ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Raj Bhavan

ADVERTISEMENT

ಕರ್ತವ್ಯ ನಿರ್ವಹಣೆಯಲ್ಲಿ ಪ.ಬಂಗಾಳ ಸರ್ಕಾರ ವಿಫಲ, ರಾಜಭವನ ಮಧ್ಯಪ್ರವೇಶ: ಗವರ್ನರ್

ಇಲ್ಲಿನ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕರ್ತವ್ಯವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವೈಫಲ್ಯವನ್ನು ಕಂಡಿದೆ ಎಂದು ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ದೂರಿದ್ದಾರೆ.
Last Updated 16 ಅಕ್ಟೋಬರ್ 2024, 10:41 IST
ಕರ್ತವ್ಯ ನಿರ್ವಹಣೆಯಲ್ಲಿ ಪ.ಬಂಗಾಳ ಸರ್ಕಾರ ವಿಫಲ, ರಾಜಭವನ ಮಧ್ಯಪ್ರವೇಶ: ಗವರ್ನರ್

ಮಾಹಿತಿ ಸೋರಿಕೆ | ರಾಜಭವನದ ತನಿಖೆಗೆ ಭ್ರಷ್ಟ ಅಧಿಕಾರಿ: ಎಚ್‌ಡಿಕೆ ಆರೋಪ

ಲೋಕಾಯುಕ್ತ ವಿಶೇಷ ತನಿಖಾ ತಂಡದ ಐಜಿಪಿ ಎಂ.ಚಂದ್ರಶೇಖರ್‌ ಮಹಾ ಭ್ರಷ್ಟ. ಮಾಹಿತಿ ಸೋರಿಕೆ ಸಂಬಂಧ ರಾಜಭವನ ಸಚಿವಾಲಯದಲ್ಲಿ ತನಿಖೆ ನಡೆಸಲು ಈ ಅಧಿಕಾರಿಯನ್ನು ಸರ್ಕಾರ ಬಳಸಿಕೊಳ್ಳುತ್ತಿದೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು.
Last Updated 28 ಸೆಪ್ಟೆಂಬರ್ 2024, 15:27 IST
ಮಾಹಿತಿ ಸೋರಿಕೆ | ರಾಜಭವನದ ತನಿಖೆಗೆ ಭ್ರಷ್ಟ ಅಧಿಕಾರಿ: ಎಚ್‌ಡಿಕೆ ಆರೋಪ

ಮಾಹಿತಿ ಸೋರಿಕೆ: ರಾಜಭವನದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೋರಿಕೆ

ಕುಮಾರಸ್ವಾಮಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದ ಕಡತಕ್ಕೆ ಸಂಬಂಧಿಸಿದ ಮಾಹಿತಿ ಸೋರಿಕೆ ಕುರಿತು ರಾಜಭವನದ ಸಚಿವಾಲಯದ ಪಾತ್ರದ ಕುರಿತು ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ಐಜಿಪಿ ತನಿಖಾ ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
Last Updated 26 ಸೆಪ್ಟೆಂಬರ್ 2024, 15:49 IST
ಮಾಹಿತಿ ಸೋರಿಕೆ: ರಾಜಭವನದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೋರಿಕೆ

ರಾಜಭವನ ಚಲೋ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲು

ರಾಜಭವನ ಚಲೋ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲು
Last Updated 26 ಆಗಸ್ಟ್ 2024, 16:21 IST
ರಾಜಭವನ ಚಲೋ: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲು

ಕಾಂಗ್ರೆಸ್‌ನಿಂದಲೇ ರಾಜಭವನ ಹೆಚ್ಚು ದುರುಪಯೋಗ: ಬೊಮ್ಮಾಯಿ

‘ರಾಜಭವನವನ್ನು ಅತಿ ಹೆಚ್ಚು ಬಾರಿ ದುರುಪಯೋಗ ಮಾಡಿಕೊಂಡ ಶ್ರೇಯಸ್ಸು ಕಾಂಗ್ರೆಸ್ಸಿನದ್ದು. ದೇಶದ ಇತಿಹಾಸದಲ್ಲಿ 56 ಬಾರಿ ರಾಜ್ಯಪಾಲರನ್ನು ಬಳಸಿಕೊಂಡು ಸರ್ಕಾರಗಳನ್ನು ಕಾಂಗ್ರೆಸ್‌ ಉರುಳಿಸಿದೆ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
Last Updated 4 ಆಗಸ್ಟ್ 2024, 23:11 IST
ಕಾಂಗ್ರೆಸ್‌ನಿಂದಲೇ ರಾಜಭವನ ಹೆಚ್ಚು ದುರುಪಯೋಗ: ಬೊಮ್ಮಾಯಿ

ಕೋಲ್ಕತ್ತ ಪೊಲೀಸ್‌ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ

ರಾಜಭವನದ ಮಾನಹಾನಿಗೆ ಯತ್ನ; ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದ ರಾಜ್ಯಪಾಲರು
Last Updated 7 ಜುಲೈ 2024, 15:39 IST
ಕೋಲ್ಕತ್ತ ಪೊಲೀಸ್‌ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ

ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಭವನ್ ಚಲೋ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯುವಂತೆ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರಿಗೆ ಬಿಜೆಪಿ ಮನವಿ ಸಲ್ಲಿಸಿದೆ.
Last Updated 6 ಜೂನ್ 2024, 10:34 IST
ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜಭವನ್ ಚಲೋ
ADVERTISEMENT

ವಾಲ್ಮೀಕಿ ನಿಗಮ ಹಗರಣ: ಬಿಜೆಪಿಯಿಂದ ರಾಜಭವನ ಚಲೋ

ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಪಕ್ಷದ ವತಿಯಿಂದ ಗುರುವಾರ ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ತಿಳಿಸಿದರು.
Last Updated 5 ಜೂನ್ 2024, 15:54 IST
ವಾಲ್ಮೀಕಿ ನಿಗಮ ಹಗರಣ: ಬಿಜೆಪಿಯಿಂದ ರಾಜಭವನ ಚಲೋ

ಲೈಂಗಿಕ ದೌರ್ಜನ್ಯ ಆರೋಪ: ರಾಜಭವನದ CCTV ದೃಶ್ಯ ಬಹಿರಂಗಪಡಿಸಿದ ಪ.ಬಂಗಾಳ ರಾಜ್ಯಪಾಲ

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ರಾಜಭವನದ ಆವರಣದ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ್ದಾರೆ.
Last Updated 9 ಮೇ 2024, 9:35 IST
ಲೈಂಗಿಕ ದೌರ್ಜನ್ಯ ಆರೋಪ: ರಾಜಭವನದ CCTV ದೃಶ್ಯ ಬಹಿರಂಗಪಡಿಸಿದ ಪ.ಬಂಗಾಳ ರಾಜ್ಯಪಾಲ

ಜಾರ್ಖಂಡ್ ಮಾಜಿ ಸಿಎಂ ಬಂಧನ ಪ್ರಕರಣದಲ್ಲಿ ರಾಜಭವನದ ಕೈವಾಡವಿಲ್ಲ: ರಾಜ್ಯಪಾಲ

ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರನ್ನು ಬಂಧಿಸುವುದರ ಹಿಂದೆ ರಾಜಭವನದ ಕೈವಾಡ ಇದೆ ಎಂಬ ಆರೋಪವನ್ನು ಜಾರ್ಖಂಡ್‌ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌ ಅಲ್ಲಗಳೆದಿದ್ದಾರೆ.
Last Updated 8 ಫೆಬ್ರುವರಿ 2024, 10:24 IST
ಜಾರ್ಖಂಡ್ ಮಾಜಿ ಸಿಎಂ ಬಂಧನ ಪ್ರಕರಣದಲ್ಲಿ ರಾಜಭವನದ ಕೈವಾಡವಿಲ್ಲ: ರಾಜ್ಯಪಾಲ
ADVERTISEMENT
ADVERTISEMENT
ADVERTISEMENT