ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Raja Venkatappa Nayaka

ADVERTISEMENT

ಹುಣಸಗಿ ಅಭಿವೃದ್ಧಿಯ ಕನಸಿನ ದೊರೆ: ರಾಜಾ ವೆಂಕಟಪ್ಪ ನಾಯಕ

ಸುರಪುರ ಮತಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪನಾಯಕ (ಆರ್‌ವಿಎನ್) ಅವರು ಇನ್ನಿಲ್ಲ ಎಂಬ ಸುದ್ದಿ ಭಾನುವಾರ ಮಧ್ಯಾಹ್ನ ತಾಲ್ಲೂಕಿನಲ್ಲಿ ಹರಡುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ಬರಸಿಡಿಲು ಬಡಿದಂತಾಗಿದ್ದು, ತಾಲ್ಲೂಕು ಕೇಂದ್ರದಾದ್ಯಂತ ದುಖಃ ನೀರವ ಮೌನ ಸೇರಿದಂತೆ ಶೋಕ ಮಡುಗಟ್ಟಿದ ವಾತಾವರಣವೇ ಇದೆ.
Last Updated 25 ಫೆಬ್ರುವರಿ 2024, 11:42 IST
ಹುಣಸಗಿ ಅಭಿವೃದ್ಧಿಯ ಕನಸಿನ ದೊರೆ: ರಾಜಾ ವೆಂಕಟಪ್ಪ ನಾಯಕ

ರಾಜಾ ವೆಂಕಟಪ್ಪ ನಾಯಕ ನಿಧನ: ಖರ್ಗೆ, ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಯಾದಗಿರಿ ಜಿಲ್ಲೆಯ ಸುರಪುರದ ಹಾಲಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
Last Updated 25 ಫೆಬ್ರುವರಿ 2024, 10:21 IST
ರಾಜಾ ವೆಂಕಟಪ್ಪ ನಾಯಕ ನಿಧನ: ಖರ್ಗೆ, ಸಿದ್ಧರಾಮಯ್ಯ ಸೇರಿ ಗಣ್ಯರಿಂದ ಸಂತಾಪ

ಸುರಪುರ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಸುರಪುರದ ಹಾಲಿ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Last Updated 25 ಫೆಬ್ರುವರಿ 2024, 10:03 IST
ಸುರಪುರ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ದೀರ್ಘದಂಡ ನಮಸ್ಕಾರದ ಮೂಲಕ ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತ

ನಾರಾಯಣಪುರ ಹಗರಟಗಿ ಗ್ರಾಮದಿಂದ ದೇವರಗಡ್ಡಿ ಶ್ರೀ ಗದ್ದೆಮ್ಮದೇವಿ ದೇವಸ್ಥಾನವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಹರಕೆ ತೀರಿಸಿದ ಕಾಶೀನಾಥನನ್ನು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಸನ್ಮಾನಿಸಿದರು. ಕಾಂಗ್ರೆಸ್ ಮುಖಂಡರಿದ್ದರು.
Last Updated 30 ಜೂನ್ 2023, 13:15 IST
ದೀರ್ಘದಂಡ ನಮಸ್ಕಾರದ ಮೂಲಕ ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು: ಶಾಸಕ ರಾಜಾ ವೆಂಕಟಪ್ಪನಾಯಕ

ಯಡಹಳ್ಳಿ ಗ್ರಾಮದ ಕೆಲವು ಮುಖಂಡರು ಬಿಜೆಪಿ ತೊರೆದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಸಮ್ಮುಖ ದಲ್ಲಿ ಗುರುವಾರ ಕಾಂಗ್ರೆಸ್‌ಗೆ ಸೇರ್ಪಡೆಯಾದರು.
Last Updated 8 ಏಪ್ರಿಲ್ 2022, 5:14 IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು: ಶಾಸಕ ರಾಜಾ ವೆಂಕಟಪ್ಪನಾಯಕ

ಸಿರವಾರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ- ಶಾಸಕ ರಾಜಾ ವೆಂಕಟಪ್ಪ ನಾಯಕ

₹ 3 ಕೋಟಿ ವೆಚ್ಚದ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಚಾಲನೆ
Last Updated 21 ಫೆಬ್ರುವರಿ 2022, 4:22 IST
ಸಿರವಾರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ- ಶಾಸಕ ರಾಜಾ ವೆಂಕಟಪ್ಪ ನಾಯಕ

ಸುರಪುರ ವಿಜಯೋತ್ಸವ ಸ್ಮಾರಕ ರಕ್ಷಿಸಿ: ರಾಜಾ ವೆಂಕಪ್ಪನಾಯಕ ಸಲಹೆ

‘ಕನ್ನಡ ಸಾಹಿತ್ಯ ಸಂಘ ಕನ್ನಡ ಪರ ಚಟುವಟಿಕೆಗಳೊಂದಿಗೆ ಇಲ್ಲಿನ ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವ ಕೆಲಸ ಮಾಡಬೇಕು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಇರುವ ವಿಜಯೋತ್ಸವ ಸ್ಮಾರಕ ಅಭಿವೃದ್ಧಿ ಪಡಿಸಿ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ರಾಜಾ ವೆಂಕಪ್ಪನಾಯಕ ಸಲಹೆ ನೀಡಿದರು.
Last Updated 28 ನವೆಂಬರ್ 2021, 4:44 IST
ಸುರಪುರ ವಿಜಯೋತ್ಸವ ಸ್ಮಾರಕ ರಕ್ಷಿಸಿ: ರಾಜಾ ವೆಂಕಪ್ಪನಾಯಕ ಸಲಹೆ
ADVERTISEMENT

ಮಾನ್ವಿ: ₹ 35 ಸಾವಿರ ಪರಿಹಾರ ಘೋಷಿಸಿ- ಶಾಸಕ ರಾಜಾ ವೆಂಕಟಪ್ಪ ನಾಯಕ

ಮಾನ್ವಿ ತಾಲ್ಲೂಕಿನಲ್ಲಿ ಈಚೆಗೆ ಸುರಿದ ಅಕಾಲಿಕ ಮಳೆಯಿಂದ ಬೆಳೆ ಹಾನಿಗೀಡಾದ ಜಮೀನುಗಳಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
Last Updated 27 ನವೆಂಬರ್ 2021, 12:58 IST
ಮಾನ್ವಿ: ₹ 35 ಸಾವಿರ ಪರಿಹಾರ ಘೋಷಿಸಿ-  ಶಾಸಕ ರಾಜಾ ವೆಂಕಟಪ್ಪ ನಾಯಕ

ಬೆಳೆ ಹಾನಿ ಪರಿಹಾರ ಶೀಘ್ರ ವಿತರಿಸಿ: ಶಾಸಕ ರಾಜಾವೆಂಕಟಪ್ಪ ನಾಯಕ ಒತ್ತಾಯ

‘ಅಕಾಲಿಕ ಮಳೆಗೆ ತುತ್ತಾಗಿರುವ ಭತ್ತದ ಬೆಳೆ ಪರಿಹಾರದ ಹಣವನ್ನು ಸರ್ಕಾರವು ಅಗತ್ಯ ಮಾಹಿತಿ ಪಡೆದು ಕಟಾವು ಕಾರ್ಯ ಮುಗಿಯುವುದರೊಳಗೆ ರೈತರಿಗೆ ನೀಡಿ ಸಂಕಷ್ಟ ಪರಿಹರಿಸಬೇಕು' ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ಹೇಳಿದರು.
Last Updated 27 ನವೆಂಬರ್ 2021, 12:39 IST
ಬೆಳೆ ಹಾನಿ ಪರಿಹಾರ ಶೀಘ್ರ ವಿತರಿಸಿ: ಶಾಸಕ ರಾಜಾವೆಂಕಟಪ್ಪ ನಾಯಕ ಒತ್ತಾಯ

ಖರೀದಿ ಕೇಂದ್ರ ಆರಂಭಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯ

ಮಾನ್ವಿಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಜಿಲ್ಲಾಡಳಿತವು ಕೂಡಲೇ ಭತ್ತ ಹಾಗೂ ಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದ್ದಾರೆ.
Last Updated 13 ನವೆಂಬರ್ 2021, 12:29 IST
ಖರೀದಿ ಕೇಂದ್ರ ಆರಂಭಕ್ಕೆ ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯ
ADVERTISEMENT
ADVERTISEMENT
ADVERTISEMENT