ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

raining

ADVERTISEMENT

ರಾಜ್ಯದಲ್ಲಿ ಮಳೆ ಮುಂದುವರಿಕೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 13 ಮೇ 2023, 14:15 IST
ರಾಜ್ಯದಲ್ಲಿ ಮಳೆ ಮುಂದುವರಿಕೆ

ಪ್ರಧಾನಿ ಉದ್ಘಾಟಿಸಿದ ಮೆಟ್ರೋ ಸ್ಟೇಷನ್‌ ಮಳೆಗೆ ಜಲಾವೃತ; ನೆಟ್ಟಿಗರ ಆಕ್ರೋಶ

ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್‌ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್‌ನಲ್ಲಿ ಮೆಟ್ರೋ ಸ್ಟೇಷನ್‌ ಒಳಗಡೆ ನೀರು ನಿಂತಿರುವ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 5 ಏಪ್ರಿಲ್ 2023, 9:21 IST
ಪ್ರಧಾನಿ ಉದ್ಘಾಟಿಸಿದ ಮೆಟ್ರೋ ಸ್ಟೇಷನ್‌ ಮಳೆಗೆ ಜಲಾವೃತ; ನೆಟ್ಟಿಗರ ಆಕ್ರೋಶ

ಕೊಡಗಿನಲ್ಲಿ ಮಳೆ ಆರಂಭ

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ಮಧ್ಯಾಹ್ನ ಮಳೆ ಆರಂಭವಾಗಿದೆ‌.
Last Updated 14 ಮಾರ್ಚ್ 2023, 14:10 IST
ಕೊಡಗಿನಲ್ಲಿ ಮಳೆ ಆರಂಭ

ಧಾರಾಕಾರ ಮಳೆ: ತುಂಬಿ ಹರಿದ ಹಳ್ಳ

ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ಇಡೀ ರಾತ್ರಿ ಧಾರಾಕಾರವಾಗಿ ಮಳೆ ಸುರಿಯಿತು.
Last Updated 19 ಜೂನ್ 2022, 12:24 IST
ಧಾರಾಕಾರ ಮಳೆ: ತುಂಬಿ ಹರಿದ ಹಳ್ಳ

ರಾಯಚೂರು: ಹಳ್ಳಕ್ಕೆ ಮಗುಚಿದ ಲಾರಿ, ಕೊಚ್ಚಿ ಹೋದ ಭತ್ತದ ಚೀಲಗಳು

ಕವಿತಾಳ (ರಾಯಚೂರು): ಸಿರವಾರ ತಾಲ್ಲೂಕಿನ ಮಲ್ಲನಗುಡ್ಡ ಕ್ಯಾಂಪ್‌ ರೈತ ಪಾಪಾರಾವ್‌ ಅವರಿಗೆ ಸೇರಿದ ಭತ್ತದ ಚೀಲಗಳನ್ನು ಸಾಗಿಸುತ್ತಿದ್ದ ಲಾರಿಯು ಸೊಸೈಟಿ ಕ್ಯಾಂಪ್‌ ಬಳಿ ಭಾನುವಾರ ಮಗುಚಿದ್ದು, ಭತ್ತದ ಚೀಲಗಳು ನೀರುಪಾಲಾಗಿವೆ.
Last Updated 21 ನವೆಂಬರ್ 2021, 12:45 IST
ರಾಯಚೂರು: ಹಳ್ಳಕ್ಕೆ ಮಗುಚಿದ ಲಾರಿ, ಕೊಚ್ಚಿ ಹೋದ ಭತ್ತದ ಚೀಲಗಳು

ಬೀದರ್‌: ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ಜಿಲ್ಲೆಯ ಗ್ರಾಮೀಣ ರಸ್ತೆಗಳು ಕೆಸರುಮಯ
Last Updated 30 ಆಗಸ್ಟ್ 2021, 14:08 IST
ಬೀದರ್‌: ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: 600ಕ್ಕೂ ಹೆಚ್ಚು ಬಾಳೆ ಗಿಡ ಧರೆಗೆ

ನೆಲಕ್ಕುರುಳಿದ ವಿದ್ಯುತ್ ಕಂಬಗಳು
Last Updated 4 ಜೂನ್ 2021, 20:17 IST
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: 600ಕ್ಕೂ ಹೆಚ್ಚು ಬಾಳೆ ಗಿಡ ಧರೆಗೆ
ADVERTISEMENT

ರಾಯಚೂರು: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ದೇವಸೂಗೂರು ಹೋಬಳಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವು ಗ್ರಾಮಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ. ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿದೆ.
Last Updated 19 ಸೆಪ್ಟೆಂಬರ್ 2020, 11:26 IST
ರಾಯಚೂರು: ಭಾರಿ ಮಳೆ, ಜನಜೀವನ ಅಸ್ತವ್ಯಸ್ತ

ಮಂಗಳೂರಿನಲ್ಲಿ ಮುಂದುವರಿದ ಮಳೆ: ರಸ್ತೆ ಜಲಾವೃತ; ಅಲ್ಲಲ್ಲಿ ಭೂಕುಸಿತ

ಮಂಗಳೂರು ಜಿಲ್ಲೆಯಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದವು.
Last Updated 11 ಸೆಪ್ಟೆಂಬರ್ 2020, 5:14 IST
ಮಂಗಳೂರಿನಲ್ಲಿ ಮುಂದುವರಿದ ಮಳೆ: ರಸ್ತೆ ಜಲಾವೃತ; ಅಲ್ಲಲ್ಲಿ ಭೂಕುಸಿತ

ದಾವಣಗೆರೆ: ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ಜಲಾವೃತ

ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯ ವಿವಿಧೆಡೆ ಹಾನಿಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿದಿದ್ದು, ಭತ್ತದ ಗದ್ದೆಗಳು ಜಲಾವೃತವಾಗಿವೆ.
Last Updated 9 ಸೆಪ್ಟೆಂಬರ್ 2020, 6:29 IST
ದಾವಣಗೆರೆ: ಭಾರಿ ಮಳೆಯಿಂದಾಗಿ ಭತ್ತದ ಗದ್ದೆಗಳು ಜಲಾವೃತ
ADVERTISEMENT
ADVERTISEMENT
ADVERTISEMENT