ಅಯೋಧ್ಯೆ ಪ್ರಕರಣ: ಮುಸ್ಲಿಂ ಕಕ್ಷಿದಾರರ ಪರ ವಾದಿಸಿದ್ದ ವಕೀಲ ರಾಜೀವ್ ಧವನ್ ವಜಾ
ಅಯೋಧ್ಯೆ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಮುಸ್ಲಿಂ ಕಕ್ಷಿದಾರರ ಪರ ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದ್ದ ಹಿರಿಯ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣದಿಂದ ವಜಾಗೊಳಿಸಲಾಗಿದೆ. ಆದರೆ, ವಜಾಗೊಳಿಸಲು ನೀಡಿದ ಕಾರಣ ಸರಿಯಲ್ಲ ಎಂದು ಧವನ್ ಕಿಡಿ ಕಾರಿದ್ದಾರೆ.Last Updated 3 ಡಿಸೆಂಬರ್ 2019, 7:26 IST