ಹೆಲಿಕಾಪ್ಟರ್ ಹಗರಣ: ಮಾಫಿ ಸಾಕ್ಷಿಯಾದ ರಾಜೀವ್ ಸಕ್ಸೇನಾ
ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಮಧ್ಯವರ್ತಿಯಾಗಿದ್ದ ಆರೋಪಿ ರಾಜೀವ್ ಸಕ್ಸೇನಾ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು ಒಪ್ಪಿಕೊಂಡಿರುವುದಕ್ಕೆ ಯಾವುದೇ ಆಕ್ಷೇಪಣೆ ಇಲ್ಲವೆಂದು ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಹೈಕೋರ್ಟ್ಗೆ ಗುರುವಾರ ತಿಳಿಸಿದೆ.Last Updated 14 ಮಾರ್ಚ್ 2019, 18:52 IST