪ್ಪನಹಳ್ಳಿ ರೈಲ್ವೆ ಟರ್ಮಿನಲ್‌ನಲ್ಲಿ ಪ್ರವೇಶ ನಿಯಂತ್ರಣ ವ್ಯವಸ್ಥೆ

ತ್ರಿಶ್ಶೂರ್: ರೈಲು ನಿಲ್ದಾಣದ ಮೇಲ್ಸೇತುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕೇರಳದ ತ್ರಿಶ್ಶೂರ್ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಎರಡು ದಿನದ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವನ್ನು ಚೀಲದಲ್ಲಿರಿಸಿ ಯಾರೋ ಅಲ್ಲಿ ಇಟ್ಟು ಹೋಗಿದ್ದಾರೆ.
Last Updated 8 ಸೆಪ್ಟೆಂಬರ್ 2024, 9:41 IST
ತ್ರಿಶ್ಶೂರ್: ರೈಲು ನಿಲ್ದಾಣದ ಮೇಲ್ಸೇತುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಬೆಂಗಳೂರು: ರೈಲು ನಿಲ್ದಾಣಗಳಲ್ಲಿ ಛಾಯಾಚಿತ್ರ ಪ್ರದರ್ಶನ

ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ 14 ರೈಲು ನಿಲ್ದಾಣಗಳಲ್ಲಿ ದೇಶ ವಿಭಜನೆಯ ಕರಾಳತೆಯನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಬುಧವಾರ ಏರ್ಪಡಿಸಲಾಗಿತ್ತು.
Last Updated 14 ಆಗಸ್ಟ್ 2024, 15:35 IST
ಬೆಂಗಳೂರು: ರೈಲು ನಿಲ್ದಾಣಗಳಲ್ಲಿ ಛಾಯಾಚಿತ್ರ ಪ್ರದರ್ಶನ

ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ 6 ವರ್ಷದ ಬಾಲಕಿಯ ಕೊಲೆ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ಸುಮಾರು 6 ವರ್ಷದ ಹೆಣ್ಣು ಮಗುವಿನ ಮೃತದೇಹ ಬುಧವಾರ ಪತ್ತೆಯಾಗಿದೆ.
Last Updated 3 ಜುಲೈ 2024, 16:13 IST
ರೈಲು ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ  6 ವರ್ಷದ ಬಾಲಕಿಯ ಕೊಲೆ

ಪಾಲಕ್ಕಾಡ್ ರೈಲ್ವೆ ವಲಯ ಮುಚ್ಚಲು ಕೇಂದ್ರ ಸರ್ಕಾರ ನಿರ್ಧಾರ: ಪ್ರತಿರೋಧ

ಪಾಲಕ್ಕಾಡ್ ರೈಲ್ವೆ ವಲಯವನ್ನು ಕೇಂದ್ರ ಸರ್ಕಾರ ಮುಚ್ಚಲು ನಿರ್ಧರಿಸಿದೆ ಎಂಬ ವರದಿ ಕುರಿತು ಕೇರಳ ಸರ್ಕಾರ ತೀವ್ರ ಪ್ರತಿಭಟನೆ ದಾಖಲಿಸಿದೆ. ದಕ್ಷಿಣ ರಾಜ್ಯದ ವಿರುದ್ಧ ಕೇಂದ್ರ ಸರ್ಕಾರದ ಸೇಡಿನ ರಾಜಕಾರಣ ಮತ್ತು ನಿರ್ಲಕ್ಷ್ಯಕ್ಕೆ ಇದೊಂದು ಉದಾಹರಣೆಯಾಗಿದೆ ಎಂದು ಆರೋಪಿಸಿದೆ.
Last Updated 12 ಮೇ 2024, 15:47 IST
ಪಾಲಕ್ಕಾಡ್ ರೈಲ್ವೆ ವಲಯ ಮುಚ್ಚಲು ಕೇಂದ್ರ ಸರ್ಕಾರ ನಿರ್ಧಾರ: ಪ್ರತಿರೋಧ

ಮೈಸೂರು ವಿಭಾಗದ 12 ರೈಲು ನಿಲ್ದಾಣ ಅಭಿವೃದ್ಧಿಗೆ ₹297 ಕೋಟಿ: ಶಿಲ್ಪಿ ಅಗರ್ವಾಲ್‌

ನೈರುತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಚಾಲನೆ, 12 ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಉದ್ಘಾಟನೆ– ಶಂಕುಸ್ಥಾಪನೆ ಕಾರ್ಯಕ್ರಮವನ್ನು ಫೆ.26ರಂದು ಮಧ್ಯಾಹ್ನ 12.30ಕ್ಕೆ ಹಮ್ಮಿಕೊಳ್ಳಲಾಗಿದೆ.
Last Updated 26 ಫೆಬ್ರುವರಿ 2024, 0:30 IST
ಮೈಸೂರು ವಿಭಾಗದ 12 ರೈಲು ನಿಲ್ದಾಣ ಅಭಿವೃದ್ಧಿಗೆ ₹297 ಕೋಟಿ:  ಶಿಲ್ಪಿ ಅಗರ್ವಾಲ್‌
ADVERTISEMENT

ಜಾಹೀರಾತು ಪರದೆಯಲ್ಲಿ ಅಶ್ಲೀಲ ವಿಡಿಯೊ ಪ್ರಸಾರ: ದಿಗ್ಭ್ರಮೆಗೊಂಡ ಪ್ರಯಾಣಿಕರು

ಪಟ್ನಾ ರೈಲು ನಿಲ್ದಾಣ
Last Updated 21 ಮಾರ್ಚ್ 2023, 7:01 IST
ಜಾಹೀರಾತು ಪರದೆಯಲ್ಲಿ ಅಶ್ಲೀಲ ವಿಡಿಯೊ ಪ್ರಸಾರ: ದಿಗ್ಭ್ರಮೆಗೊಂಡ ಪ್ರಯಾಣಿಕರು

ಹಿಮಾಚ್ಚಾದಿತ ಈ ರೈಲು ನಿಲ್ದಾಣ ಯಾವುದೆಂದು ಊಹಿಸಿ? ಇದು ಭೂಮಿಯ ಮೇಲಿನ ಸ್ವರ್ಗ!

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಭಾರತೀಯ ರೈಲು ನಿಲ್ದಾಣದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದು ಇದು ಯಾವ ಸ್ಥಳವೆಂದು ಹೇಳುವಿರಾ ಎಂದು ಸಚಿವರು ನೆಟ್ಟಿಗರನ್ನು ಪ್ರಶ್ನೆ ಮಾಡಿದ್ದಾರೆ.
Last Updated 19 ಜನವರಿ 2023, 8:43 IST
ಹಿಮಾಚ್ಚಾದಿತ ಈ ರೈಲು ನಿಲ್ದಾಣ ಯಾವುದೆಂದು ಊಹಿಸಿ? ಇದು ಭೂಮಿಯ ಮೇಲಿನ ಸ್ವರ್ಗ!

ಯಶವಂತಪುರ ನಿಲ್ದಾಣಕ್ಕೆ ಹೊಸ ಕಳೆ: ವಿಮಾನ ನಿಲ್ದಾಣ ಮಾದರಿಯಲ್ಲಿ ಮರು ವಿನ್ಯಾಸ

ವಿಶ್ವದರ್ಜೆ ಗುಣಮಟ್ಟದ ಮೂಲಸೌಕರ್ಯ
Last Updated 10 ಜನವರಿ 2021, 20:33 IST
ಯಶವಂತಪುರ ನಿಲ್ದಾಣಕ್ಕೆ ಹೊಸ ಕಳೆ: ವಿಮಾನ ನಿಲ್ದಾಣ ಮಾದರಿಯಲ್ಲಿ ಮರು ವಿನ್ಯಾಸ
ADVERTISEMENT
ADVERTISEMENT
ADVERTISEMENT