ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Rajini Makkal Mandram
ADVERTISEMENT
ಅಭಿಮಾನಿಗಳು ಯಾವ ಪಕ್ಷವನ್ನಾದರೂ ಸೇರಬಹುದು: ರಜನಿ ಮಕ್ಕಳ್ ಮಂಡಳಿ
ರಜನಿಕಾಂತ್ ಅಭಿಮಾನಿಗಳ ಸಂಘ ‘ರಜನಿ ಮಕ್ಕಳ್ ಮಂಡಳಿ’ ಪ್ರಕಟಣೆ
Last Updated 18 ಜನವರಿ 2021, 9:54 IST
ರಾಜಕೀಯ ಪಕ್ಷಕ್ಕೆ ಚಾಲನೆ ನೀಡದ ‘ತಲೈವಾ‘; ನಿರಾಸೆಯಲ್ಲೂ ಅಭಿಮಾನಿಗಳಿಂದ ಮೆಚ್ಚುಗೆ!
ಬೆಂಗಳೂರು: ಆರೋಗ್ಯ ಸ್ಥಿತಿಯ ಕಾರಣಗಳಿಂದಾಗಿ ರಾಜಕೀಯ ಪಕ್ಷಕ್ಕೆ ಚಾಲನೆ ನೀಡುವುದರಿಂದ ರಜನಿಕಾಂತ್ (70) ಹಿಂದೆ ಸರಿದಿರುವುದಕ್ಕೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ನಿರಾಸೆ ವ್ಯಕ್ತಪಡಿಸಿದ್ದಾರೆ. ರಜನಿಕಾಂತ್ ನಿರ್ಧಾರಕ್ಕೆ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 'ಚುನಾವಣೆ ಪ್ರಚಾರದ ಬಳಿಕ ನಾನು ರಜನಿಕಾಂತ್ ಅವರನ್ನು ಭೇಟಿ ಮಾಡುತ್ತೇನೆ. ಅವರ ಅಭಿಮಾನಿಗಳಂತೆ ನನಗೂ ನಿರಾಸೆ ಉಂಟಾಗಿದೆ, ಆದರೆ ಅವರ ಆರೋಗ್ಯ ಸಹ ನನಗೆ ಮುಖ್ಯ' ಎಂದು ಕಮಲ್ ಹಾಸನ್ ಹೇಳಿದ್ದಾರೆ.
Last Updated 29 ಡಿಸೆಂಬರ್ 2020, 14:13 IST
ರಜನಿಕಾಂತ್ ಜೊತೆ ಕೈಜೋಡಿಸುವುದು 'ಒಂದು ಫೋನ್ ಕರೆ ಅಂತರದಲ್ಲಿದೆ'–ಕಮಲ್ ಹಾಸನ್
ನವದೆಹಲಿ: 'ರಜನಿಕಾಂತ್ ಮತ್ತು ತಮ್ಮ ಪಕ್ಷದ ಮೈತ್ರಿಯು ಕೇವಲ ಒಂದು ಫೋನ್ ಕರೆ ಅಂತರದಲ್ಲಿದೆ' ಎಂದು ಮಕ್ಕಳ್ ನೀದಿಮಯಂ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಮತ್ತು ನಟ ಕಮಲ್ ಹಾಸನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ಮುಂದಿನ ವರ್ಷ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನಟ ರಜನಿಕಾಂತ್ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ. ಅವರ ಪಕ್ಷಕ್ಕೆ ಅಧಿಕೃತ ಚಾಲನೆ ದೊರೆಯುವ ಮುನ್ನವೇ ರಜನಿಕಾಂತ್–ಕಮಲ್ ಪಕ್ಷಗಳ ಮೈತ್ರಿಗೆ ಸಂಬಂಧಿಸಿದಂತೆ ಚರ್ಚೆಯಾಗುತ್ತಿದೆ.
Last Updated 15 ಡಿಸೆಂಬರ್ 2020, 16:46 IST
ಮುಖ್ಯಮಂತ್ರಿ ಆಗುವಾಸೆ ಇಲ್ಲ, ಸುಶಿಕ್ಷಿತರನ್ನು ಪೀಠಕ್ಕೇರಿಸುವೆ: 'ತಲೈವಾ' ರಜನಿ
'ನನಗೆ ಮುಖ್ಯಮಂತ್ರಿಯಾಗುವ ಮಹಾತ್ವಾಕಾಂಕ್ಷೆ ಯಾವತ್ತಿಗೂ ಇರಲಿಲ್ಲ. ಬದಲಾವಣೆ ಆಗುವುದನ್ನಷ್ಟೇ ಬಯಸಿರುವೆ' ಎಂದು ನಟ ರಜನೀಕಾಂತ್ ಹೇಳಿದ್ದಾರೆ.
Last Updated 12 ಮಾರ್ಚ್ 2020, 6:37 IST
ಸೂಪರ್ಸ್ಟಾರ್ ರಜನಿಕಾಂತ್ಗೆ 'ಒಂದು ವಿಷಯದ ಬಗ್ಗೆ ನಿರಾಶೆಯಿದೆಯಂತೆ!
ರಜಿನಿ ಮಕ್ಕಳ್ ಮಂದ್ರಂನ (ರಜಿನಿ ಪೀಪಲ್ಸ್ ಫೋರಂ) ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ ಸೂಪರ್ಸ್ಟಾರ್ ರಜನಿಕಾಂತ್, ಒಂದು ವಿಚಾರದ ಬಗ್ಗೆ ನಿರಾಶೆಗೊಂಡಿರುವುದಾಗಿ ಹೇಳಿದ್ದಾರೆ.
Last Updated 5 ಮಾರ್ಚ್ 2020, 12:10 IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರಜನಿಕಾಂತ್
ನಾನು ಯಾರಿಗೂ ಬೆಂಬಲ ನೀಡುವುದಿಲ್ಲ, ಯಾವುದೇ ಪಕ್ಷ ತಮ್ಮ ಪ್ರಚಾರಕ್ಕಾಗಿ ಅಥವಾ ಲೋಗೊಗಳಿಗೆ ನನ್ನ ಚಿತ್ರವನ್ನು ಬಳಸಬಾರದು ಎಂದು ರಜನಿಕಾಂತ್ ಹೇಳಿಕೆ ನೀಡದ್ದಾರೆ.
Last Updated 17 ಫೆಬ್ರುವರಿ 2019, 7:19 IST
ADVERTISEMENT
ADVERTISEMENT
ADVERTISEMENT
ADVERTISEMENT