ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Rajeev Kumar

ADVERTISEMENT

LS Polls 2024 | ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ 31.2 ಕೋಟಿ ಮಹಿಳಾ ಮತದಾರರು ಸೇರಿ 64.2 ಕೋಟಿ ಮತದಾರರು ಹಕ್ಕು ಚಲಾಯಿಸಿದ್ದು ವಿಶ್ವ ದಾಖಲೆ ನಿರ್ಮಿಸಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್‌ ಸೋಮವಾರ ತಿಳಿಸಿದ್ದಾರೆ.
Last Updated 3 ಜೂನ್ 2024, 10:15 IST
LS Polls 2024 | ದೇಶದಾದ್ಯಂತ 64.2 ಕೋಟಿ ಜನರಿಂದ ಮತದಾನ: ಚುನಾವಣಾ ಆಯೋಗ

J & K ವಿಧಾನಸಭಾ ಚುನಾವಣೆಗೆ ಸಿದ್ಧತೆ ಶೀಘ್ರದಲ್ಲಿ ಆರಂಭ: CEC ರಾಜೀವ್ ಕುಮಾರ್

‘ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಮತದಾರರ ಉತ್ಸಾಹದಿಂದ ಮತದಾನ ಪ್ರಮಾಣ ಹೆಚ್ಚಾಗಿದ್ದು, ಶೀಘ್ರದಲ್ಲಿ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಪ್ರಕ್ರಿಯೆಯನ್ನೂ ಆರಂಭಿಸಲಾಗುವುದು’ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಹೇಳಿದ್ದಾರೆ.
Last Updated 25 ಮೇ 2024, 10:20 IST
J & K ವಿಧಾನಸಭಾ ಚುನಾವಣೆಗೆ ಸಿದ್ಧತೆ ಶೀಘ್ರದಲ್ಲಿ ಆರಂಭ: CEC ರಾಜೀವ್ ಕುಮಾರ್

ರಾಜೀವ್‌ ಕುಮಾರ್‌ ಮತ್ತೆ ಗೈರು

ಬಹುಕೋಟಿ ಶಾರದಾ ಚಿಟ್‌ಫಂಡ್‌ ಹಗರಣದ ಆರೋಪಿ ಕೋಲ್ಕತ್ತದ ಮಾಜಿ ಪೊಲೀಸ್‌ ಕಮಿಷನರ್‌ ರಾಜೀವ್‌ ಕುಮಾರ್‌ ಅವರು ಶುಕ್ರವಾರವೂ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಗುರುವಾರವಷ್ಟೇ ಅವರಿಗೆ ಸಿಬಿಐ ಮತ್ತೊಂದು ನೋಟಿಸ್‌ ಜಾರಿಗೊಳಿಸಿತ್ತು.
Last Updated 20 ಸೆಪ್ಟೆಂಬರ್ 2019, 19:40 IST
ರಾಜೀವ್‌ ಕುಮಾರ್‌ ಮತ್ತೆ ಗೈರು

ರಾಜಕೀಯಕ್ಕೆ ಸಿಬಿಐ ಬಳಕೆ: ಆರೋಪ

ಬಹುಕೋಟಿ ಶಾರದಾ ಚಿಟ್‌ ಫಂಡ್‌ ಹಗರಣ
Last Updated 1 ಮೇ 2019, 20:01 IST
fallback

ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ

ಶಾರದಾ ಚಿಟ್‌ ಫಂಡ್‌ ಹಗರಣಕ್ಕೆ ಸಂಬಂಧಿಸಿದಂತೆ, ಕೋಲ್ಕತ್ತ ಪೊಲೀಸ್ ಕಮಿಷನರ್‌ ರಾಜೀವ್‌ ಕುಮಾರ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಾಕ್ಷ್ಯಗಳನ್ನು ಮಂಡಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ.
Last Updated 30 ಏಪ್ರಿಲ್ 2019, 20:09 IST
ರಾಜೀವ್‌ ಕುಮಾರ್‌ ವಿಚಾರಣೆಗೆ ಸಾಕ್ಷ್ಯ ಮಂಡಿಸಲು ‘ಸುಪ್ರೀಂ’ ಸೂಚನೆ

ಮಮತಾ ಬ್ಯಾನರ್ಜಿ ಆಪ್ತ, ಯಾರು ಈ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್?

ಪಶ್ಚಿಮ ಬಂಗಾಳದಲ್ಲಿ ಎಡಪಕ್ಷ ಸರ್ಕಾರವಿದ್ದಾಗ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ವಿರುದ್ಧ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದರು. ಮಮತಾ ಅಧಿಕಾರಕ್ಕೇರಿದಾಗ ರಾಜೀವ್ ಆಪ್ತರಾಗಿ ಬಿಟ್ಟರು.
Last Updated 5 ಫೆಬ್ರುವರಿ 2019, 2:13 IST
ಮಮತಾ ಬ್ಯಾನರ್ಜಿ ಆಪ್ತ, ಯಾರು ಈ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್?
ADVERTISEMENT
ADVERTISEMENT
ADVERTISEMENT
ADVERTISEMENT